
ಹೂವುಗಳ ಮಧ್ಯೆ ಖುಷಿಯೋ ಖುಷಿ; ದಿಯಾ ನಟಿ ಸ್ಟೈಲಿಶ್ ಫೋಟೋಶೂಟ್
Team Udayavani, Mar 31, 2023, 3:18 PM IST

ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿಕೊಳ್ಳಬೇಕೆಂಬ ಆಸೆ ಪ್ರತಿಯೊಬ್ಬ ನಟ-ನಟಿಗೂ ಇರುತ್ತದೆ. ಅದೇ ರೀತಿ ನಟಿ ದಿಯಾ ಖ್ಯಾತಿಯ ಖುಷಿ ರವಿ ಕೂಡಾ ತಮ್ಮ ಫೋಟೋಶೂಟ್ ಅನ್ನು ವಿಭಿನ್ನ ಲೊಕೇಶನ್‌ನಲ್ಲಿ ಮಾಡಿದ್ದಾರೆ.
ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಬೆಳ್ಳಂ ಬೆಳಗ್ಗೆ ಹೂವುಗಳ ಮಧ್ಯೆ ಫೋಟೋಗೆ ಫೋಸ್ ಕೊಟ್ಟಿದ್ದಾರೆ. ತಿಳಿನೀಲಿ ಬಣ್ಣದ ಸೀರೆಯುಟ್ಟು ಹೋಮ್ಲಿ ಲುಕ್ ನಲ್ಲಿ ಕಂಗೊಳಿಸಿರುವ ಖುಷಿಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ವಿಂಟೇಜ್ ಲುಕ್‌ನಲ್ಲಿ ಬಹಳ ಸುಂದರವಾಗಿ ಮೂಡಿಬಂದಿರುವ ಫೋಟೋಶೂಟ್ ಹಿಂದೆ ಇರೋದು ನಿರ್ಮಾಪಕ ನಾಗರಾಜ್ ಸೋಮಯಾಜಿ. ಈ ಸ್ಪೆಷಲ್ ಫೋಟೋಶೂಟ್ ಐಡಿಯಾ ಹಾಗೂ ಫೋಟೋಗ್ರಫಿ ಕೈಚಳಕ ಇವರದ್ದು. ತಮ್ಮದೇ “ಫೋಕಸ್ ಸ್ಟುಡಿಯೋ’ನಡಿ ಬ್ಯೂಟಿಫುಲ್ ಫೋಟೋಶೂಟ್ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
