ರಣಬೀರ್ ಕಪೂರ್ ‘ಶಂಶೇರಾ’ ಕಲೆಕ್ಷನ್ ಮೀರಿದ ‘ವಿಕ್ರಾಂತ್ ರೋಣ’
Team Udayavani, Jul 31, 2022, 2:33 PM IST
ಕಳೆದ ಗುರುವಾರ ಬಿಡುಗಡೆಯಾದ ಕಿಚ್ಚ ಸುದೀಪ್ ಅಭಿನಯದ, ಅನೂಪ್ ಭಂಡಾರಿ ನಿರ್ದೇಶನದ ‘ವಿಕ್ರಾಂತ್ ರೋಣ’ ಚಿತ್ರವು ಭರ್ಜರಿ ಆರಂಭವನ್ನು ಹೊಂದಿದ್ದು, ಎಲ್ಲೆಡೆಯಿಂದ ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿದೆ.
ರಣಬೀರ್ ಕಪೂರ್ ಅವರ ಬಾಲಿವುಡ್ ಚಿತ್ರ ‘ಶಂಶೇರಾ’ ಒಂದು ವಾರದಲ್ಲಿ ಗಳಿಸಿದ ಮೊತ್ತಕ್ಕಿಂತ ಹೆಚ್ಚಿನ ಗಳಿಕೆಯನ್ನು ‘ವಿಕ್ರಾಂತ್ ರೋಣ’ ಕೇವಲ ಮೂರು ದಿನಗಳಲ್ಲಿ ಗಳಿಸಿದೆ.
ಶಂಶೇರಾ ಚಿತ್ರವು ಮೊದಲ ವಾರದಲ್ಲಿ ಭಾರತ ಮಾರುಕಟ್ಟೆಯಲ್ಲಿ 40.45 ಕೋಟಿ ರೂ ಗಳಿಸಿದೆ. ಆದರೆ ವಿಕ್ರಾಂತ್ ರೋಣ ಚಿತ್ರವು ತನ್ನ ಮೊದಲ ದಿನವೇ 35 ಕೋಟಿ ಬಾಚಿಕೊಂಡಿದೆ.
ಇದನ್ನೂ ಓದಿ:ಸಿಮಿಲಿಪಾಲ್ ನ್ಯಾಶನಲ್ ಪಾರ್ಕ್ ನಲ್ಲಿ ಕ್ಯಾಮರಾ ಕಣ್ಣಿಗೆ ಬಿದ್ದ ಅಪರೂಪದ ಕಪ್ಪು ಹುಲಿ|ವಿಡಿಯೋ
ವಿಕ್ರಾಂತ್ ರೋಣ ಚಿತ್ರವು 2500 ಥಿಯೇಟರ್ ಗಳಲ್ಲಿ ಬಿಡುಗಡೆಗೊಂಡಿದ್ದರೆ, ರಣಬೀರ್ ಕಪೂರ್ ಅಭಿನಯದ ‘ಶಂಶೇರಾ’ ಚಿತ್ರವು 5,250 ಸ್ಕ್ರೀನ್ಗಳಲ್ಲಿ ಬಿಡುಗಡೆಯಾಯಿತು.
ಕಿಚ್ಚ ಸುದೀಪ್, ಜಾಕ್ವೆಲಿನ್ ಫೆರ್ನಾಂಡಿಸ್, ನಿರೂಪ್ ಭಂಡಾರಿ, ನೀತಾ ಅಶೋಕ್ ಮುಖ್ಯಪಾತ್ರಗಳಲ್ಲಿ ನಟಿಸಿರುವ ವಿಕ್ರಾಂತ್ ರೋಣ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜ್ಯಾಕ್ ಮಂಜುನಾಥ್ ನಿರ್ಮಾಣ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್