Udayavni Special

“ಕೆಜಿಎಫ್’ ಐಟಂ ಸಾಂಗ್: ತಮನ್ನಾ ಜಾಗಕ್ಕೆ ಮೋನಿ ರಾಯ್


Team Udayavani, Dec 6, 2018, 4:43 PM IST

yash.jpg

ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ರಾಕಿಂಗ್ ಸ್ಟಾರ್ ಯಶ್ ಅಭಿನಯದ “ಕೆಜಿಎಫ್’ ಸಿನಿಮಾ ಈಗಾಗಲೇ ಟ್ರೈಲರ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಕನ್ನಡ ಸಿನಿಮಾರಂಗದಲ್ಲಿ ಹೊಸ ದಾಖಲೆಯನ್ನು ಸೃಷ್ಟಿ ಮಾಡಲು ಮುಂದಾಗಿದೆ. ಈಗಾಗಲೇ ಚಿತ್ರತಂಡದಿಂದ ಪ್ರಮೋಷನ್ ಕಾರ್ಯ ಕೂಡ ಭರ್ಜರಿಯಾಗಿ ನಡೆಯುತ್ತಿದೆ. ಇದರ ಮಧ್ಯೆಯೇ “ಕೆಜಿಎಫ್’​ ಕುರಿತು ಹೊಸ ಸುದ್ದಿಯೊಂದು ಹೊರ ಬಿದ್ದಿದೆ. 

ಹೌದು, “ಕೆಜಿಎಫ್’ ಹಿಂದಿ ವರ್ಷನ್​ ಚಿತ್ರಕ್ಕಾಗಿ ರೆಟ್ರೋ ಸಾಂಗ್‍ವೊಂದನ್ನು ಶೂಟ್ ಮಾಡಲಾಗುತ್ತಿದೆ. ಈಗಾಗಲೇ ಕನ್ನಡ ವರ್ಷನ್ ಚಿತ್ರಕ್ಕಾಗಿ ಸಿದ್ಧವಾಗಿರುವ “ಜೋಕೆ ನಾನು ಬಳ್ಳಿಯ ಮಿಂಚು’ ಹಾಡಿನಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಸೊಂಟ ಬಳುಕಿಸಿದ್ದರು. ಈಗ ಹಿಂದಿಯ ಹಾಡಿಗೆ ನಟಿ ಮೋನಿ ರಾಯ್ ರಾಕಿಂಗ್​ ಸ್ಟಾರ್ ಜತೆ ಹೆಜ್ಜೆ ಹಾಕಲಿದ್ದಾರೆ. 

ಇನ್ನು ಜಾಕಿಶ್ರಾಫ್​ ಹಾಗೂ ಸಂಗೀತಾ ಬಿಜ್ಲಾನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ (1989) ತ್ರಿದೇವ ಚಿತ್ರದಲ್ಲಿಯ ಗಲ್ಲಿ ಗಲ್ಲಿ ಮೇ ಫಿರ್ತಾ ಹೈ ಸಾಂಗ್​ನ್ನು “ಕೆಜಿಎಫ್​’ಗಾಗಿ ರಿಕ್ರಿಯೇಟ್ ಮಾಡಲಾಗುತ್ತಿದೆ. ಡಿಸೆಂಬರ್ 7 ಮತ್ತು 8 ಗೋರೆಗಾಂವ್ ಸ್ಟುಡಿಯೋದಲ್ಲಿ ಈ ಹಾಡಿನ ಚಿತ್ರೀಕರಣ ನಡೆಯಲಿದೆ. “ಕೆಜಿಎಫ್’ ಸಿನಿಮಾ ಈಗಾಗಲೇ ಎರಡು ಟ್ರೈಲರ್ ಮತ್ತು ಒಂದು ಹಾಡು ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಅಲ್ಲದೇ ಸಿನಿಮಾ ತೆಲುಗು, ಹಿಂದಿ, ತಮಿಳು, ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಇದೇ ತಿಂಗಳು 21 ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದ ಭಾರೀ ಮಳೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ವಲಸಿಗರ ಹತ್ಯೆಗೆ ಕಾರ್ಯಸೂಚಿ; ಕಾಶ್ಮೀರದ ಉಗ್ರರಿಗೆ ಐಎಸ್‌ಐಯಿಂದ 22 ಅಂಶಗಳ ನೀಲನಕ್ಷೆ

ರಾಜಕೀಯದಲ್ಲಿ ನಶೆ ಗಲಾಟೆ!

ರಾಜಕೀಯದಲ್ಲಿ ನಶೆ ಗಲಾಟೆ!

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಬುದ್ಧನ ನಿರ್ವಾಣ ಸ್ಥಳದಲ್ಲಿ ಮೋದಿಯಿಂದ ಅಂ.ರಾ. ವಿಮಾನ ನಿಲ್ದಾಣ ಉದ್ಘಾಟನೆ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಮಧ್ಯಾಂತರ-ನಿಗದಿತ ಚುನಾವಣೆಯ ಲಾಭ ನಷ್ಟದ ಲೆಕ್ಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊರಬಂತು ‘ಕ್ರಿಮಿನಲ್‌’ ಫ‌ಸ್ಟ್‌ ಲುಕ್‌

ಹೊರಬಂತು ‘ಕ್ರಿಮಿನಲ್‌’ ಫ‌ಸ್ಟ್‌ ಲುಕ್‌

ghfghtyt

ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಸುದೀಪ್ -ಪ್ರಿಯಾ ದಂಪತಿ

andondittu kala film

ಫೆಬ್ರವರಿಯಲ್ಲಿ ವಿನಯ್‌ ರಾಜ್‌ಕುಮಾರ್‌ ರ ‘ಅಂದೊಂದಿತ್ತು ಕಾಲ’ ಚಿತ್ರ ಬಿಡುಗಡೆ

ಹೊಸ ಗೆಟಪ್‌ಗೆ ಪುನೀತ್‌ ರೆಡಿ: ಜೇಮ್ಸ್‌ ಹಾಡಿನಲ್ಲಿ ನ್ಯೂಲುಕ್‌

ಹೊಸ ಗೆಟಪ್‌ಗೆ ಪುನೀತ್‌ ರೆಡಿ: ಜೇಮ್ಸ್‌ ಹಾಡಿನಲ್ಲಿ ನ್ಯೂಲುಕ್‌

ಪ್ರೇಮಂ ಪೂಜ್ಯಂ ಲವ್ಲಿ ಟ್ರೇಲರ್‌ :  ಗಮನ ಸೆಳೆದ ಪ್ರೇಮ್‌ ಹೊಸ ಗೆಟಪ್‌

ಪ್ರೇಮಂ ಪೂಜ್ಯಂ ಲವ್ಲಿ ಟ್ರೇಲರ್‌ :  ಗಮನ ಸೆಳೆದ ಪ್ರೇಮ್‌ ಹೊಸ ಗೆಟಪ್‌

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಹಳೆ ತಂತ್ರಗಾರಿಕೆ ಬದಲಿಸಿದ ಪಾಕ್‌

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಡಾ| ವಿವೇಕ ರೈ ಸಹಿತ 7 ಮಂದಿಗೆ “ಮಾಸ್ತಿ ಪ್ರಶಸ್ತಿ’

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.