ಜ.24ಕ್ಕೆ “ಖಾಕಿ’ ಖದರ್‌

ಕನ್ನಡ-ಮಲಯಾಳಂ ಭಾಷೆಯಲ್ಲಿ ತೆರೆಗೆ

Team Udayavani, Dec 30, 2019, 7:01 AM IST

Khaki

ಚಿರಂಜೀವಿ ಸರ್ಜಾ ಅಭಿನಯದ “ಖಾಕಿ’ ಚಿತ್ರ ಈಗಾಗಲೇ ಟೀಸರ್‌ ಹಾಗು ಹಾಡುಗಳ ಮೂಲಕ ಭರ್ಜರಿ ಸದ್ದು ಮಾಡಿದೆ. ಈಗ ಚಿತ್ರ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಹೌದು, ಹೊಸ ವರ್ಷಕ್ಕೆ “ಖಾಕಿ’ ತನ್ನ ಖದರ್‌ ತೋರಿಸಲಿದೆ. ನಿರ್ಮಾಪಕ ತರುಣ್‌ ಶಿವಪ್ಪ ಅವರು “ಖಾಕಿ’ ಚಿತ್ರವನ್ನು ಜನವರಿ 24 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವ ತಯಾರಿಯಲ್ಲಿದ್ದಾರೆ. ಅಂದಹಾಗೆ, “ಖಾಕಿ’ ಕನ್ನಡದ ಜೊತೆಯಲ್ಲಿ ಮಲಯಾಳಂ ಭಾಷೆಯಲ್ಲೂ ಬಿಡುಗಡೆಯಾಗುತ್ತಿದೆ.

ನಂತರದ ದಿನಗಳಲ್ಲಿ ತಮಿಳು ಭಾಷೆಯಲ್ಲಿ ಬಿಡುಗಡೆ ಮಾಡುವ ಕುರಿತು ಮಾತುಕತೆ ನಡೆಯುತ್ತಿದೆ. ಈ ಕುರಿತು ಮಾತನಾಡುವ ನಿರ್ಮಾಪಕ ತರುಣ್‌ ಶಿವಪ್ಪ, “ಜನವರಿ 24 ರಂದು ರಾಜ್ಯಾದ್ಯಂತ ಸುಮಾರು 250 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ “ಖಾಕಿ’ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇನೆ. ಕನ್ನಡದಲ್ಲಿ ಮೊದಲು ಬಿಡುಗಡೆ ಮಾಡಿ, ಒಂದು ವಾರದ ನಂತರ ಮಲಯಾಳಂ ಭಾಷೆಯಲ್ಲೂ ಚಿತ್ರ ಬಿಡುಗಡೆ ಮಾಡಲಾಗುವುದು.

ಈಗಾಗಲೇ ಚಿತ್ರದ ಟೀಸರ್‌ಗೆ ಸಿಕ್ಕಿರುವ ಉತ್ತಮ ಪ್ರತಿಕ್ರಿಯೆ ನೋಡಿ, ಚಿತ್ರಮಂದಿರಗಳಿಂದಲೂ ಬೇಡಿಕೆ ಬಂದಿದೆ. ಇದೇ ಮೊದಲ ಬಾರಿಗೆ ನವೀನ್‌ ರೆಡ್ಡಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮೊದಲ ಚಿತ್ರವಾಗಿದ್ದರೂ ಅವರು, ಮೇಕಿಂಗ್‌ ಮೂಲಕ ಗಮನಸೆಳೆಯುತ್ತಾರೆ ಎಂಬ ವಿಶ್ವಾಸ ನಮಗಿದೆ. ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಚಿತ್ರದ ವಿಶೇಷವೆಂದರೆ, ಜನವರಿಯಲ್ಲಿ ಚಿರಂಜೀವಿ ಸರ್ಜಾ ಹಾಗು ತಾನ್ಯಾ ಹೋಪ್‌ ಅಭಿನಯದ ಈ ಚಿತ್ರ ಬಿಡುಗಡೆ ಆಗುವ ಮೂಲಕ ಇಬ್ಬರಿಗೂ ಹೊಸ ವರ್ಷದಲ್ಲಿ ತಮ್ಮ ಚಿತ್ರದ ಖಾತೆ ಆರಂಭವಾಗಲಿದೆ’ ಎನ್ನುತ್ತಾರೆ ತರುಣ್‌ ಶಿವಪ್ಪ.

ಚಿತ್ರದಲ್ಲಿ ಛಾಯಾಸಿಂಗ್‌ ಕೂಡ ನಟಿಸಿದ್ದಾರೆ. ನಾಯಕ ಚಿತ್ರದಲ್ಲಿ ಕೇಬಲ್‌ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಮಾಸ್‌ ಅಂಶಗಳು ಹೈಲೈಟ್‌. ಚಿತ್ರದ ಶೀರ್ಷಿಕೆಗೆ “ಪವರ್‌ ಆಫ್ ಕಾಮನ್‌ ಮ್ಯಾನ್‌’ ಎಂಬ ಅಡಿಬರಹವಿದೆ. “ಖಾಕಿ’ ಅಂದಾಕ್ಷಣ, ಎಲ್ಲರಿಗೂ ಪೊಲೀಸ್‌ ನೆನಪಾಗುತ್ತಾರೆ. ಅದು ನಿಜ. ಆದರೆ, “ಖಾಕಿ’ ಹಾಕಿದ ಪೊಲೀಸರಷ್ಟೇ, ಅಲ್ಲ, ಒಬ್ಬ ಕಾಮನ್‌ ಮ್ಯಾನ್‌ ಕೂಡ ಪೊಲೀಸ್‌ ಕೆಲಸಕ್ಕೆ ಸಾಥ್‌ ಕೊಡಬಹುದು. ಅವರೊಂದಿಗೆ ಸಮಾಜದ ಸುಧಾರಣೆಗೆ ಮುಂದಾಗಬಹುದು ಎಂಬ ಒನ್‌ಲೈನ್‌ ಚಿತ್ರಕ್ಕಿದೆ. ಬಾಲು ಛಾಯಾಗ್ರಹಣ, ಋತ್ವಿಕ್‌ ಸಂಗೀತವಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.