Cauvery water: ಕಾವೇರಿ ಹೋರಾಟ; ಎಲ್ಲಾ ಪಕ್ಷದ ನಾಯಕರ ಒಗ್ಗಟ್ಟಿಗೆ ಕಿಚ್ಚ ಸುದೀಪ್ ಮನವಿ


Team Udayavani, Sep 26, 2023, 2:34 PM IST

tdy-9

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಕುರಿತು ಬಂದಿರುವ ಸುಪ್ರೀಂ ಕೋರ್ಟಿನ ಆದೇಶ ಕರುನಾಡಿಗೆ ಗಾಯದ ಮೇಲೆ ಬರೆಯಾಗಿದೆ. ಕಾವೇರಿ ನೀರಿಗಾಗಿ ʼಕಾವೇರಿ ನಮ್ಮದುʼ ಎನ್ನುವ ಹೋರಾಟವನ್ನು ಕನ್ನಡಿಗರು ಆರಂಭಿಸಿದ್ದಾರೆ.

ʼಬೆಂಗಳೂರು ಬಂದ್‌ʼ ಮಾಡಿ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಚಿತ್ರರಂಗದವರು ಕೂಡ ಕಾವೇರಿ ಹೋರಾಟಕ್ಕೆ ಧ್ವನಿಗೂಡಿಸಿದ್ದಾರೆ. ಕಿಚ್ಚ ಸುದೀಪ್‌ ಸಿಎಂ ಸಿದ್ದರಾಮಯ್ಯ ಅವರಿಗೆ ಸುದೀರ್ಘ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲಿ ಏನಿದೆ..: ಸಮಸ್ತ ಕನ್ನಡ ಜನತೆ ನಮಸ್ಕಾರ; ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು, ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲೂ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೇ, ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ನ್ಯಾಯಾಧಿಕರಣ ಮತ್ತು ಕೇಂದ್ರ ಸರಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಕೊಡಬೇಕಿದೆ.

ಇದನ್ನೂ ಓದಿ: Sandalwood: ಹಿರಿಯ ನಟ ಬ್ಯಾಂಕ್‌ ಜನಾರ್ದನ್ ಅವರಿಗೆ ಹೃದಯಾಘಾತ

ಕೇಂದ್ರ ಸರಕಾರಕ್ಕೆ ಕರ್ನಾಟಕದ ಪರಿಸ್ಥಿತಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ, ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ.

ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣ ನದಿ, ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಟಾಪ್ ನ್ಯೂಸ್

Vitla ಅಡಿಕೆ ಮರ ಬಿದ್ದು ಮಹಿಳೆ ಸಾವು

Vitla ಅಡಿಕೆ ಮರ ಬಿದ್ದು ಮಹಿಳೆ ಸಾವು

Brahmavar : ಮದುವೆಗೆ ಬಂದ ವ್ಯಕ್ತಿ ಸಾವು

Brahmavar : ಮದುವೆಗೆ ಬಂದ ವ್ಯಕ್ತಿ ಸಾವು

1-ddsad

UNESCO ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ‘ಗಾರ್ಬಾ ಆಫ್ ಗುಜರಾತ್’

Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಶಿಕ್ಷೆ

Udupi ಗಾಂಜಾ ಮಾರಾಟ ಪ್ರಕರಣ: ಆರೋಪಿಗೆ ಶಿಕ್ಷೆ

udUdupi ದನ ಕಳವಿಗೆ ಯತ್ನ; ವಾಹನ ಬಿಟ್ಟು ಪರಾರಿ: ಪ್ರಕರಣ ದಾಖಲು

Udupi ದನ ಕಳವಿಗೆ ಯತ್ನ; ವಾಹನ ಬಿಟ್ಟು ಪರಾರಿ: ಪ್ರಕರಣ ದಾಖಲು

Malpe ಬೋಟಿನಲ್ಲಿ ಮಲಗಿದ್ದ ಮೀನುಗಾರ ಸಾವು

Malpe ಬೋಟಿನಲ್ಲಿ ಮಲಗಿದ್ದ ಮೀನುಗಾರ ಸಾವು

Haleyangady ನೆಲಮಂಗಲದಲ್ಲಿ ಕಳವಾದ ಮೊಬೈಲ್‌ ಚೆನ್ನೈನಲ್ಲಿ ಪತ್ತೆ

Haleyangady ನೆಲಮಂಗಲದಲ್ಲಿ ಕಳವಾದ ಮೊಬೈಲ್‌ ಚೆನ್ನೈನಲ್ಲಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

CBI ಅನುಮತಿ ವಾಪಸ್‌: ಹೈಕೋರ್ಟ್‌ಗೆ ಯತ್ನಾಳ್‌ ತಕರಾರು ಅರ್ಜಿ

Yatnal 2

ISIS ನಂಟಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ: ಯತ್ನಾಳ್ ಆರೋಪ

1-sdsadasd

RSS ವಿರುದ್ದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪ: ಸ್ಪಷ್ಟನೆ ನೀಡಿದ ಸಂಘ

BSY: ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡದು: ಬಿಎಸ್ ವೈ

BSY: ಅಲ್ಪಸಂಖ್ಯಾತರ ಓಲೈಕೆಯಿಂದ ಗೆಲ್ಲಬಹುದೆಂಬ ಕಾಂಗ್ರೆಸ್ ಲೆಕ್ಕಾಚಾರ ಕೈಗೂಡದು: ಬಿಎಸ್ ವೈ

3-elephant

Elephants: 60 ವರ್ಷ ಮೀರಿದ ಆನೆಗಳನ್ನು ಕಾರ್ಯಾಚರಣೆಗೆ ಬಳಸಬೇಡಿ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Vitla ಅಡಿಕೆ ಮರ ಬಿದ್ದು ಮಹಿಳೆ ಸಾವು

Vitla ಅಡಿಕೆ ಮರ ಬಿದ್ದು ಮಹಿಳೆ ಸಾವು

Brahmavar : ಮದುವೆಗೆ ಬಂದ ವ್ಯಕ್ತಿ ಸಾವು

Brahmavar : ಮದುವೆಗೆ ಬಂದ ವ್ಯಕ್ತಿ ಸಾವು

1-ddsad

UNESCO ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ‘ಗಾರ್ಬಾ ಆಫ್ ಗುಜರಾತ್’

MELONI ITALY PM

Italy: ಒನ್‌ ಬೆಲ್ಟ್‌ನಿಂದ ಹೊರಬಿದ್ದ ಇಟಲಿ-ಚೀನಾಕ್ಕೆ ಭಾರೀ ಆಘಾತ

RAPIDO CAB

Rapido Cab ಆರಂಭ: ಚಾಲಕರಿಗೆ ಕಮಿಷನ್‌ ಕಾಟವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.