ಭರ್ಜರಿ ಓಪನಿಂಗ್‌ ಪಡೆದ ಕೆಜಿಎಫ್


Team Udayavani, Dec 22, 2018, 11:25 AM IST

kgf-barja.jpg

ನಟ ಯಶ್‌ ಅಭಿನಯದ ಬಹುನಿರೀಕ್ಷಿತ ಚಿತ್ರ “ಕೆಜಿಎಫ್’ ಶುಕ್ರವಾರ (ಡಿ.21) ಅದ್ಧೂರಿಯಾಗಿ ತೆರೆಗೆ ಕಂಡಿದೆ. ಇನ್ನು “ಕೆಜಿಎಫ್’ ಬಿಡುಗಡೆಯಾಗಿರುವ ಕೆ.ಜಿ.ರೋಡ್‌ನ‌ಲ್ಲಿರುವ ಮುಖ್ಯ ಚಿತ್ರಮಂದಿರವಾದ ನರ್ತಕಿಯಲ್ಲಿ 72 ಅಡಿ ಎತ್ತರದ ಯಶ್‌ ಅವರ ಬೃಹತ್‌ ಕಟೌಟ್‌ ನಿಲ್ಲಿಸಲಾಗಿದ್ದು, ಚಿತ್ರದ ಮೊದಲ ಪ್ರದರ್ಶನಕ್ಕೂ ಮುನ್ನ ಹೆಲಿಕಾಪ್ಟರ್‌ ಮೂಲಕ ಈ ಕಟೌಟ್‌ಗೆ ಪುಷ್ಪವೃಷ್ಟಿ ಮಾಡಲಾಯಿತು. 

ಬೆಳಗ್ಗೆ ಸುಮಾರು 9.30ರ ಸಮಯಕ್ಕೆ ನರ್ತಕಿ ಚಿತ್ರಮಂದಿರದ ಮೇಲ್ಭಾಗದಲ್ಲಿ ಹಾರಾಡಿದ ಹೆಲಿಕಾಪ್ಟರ್‌ ಮೂಲಕ ಥಿಯೇಟರ್‌ ಮುಂಭಾಗದಲ್ಲಿದ್ದ ಯಶ್‌ ಅವರ ಕಟೌಟ್‌ಗೆ ಪುಷ್ಪ ಸಿಂಚನ ಮಾಡಲಾಯಿತು. ಇನ್ನು ಥಿಯೇಟರ್‌ ಬಳಿ ಹೆಲಿಕಾಪ್ಟರ್‌ ಆಗಮಿಸುತ್ತಿದ್ದಂತೆಯೇ, ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಅಂದಹಾಗೆ, ಅಖೀಲ ಕರ್ನಾಟಕ ರಾಕಿಂಗ್‌ ಸ್ಟಾರ್‌ ಯಶ್‌ ಅಭಿಮಾನಿಗಳ ಸಂಘ ಮತ್ತು ಅಖೀಲ ಕರ್ನಾಟಕ ರಾಕಿಂಗ್‌ ಸ್ಟಾರ್‌ ಯಶ್‌ ಯುವ ಅಭಿಮಾನಿಗಳ ಸಂಘದ ವತಿಯಿಂದ ಪುಷ್ಪವೃಷ್ಟಿ ನಡೆದಿದ್ದು. ಕನ್ನಡ ಚಿತ್ರರಂಗದಲ್ಲೇ ಮೊದಲ ಬಾರಿಗೆ ನಾಯಕ ನಟನೊಬ್ಬನ ಕಟೌಟ್‌ಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಟಿ ಮಾಡಿದ್ದು, ಗಾಂಧಿನಗರದ ಮಂದಿ ಬೆರಗಾಗಿ ನೋಡುವಂತೆ ಮಾಡಿದೆ. 

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.