ಇಂದಿನಿಂದ ‘ಕೊಡೆಮುರುಗ’ನ ಆಟ ಶುರು


Team Udayavani, Apr 9, 2021, 9:58 AM IST

ಇಂದಿನಿಂದ ‘ಕೊಡೆಮುರುಗ’ನ ಆಟ ಶುರು

ಕಳೆದ ಕೆಲ ತಿಂಗಳಿನಿಂದ ತನ್ನ ಟ್ರೇಲರ್‌ ಮೂಲಕವೇ ಸೋಶಿಯಲ್‌ ಮೀಡಿಯಾದಲ್ಲಿ ಜೋರಾಗಿ ಸದ್ದು ಮಾಡುತ್ತ, ಸಿನಿಮಂದಿಯ ಗಮನ ಸೆಳೆದಿರುವ “ಕೊಡೆ ಮುರುಗ’ ಚಿತ್ರ ಇಂದು ತೆರೆಗೆ ಬರುತ್ತಿದೆ. ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಕಥಾಹಂದರ ಹೊಂದಿರುವ “ಕೊಡೆ ಮುರುಗ’ ಚಿತ್ರಕ್ಕೆ ಸುಬ್ರಮಣ್ಯ ಪ್ರಸಾದ್‌ ನಿರ್ದೇಶನವಿದೆ. ಈ ಹಿಂದೆ ಪ್ರಿಯಾಂಕಾ ಉಪೇಂದ್ರ ಅಭಿನಯದ “ಮಮ್ಮಿ’ ಚಿತ್ರವನ್ನು ನಿರ್ಮಿಸಿದ್ದ ಕೆ. ರವಿಕುಮಾರ್‌ “ಕೊಡೆ ಮುರುಗ’ನಿಗೆ ಬಂಡವಾಳ ಹೂಡಿದ್ದಾರೆ.

ಈ ಹಿಂದೆ ಕಿರುತೆರೆಯ “ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ ಖಳನಟನಾಗಿ ಗುರುತಿಸಿಕೊಂಡಿದ್ದ ಮುನಿಕೃಷ್ಣ ಈ ಚಿತ್ರದಲ್ಲಿ ಕೊಡೆ ಮುರುಗನಾಗಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:ಕಲರ್ ಫುಲ್ ಲುಕ್ ನಲ್ಲಿ ‘ಓಲ್ಡ್ ಮಾಂಕ್’: ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾ

ಉಳಿದಂತೆ ಸುಬ್ರಮಣ್ಯ ಪ್ರಸಾದ್‌, ನಾಯಕಿಯಾಗಿ ಪಲ್ಲವಿ ಗೌಡ, ಅರವಿಂದ ರಾವ್‌, ರಾಕ್‌ಲೈನ್‌ ಸುಧಾಕರ್‌, ಕುರಿ ಪ್ರತಾಪ್‌, ಸ್ವಾತಿ, ಅಶೋಕ್‌, ಸ್ವಯಂವರ ಚಂದ್ರು, ತುಮಕೂರು ಮೋಹನ್‌, ಮೋಹನ್‌ ಜುನೇಜಾ ಮೊದಲಾದ ಕಲಾವಿರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ವಿಶೇಷ ಹಾಡೊಂದಕ್ಕೆ ನಟ ಲೂಸ್‌ಮಾದ ಯೋಗಿ ಕೂಡ ಹೆಜ್ಜೆ ಹಾಕಿದ್ದಾರೆ.

ಗಾಂಧಿನಗರದಲ್ಲಿ ಸಿನಿಮಾ ಮಾಡುವ ಸಂದರ್ಭದಲ್ಲಿ ಎದುರಾಗುವ ತಾಪತ್ರಯಗಳನ್ನು ಆಧಾರವಾಗಿಟ್ಟುಕೊಂಡು ಅದನ್ನು ಮನರಂಜನಾತ್ಮಕವಾಗಿ ತೆರೆಮೇಲೆ ತಂದಿದ್ದೇವೆ ಎನ್ನುತ್ತದೆ ಚಿತ್ರತಂಡ.

ಇನ್ನು ಈಗಾಗಲೇ ಬಿಡುಗಡೆಯಾಗಿರುವ “ಕೊಡೆ ಮುರುಗ’ ಟ್ರೇಲರ್‌ ಸಿನಿಪ್ರಿಯರು ಮಾತ್ರವಲ್ಲದೆ, ಸಿನಿ ಮಂದಿಯ ಗಮನವನ್ನು ಸೆಳೆಯಲು ಯಶಸ್ವಿಯಾಗಿದೆ. ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಸೇರಿದಂತೆ ಅನೇಕರು “ಕೊಡೆ ಮುರುಗ’ನ ಬಗ್ಗೆ ಭರವಸೆಯ ಮಾತುಗಳನ್ನಾಡಿದ್ದಾರೆ. ಒಟ್ಟಾರೆ ತನ್ನ ಟೈಟಲ್‌ ಮತು ಟ್ರೇಲರ್‌ ಮೂಲಕ ಸೌಂಡ್‌ ಮಾಡುತ್ತಿರುವ “ಕೊಡೆ ಮುರುಗ’ ಥಿಯೇಟರ್‌ನಲ್ಲಿ ಹೇಗೆಲ್ಲ ರಂಜಿಸುತ್ತಾನೆ ಅನ್ನೋದು ಇಂದು ಗೊತ್ತಾಗಲಿದೆ

ಟಾಪ್ ನ್ಯೂಸ್

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vikrant rona

ಅಡ್ವೆಂಚರ್ ಹೀರೋಗಾಗಿ ಮತ್ತಷ್ಟು ಕಾಯಬೇಕು.. ‘ವಿಕ್ರಾಂತ್ ರೋಣ’ನ ದರ್ಶನ ಸದ್ಯಕ್ಕಿಲ್ಲ

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ರಿಲೀಸ್‌ ಗೆ ರೆಡಿಯಾದಳು ‘ರೌಡಿ ಬೇಬಿ’

ಶೂಟಿಂಗ್‌ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

ಶೂಟಿಂಗ್‌ ನಲ್ಲಿ ಬಿಝಿಯಾದ ‘ಬಹದ್ದೂರ್‌ ಗಂಡು’

shivaraj kumar

ಶಕ್ತಿಧಾಮದ ಮಕ್ಕಳೊಂದಿಗೆ ಶಿವಣ್ಣ ಗಣರಾಜ್ಯೋತ್ಸವ ಆಚರಣೆ

james

ಹೊರಬಂತು ‘ಜೇಮ್ಸ್’ ಹೊಸ ಲುಕ್‌ ಪೋಸ್ಟರ್‌

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.