ರಗಡ್ ಲುಕ್‍ನಲ್ಲಿ ಕಿಚ್ಚನ ಮಿಂಚು: Watch


Team Udayavani, Jan 15, 2019, 11:53 AM IST

kichchca.jpg

ಈಗಾಗಲೇ ವಿಭಿನ್ನ ಲುಕ್​ಗಳ ಮೂಲಕ ಸಿನಿಪ್ರಿಯರಿಗೆ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿರುವ, ಸ್ಯಾಂಡಲ್‍ವುಡ್‍ನ ಆರಡಿ ಕಟೌಟ್, ಬಾದ್‍ಷಾ, ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಪೈಲ್ವಾನ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಈ ಮೂಲಕ ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಟೀಸರನ್ನು ಚಿತ್ರತಂಡ ಉಡುಗೊರೆಯಾಗಿ ನೀಡಿದೆ. 

ಟೀಸರ್​ನಲ್ಲಿ ಕಿಚ್ಚ ಸುದೀಪ್​ ಪಕ್ಕಾ “ಪೈಲ್ವಾನ್’​ ಗೆಟಪ್​ನಲ್ಲಿ ದರ್ಶನ ಕೊಟ್ಟಿದ್ದು, ಪೊಗರ್​ದಸ್ತ್ ಲುಕ್​ನಲ್ಲಿ ಬಾದ್‍ಷಾ​ ಮಿಂಚಿದ್ದಾರೆ. ಜೊತೆಗೆ ಮೇಕಿಂಗ್​ ಸ್ಟೈಲ್​ ಶಿಳ್ಳೆ, ಚಪ್ಪಾಳೆ ಗಿಟ್ಟಿಸುವಂತಿದ್ದು, ಚಿತ್ರದ ಮೇಲೆ ಸಿನಿಪ್ರಿಯರ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.

“ಪೈಲ್ವಾನ್’ ಚಿತ್ರ ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಪಂಜಾಬಿ, ಭೋಜ್ಪುರಿ ಹಾಗೂ ಬಂಗಾಳಿ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಸದ್ಯ ಚಿತ್ರದ ಡಬ್ಬಿಂಗ್ ಹಕ್ಕು ಖರೀದಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆಯಂತೆ. ಇನ್ನು “ಪೈಲ್ವಾನ್’ ಚಿತ್ರವು ಬಾಕ್ಸಿಂಗ್‌ ಮತ್ತು ಕುಸ್ತಿ ಕುರಿತಾದ ಚಿತ್ರವಾಗಿದ್ದು, ಈ ಹಿಂದೆ ಚಿತ್ರದ ಮೊದಲ ಲುಕ್‌ ಸಖತ್ ವೈರಲ್ ಆಗಿತ್ತು.

ಚಿತ್ರದಲ್ಲಿ ಬಾಲಿವುಡ್​ ನಟ ಸುನೀಲ್ ಶೆಟ್ಟಿ ಅವರು ನಟಿಸುತ್ತಿದ್ದು, ಸುದೀಪ್ ಎದುರಿಗೆ ನಾಯಕಿಯಾಗಿ ಮುಂಬೈ ಮೂಲದ ಆಕಾಂಕ್ಷಾ ಸಿಂಗ್ ತೆರೆ ಹಂಚಿಕೊಳ್ಳುತ್ತಿದ್ದು, ಕಬೀರ್ ಸಿಂಗ್ ದುಹಾನ್ ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ ಆರ್‌.ಆರ್‌.ಆರ್‌. ಮೋಷನ್‌ ಪಿಕ್ಚರ್ ಬ್ಯಾನರ್‌ನಡಿ ಸ್ವಪ್ನ ಕೃಷ್ಣ ಮತ್ತು ಕೃಷ್ಣ ಚಿತ್ರವನ್ನು ನಿರ್ಮಿಸಿದ್ದಾರೆ. 

ನಿರ್ದೇಶನದ ಜೊತೆಗೆ ಕಥೆ ಹಾಗೂ ಚಿತ್ರಕಥೆಯನ್ನು ಕೃಷ್ಣ ಅವರೇ ರಚಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ನಿರ್ದೇಶನ ಮಾಡಿದರೆ, ಕರುಣಾಕರನ್‌ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಅನೇಕರ ತಾರಾಬಳಗವಿದೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.