Usire Usire: ಉಸಿರೇ ಉಸಿರೇ ಡಬ್ಬಿಂಗ್ ಮುಗಿಸಿದ ಕಿಚ್ಚ
Team Udayavani, Sep 10, 2023, 12:50 PM IST
“ಉಸಿರೇ ಉಸಿರೇ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ.
“ನಾನು ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಅವರೇ ಸ್ಫೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ’ ಎನ್ನುವುದು ಚಿತ್ರದ ನಿರ್ಮಾ ಪ ಕರ ಮಾತು.
“ಉಸಿರೇ ಉಸಿರೇ’ ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ರಾಜೀವ್ ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ.
ತೆಲುಗಿನ ಖ್ಯಾತ ನಟರಾದ ಆಲಿ ಹಾಗೂ ಬ್ರಹ್ಮಾನಂದಂ ನಟಿಸಿದ್ದಾರೆ. ಉಳಿದಂತೆ ದೇವರಾಜ್, ಸಾಧುಕೋಕಿಲ ಮುಂತಾದವರ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!