ಕೆಜಿಎಫ್ ಟೀಂ ಪಾರ್ಟಿ ಸಂಭ್ರಮ
Team Udayavani, Dec 24, 2018, 4:18 PM IST
ಯಶ್ ಅಭಿನಯದ “ಕೆಜಿಎಫ್’ ಚಿತ್ರಕ್ಕೆ ಎಲ್ಲಾ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿರುವುದರಿಂದ ಖುಷಿಯಾಗಿರುವ ಚಿತ್ರತಂಡ ಇತ್ತೀಚೆಗೆ ಖಾಸಗಿ ಹೋಟೆಲ್ನಲ್ಲಿ ಪಾರ್ಟಿ ಆಯೋಜಿಸಿ ಸಂಭ್ರಮಿಸಿತು.
ನಿರ್ಮಾಪಕ ವಿಜಯ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್, ನಾಯಕ ಯಶ್ ಸೇರಿದಂತೆ ಇಡೀ ತಂಡ ಪಾರ್ಟಿಯಲ್ಲಿ ಭಾಗಿಯಾಗಿತ್ತು.