ಅವಿಸ್ಮರಣೀಯ 27 ವರ್ಷ; ಸಿನಿಹಾದಿ ನೆನೆದ ಕಿಚ್ಚ ಸುದೀಪ್‌


Team Udayavani, Feb 1, 2023, 10:09 AM IST

kiccha sudeep

ನಟ ಸುದೀಪ್‌ ಚಿತ್ರರಂಗಕ್ಕೆ ಬಂದು 27 ವರ್ಷಗಳಾಗಿವೆ. ಒಬ್ಬ ನಟ ಚಿತ್ರರಂಗದಲ್ಲಿ ಇಷ್ಟು ವರ್ಷ ಪೂರೈಸುವುದು ಸುಲಭದ ಮಾತಲ್ಲ. ಅದರಲ್ಲೂ ಸ್ಟಾರ್‌ ನಟ ಎನಿಸಿಕೊಂಡು, ಸ್ಟಾರ್‌ಡಮ್‌ನೊಂದಿಗೆ ಇಷ್ಟು ವರ್ಷ ಚಿತ್ರರಂಗದಲ್ಲಿ ಪೂರೈಸಿರುವುದು ಸಾಧನೆಯೇ. ಈ ಹಿನ್ನೆಲೆಯಲ್ಲಿ ಸುದೀಪ್‌ ಅಭಿಮಾನಿಗಳಿಗೆ, ಕನ್ನಡ ಚಿತ್ರರಂಗಕ್ಕೆ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿರುವ ಸುದೀಪ್‌, “ಸಿನಿಮಾ ರಂಗದ 27 ವರ್ಷದ ಜರ್ನಿ ಅವಿಸ್ಮರಣೀಯ. ಈ 27 ವರ್ಷಗಳಲ್ಲಿ ಅದ್ಭುತ ಪ್ರತಿಭೆಗಳ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಇವರೆಲ್ಲರೂ ನಾನು ಉತ್ತಮವಾದುದನ್ನು ನೀಡಲು ಸ್ಫೂರ್ತಿ ನೀಡಿದ್ದಾರೆ. ಜೊತೆಗೆ ಇಷ್ಟು ವರ್ಷದ ಜರ್ನಿಯಲ್ಲಿ ನನ್ನ ಬೆನ್ನೆಲುಬಾಗಿ ನಿಂತ ಅನೇಕರಿಗೆ ನಾನು ಧನ್ಯವಾದ ಹೇಳಲೇಬೇಕು. ನನ್ನನ್ನು ನಂಬಿ ಅವಕಾಶ ನೀಡಿದ ಕನ್ನಡ ಚಿತ್ರರಂಗಕ್ಕೆ ಧನ್ಯವಾದ ಹೇಳಲೇಬೇಕು. ಜೊತೆಗೆ ಹಿಂದಿ, ತಮಿಳು, ತೆಲುಗು ಚಿತ್ರರಂಗವನ್ನು ನೆನೆಯದೇ ಹೋದರೆ ಈ ಜರ್ನಿ ಅಪೂರ್ಣವಾದಿತು…’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ʼಪಠಾಣ್‌ʼ ಸಿನಿಮಾ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ: ಆರೋಪಿ ಬಂಧನ

ಅಂದಹಾಗೆ, ಸುದೀಪ್‌ ಅವರು “ತಾಯವ್ವ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಅಧಿಕೃತವಾಗಿ ಎಂಟ್ರಿಕೊಟ್ಟವರು. ಆರಂಭದ ದಿನಗಳಲ್ಲಿ ನಾಯಕರಾಗಿ ಸುದೀಪ್‌ ಅವರಿಗೆ ಬ್ರೇಕ್‌ ನೀಡಿದ ಸಿನಿಮಾಗಳೆಂದರೆ “ಸ್ಪರ್ಶ’, “ಹುಚ್ಚ’ ಸಿನಿಮಾಗಳು.

ಸದ್ಯ ಸುದೀಪ್‌ “ವಿಕ್ರಾಂತ್‌ ರೋಣ’ ಬಳಿಕ ಯಾವ ಸಿನಿಮಾ ಮಾಡುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿದೆ. ಈ ನಡುವೆಯೇ ಬೇರೆ ಬೇರೆ ನಿರ್ದೇಶಕರ ಜೊತೆ ಸುದೀಪ್‌ ಸಿನಿಮಾ ಸುದ್ದಿ ಕೇಳಿಬರುತ್ತಿದೆ. ಆದರೆ, ಅಧಿಕೃತವಾಗಿ ಘೋಷಣೆಯಾಗಿಲ್ಲ.

ಟಾಪ್ ನ್ಯೂಸ್

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

narsapur

ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್‌ ವಾಹನ ತಯಾರಿಕಾ ಘಟಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ಯಲಾಕುನ್ನಿಗೆ ಮುಹೂರ್ತ ಸಂಭ್ರಮ

tdy-12

ಹಾರರ್‌ ʼತಾಯ್ತʼದಲ್ಲಿ ಹರ್ಷಿಕಾ ನಟನೆ

ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್

ಶಿವಾಜಿ ಸುರತ್ಕಲ್‌ 2 ಟ್ರೇಲರ್‌ ಮಾ.31ಕ್ಕೆ ರಿಲೀಸ್

part 3 trend in sandalwood

ಪಾರ್ಟ್‌-2 ಆಯ್ತು ಈಗ ಪಾರ್ಟ್‌-3 ಟ್ರೆಂಡ್

Ravichandran gave green signal for new movie

ಹೊಸ ಸಿನಿಮಾಗೆ ರವಿಚಂದ್ರನ್‌ ಗ್ರೀನ್‌ ಸಿಗ್ನಲ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

anjanadri

ಕಿಷ್ಕಿಂಧಾ ಅಂಜನಾದ್ರಿ ಹುಂಡಿ ಎಣಿಕೆ: 10.65 ಲಕ್ಷ ರೂ.ಸಂಗ್ರಹ

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

tdy-21

ರಾಮನಾಥಪುರದಲ್ಲಿ ಮತ್ಸ್ಯ ಸಂಕುಲಕ್ಕೆ ಕಂಟಕ

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

mahes

ಸಂವಿಧಾನ ಶಿಲ್ಪಿಗೆ ಕಾಂಗ್ರೆಸ್‌ನಿಂದ ಅಪಮಾನ: ಶಾಸಕ ಎನ್.ಮಹೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.