ಹೊನ್ನಾವರದ ಇಕೋ ಬೀಚ್‌ನಲ್ಲಿ  ಖಡಕ್‌ ಸಿನಿಮಾ ಚಿತ್ರೀಕರಣ

Team Udayavani, Apr 20, 2021, 8:47 PM IST

jftrrr

ಹೊನ್ನಾವರ: ಇಕೋ ಬೀಚ್‌ ಸುತ್ತಮುತ್ತ ಖಡಕ್‌ ಸಿನಿಮಾ ಚಿತ್ರೀಕರಣ ನಡೆದಿದ್ದು, ಜಿಲ್ಲೆಯ ಪ್ರಕೃತಿ ಸೊಬಗು, ಸಿನೆಮಾದ ಕುರಿತು ನಾಯಕ ನಟ ಧರ್ಮ ಕೀರ್ತಿರಾಜ್‌ ಸಂತಸ ವ್ಯಕ್ತಪಡಿಸಿದರು.

ಬಳ್ಕೂರಿನ ಶ್ರೀ ನೀಲಗೋಡೇಶ್ವರಿ ದೇವಾಲಯದ ಸುತ್ತಮುತ್ತಲಿನ ಪರಿಸರದಲ್ಲಿ ದೃಶ್ಯಾವಳಿ ಸೆರೆಹಿಡಿದ ಚಿತ್ರ ತಂಡ ನಂತರ ಇಕೋ ಬೀಚ್‌ನಲ್ಲಿ ಹಾಗೂ ಗಾರ್ಡನ್‌ನಲ್ಲಿ ಚಿತ್ರದಲ್ಲಿನ ಹಾಡೊಂದರ ಚಿತ್ರೀಕರಣ ನಡೆಸಿತು. ಸಿನಿಮಾ ಶೂಟಿಂಗ್‌ ನಡೆಯುತ್ತಿರುವುದನ್ನು ಕಂಡು ನಾಯಕ ನಟ ಕೀರ್ತಿ ಧರ್ಮರಾಜ್‌ ಅವರೊಂದಿಗೆ ಫೋಟೋ ಕ್ಲಿಕ್‌ ಮಾಡಿಕೊಳ್ಳಲು ಜನರು ಮುಗಿಬಿದ್ದರು.

ಸಿನಿಮಾಕ್ಕೆ ರಾಜರತ್ನ ಎಂಬುವವರು ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವಲ್ಲಿ ಹಾಗೂ ಸಿದ್ಧರಾಮಯ್ಯ ಸಿಂಗಾಪುರ ಈ ಚಿತ್ರ ನಿರ್ಮಿಸುತ್ತಿದ್ದಾರೆ. ನಟ ಧರ್ಮ ಕಿರ್ತಿರಾಜ್‌ ಮಾತನಾಡಿ, ಉತ್ತರ ಕನ್ನಡಕ್ಕೆ ಸಿನಿಮಾ ಚಿತ್ರೀಕರಣಕ್ಕೆ ಬಂದಾಗ ಜನರು ನಮಗೆ ತೋರುವ ಪ್ರೀತಿ ಬಹಳವೇ ಇಷ್ಟವಾಯಿತು.

ಶಂಕರ್‌ನಾಗ್‌ ಅವರಂತಹ ಮಹಾನ್‌ ನಟರನ್ನು ನೀಡಿದ ಜಿಲ್ಲೆಗೆ ಆಗಮಿಸಿರುವುದು ಸಂತಸದ ಸಂಗತಿ. ಇಲ್ಲಿನ ಪ್ರಕೃತಿ ಸೊಬಗು, ರಮಣೀಯ ತಾಣಗಳ ಬಗ್ಗೆ ವರ್ಣಿಸಿದರು. ಕೇವಲ ನಾಲ್ಕೈದು ದಿನ ಜಿಲ್ಲೆಯಲ್ಲಿ ಚಿತ್ರೀಕರಣ ನಡೆಸಬೇಕೆಂದಿದ್ದೇವು. ಆದರೆ ಇಲ್ಲಿನ ಸುಂದರ ತಾಣ ನೋಡಿದಾಗ ಇನ್ನಷ್ಟು ದಿನ ಚಿತ್ರೀಕರಣ ನಡೆಸಬೇಕೆನಿಸುತ್ತಿದೆ ಎಂದರು.

ಕೊವಿಡ್‌ನಿಂದ ಎಲ್ಲ ರೀತಿಯಿಂದಲೂ ಸಮಸ್ಯೆಯಾಗಿದೆ. ಕೋವಿಡ್‌ ಸಂದರ್ಭದಲ್ಲಿ ಕೆಲ ವೃತ್ತಿಯನ್ನು ವರ್ಕ್‌ ಪ್ರಾಮ್‌ ಹೋಮ್‌ ಆಗಿ ಮಾಡಬಹುದು. ಆದರೆ ಸಿನಿಮಾ ಚಿತ್ರೀಕರಣದಲ್ಲಿ ಅದು ಸಾಧ್ಯವಾಗುವುದಿಲ್ಲ. ಆದರೂ ಕೋವಿಡ್‌ನಿಂದ ದೂರ ಊಳಿಯಲು ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಿ ಚಿತ್ರೀಕರಣ ನಡೆಸುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

1-dssdsa

ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ

dr-sdk

ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ

ಡಿಕೆಶಿ

ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಿದ್ದತೆ ಮುಖ್ಯವೆಂದ ಡಿಕೆಶಿ

1-fdgg

ಕರ್ನಾಟಕ- ಕೊರಿಯಾ ಗಣರಾಜ್ಯ ಬಾಂಧವ್ಯ ವೃದ್ಧಿ: ಸಿಎಂ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

ಸಿದ್ದರಾಮಯ್ಯ ಸರ್ಕಾರ ಡ್ರಗ್ಸ್ ದಂಧೆಯಿಂದ ನಡೆಯುತ್ತಿತ್ತು: ನಳಿನ್ ಕಟೀಲ್ ಆರೋಪ

7landsilde—–1

ಮಂಗಳೂರು: ಗುಡ್ಡ ಕುಸಿದು ಮನೆಗಳಿಗೆ ಹಾನಿ; 5 ಮನೆಯವರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜುಲೈ 08 ರಿಂದ ಗಿರ್ಕಿಯಾಟ

ಜುಲೈ 08 ರಿಂದ ಗಿರ್ಕಿಯಾಟ

ಹೊಯ್ಸಳದಲ್ಲಿ ಧನಂಜಯ್‌ ಖಡಕ್‌ ಲುಕ್‌

ಹೊಯ್ಸಳದಲ್ಲಿ ಧನಂಜಯ್‌ ಖಡಕ್‌ ಲುಕ್‌

ವೆಡ್ಡಿಂಗ್ ಗಿಫ್ಟ್: ಲಾಯರ್ ಪಾತ್ರದ ಮೂಲಕ ಮತ್ತೆ ಬಣ್ಣ ಹಚ್ಚಿದ ನಟಿ ಪ್ರೇಮಾ

ವೆಡ್ಡಿಂಗ್ ಗಿಫ್ಟ್: ಲಾಯರ್ ಪಾತ್ರದ ಮೂಲಕ ಮತ್ತೆ ಬಣ್ಣ ಹಚ್ಚಿದ ನಟಿ ಪ್ರೇಮಾ

ಜುಲೈ 15ರಂದು ಚಿತ್ರ ತೆರೆಗೆ: `ಚೇಸ್’ ಸಿನಿಮಾದ ವಿತರಣಾ ಹಕ್ಕು ಖರೀದಿಸಿದ ಯುಎಫ್ಒ

ಜುಲೈ 15ರಂದು ಚಿತ್ರ ತೆರೆಗೆ: `ಚೇಸ್’ ಸಿನಿಮಾದ ವಿತರಣಾ ಹಕ್ಕು ಖರೀದಿಸಿದ ಯುಎಫ್ಒ

ಪಂಚಭಾಷೆಗಳಲ್ಲಿ ಕಮಾಲ್; ಬನಾರಸ್ ಮೂಲಕ ಬಣ್ಣದ ಲೋಕಕ್ಕೆ ಝೈದ್ ಖಾನ್ ರಂಗ ಪ್ರವೇಶ

ಪಂಚಭಾಷೆಗಳಲ್ಲಿ ಕಮಾಲ್; ಬನಾರಸ್ ಮೂಲಕ ಬಣ್ಣದ ಲೋಕಕ್ಕೆ ಝೈದ್ ಖಾನ್ ರಂಗ ಪ್ರವೇಶ

MUST WATCH

udayavani youtube

ಇಡೀ ದೇಶ ಸೇವೆಗೊಂದು ಅವಕಾಶ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

ಹೊಸ ಸೇರ್ಪಡೆ

ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

ಮಹಾ ಚುನಾವಣೆಯತ್ತ ಚಿತ್ತ: ಶಿಂಧೆ ಬಣದ 13, ಬಿಜೆಪಿಯ 25 ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ

1-sffsf-sfs

ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ

1-dssdsa

ಸುಳ್ಳು ಅನ್ನೋದು ಬಿಜೆಪಿಯವರಿಗೆ ರಕ್ತಗತವಾಗಿದೆ : ರಾಮಲಿಂಗಾ ರೆಡ್ಡಿ

dr-sdk

ಫ್ರೀಡಂ ಪಾರ್ಕ್ ನಲ್ಲಿ ಆರೋಗ್ಯ ಸಿಬ್ಬಂದಿಗಳ ಪ್ರತಿಭಟನೆ; ಪೂರಕ ಸ್ಪಂದನೆ ಎಂದ ಸಚಿವ

8theft

ಕೆಲಸಕಿದ್ದ ಮನೆಯಲ್ಲಿ ನಗನಾಣ್ಯ ಕದ್ದ ತಾಯಿ-ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.