ಶತದಿನದ ಸಂಭ್ರಮದಲ್ಲಿ “ಕಿಸ್‌’


Team Udayavani, Feb 18, 2020, 7:03 AM IST

kiss

ಎ.ಪಿ ಅರ್ಜುನ್‌ ನಿರ್ದೇಶನದ “ಕಿಸ್‌’ ಚಿತ್ರ ಶತಕ ಬಾರಿಸಿದ ಖುಷಿಯಲ್ಲಿದೆ. ಹೌದು, ನವ ನಟ ವಿರಾಟ್‌, ಶ್ರೀಲೀಲಾ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದ ರೊಮ್ಯಾಂಟಿಕ್‌ ಕಥಾಹಂದರದ “ಕಿಸ್‌’ ಚಿತ್ರ ಯಶಸ್ವಿಯಾಗಿ 100 ದಿನಗಳ ಪ್ರದರ್ಶನವನ್ನು ಕಂಡಿದೆ.

ಇದೇ ಸಂಭ್ರಮವನ್ನು ಚಿತ್ರದ ಕಲಾವಿದರು, ತಂತ್ರಜ್ಞರು ಮತ್ತು ಚಿತ್ರರಂಗದ ಜೊತೆಗೆ ಹಂಚಿಕೊಳ್ಳಲು ಇತ್ತೀಚೆಗೆ “ಕಿಸ್‌’ ಚಿತ್ರ ಅದ್ಧೂರಿಯಾಗಿ “ಕಿಸ್‌’ ಶತದಿನೋತ್ಸವ ಸಮಾರಂಭವನ್ನು ಹಮ್ಮಿಕೊಂಡಿತ್ತು. ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ, ಚಿತ್ರರಂಗದ ಹಲವು ತಾರೆಯರು, ನಿರ್ದೇಶಕರು, ನಿರ್ಮಾಪಕರು, ಗಣ್ಯರು ಹಾಜರಿದ್ದರು.

ಈ ವೇಳೆ ಚಿತ್ರದ ಯಶಸ್ಸಿಗೆ ಕಾರಣರಾದವರಿಗೆ ಚಿತ್ರತಂಡದ ಪರವಾಗಿ ನೆನಪಿನ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಎ.ಪಿ. ಅರ್ಜುನ್‌ ಅವರ ಹೊಸ ಚಿತ್ರ ಅದ್ದೂರಿ ಲವರ್‌ ಶೀರ್ಷಿಕೆ ಅನಾವರಣಗೊಳಿಸಲಾಯಿತು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.