ಕೋವಿಡ್ ವೈರಸ್ ಕಾಟ: 14 ದಿನ ಹೋಮ್ ಕ್ವಾರಂಟೈನ್ ಬಗ್ಗೆ ಶ್ರದ್ಧಾ ಶ್ರೀನಾಥ್ ಹೇಳೋದೇನು..?

14 ದಿನ ಹೋಮ್‌ ಕ್ವಾರಂಟೈನ್ ಮಾಡಿದ್ದಾರೆ' ಎಂದೆಲ್ಲ ಸುದ್ದಿ ಹರಿದಾಡುತ್ತಿತ್ತು.

Team Udayavani, Apr 4, 2020, 7:50 PM IST

ಕೋವಿಡ್ ವೈರಸ್ ಕಾಟ: 14 ದಿನ ಹೋಮ್ ಕ್ವಾರಂಟೈನ್ ಬಗ್ಗೆ ಶ್ರದ್ಧಾ ಶ್ರೀನಾಥ್ ಹೇಳೋದೇನು.

ಬೆಂಗಳೂರು: ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಅಂತ ವಿವಿಧ ಭಾಷೆಯ ಚಿತ್ರರಂಗಗಳಲ್ಲಿ ಬ್ಯುಸಿ ಆಗಿರುವ ನಟಿ ಶ್ರದ್ದಾ ಶ್ರೀನಾಥ್. ಇದರಿಂದಾಗಿ ಶ್ರದ್ದಾ ಬೇರೆ ಬೇರೆ ಕಡೆಗಳಿಗೆ ವಿಮಾನ ಪ್ರಯಾಣ ಮಾಡುತ್ತಿರುತ್ತಾರೆ. ಆದರೆ ಇದನ್ನೇ ಗಮನದಲ್ಲಿಟ್ಟುಕೊಂಡು ಶ್ರದ್ಧಾ ಬಗ್ಗೆ ಇಲ್ಲ ಸಲ್ಲದ ವದಂತಿ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರಂತೆ.

ಹೌದು, ಕಳೆದ ಕೆಲ ದಿನಗಳಿಂದ, ‘ಕೋವಿಡ್ ಪೀಡಿತರು ಇದ್ದ ವಿಮಾನದಲ್ಲಿ ಶ್ರದ್ಧಾ ಪ್ರಯಾಣ ಮಾಡಿದ್ದರಿಂದ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ, ಅವರನ್ನು 14 ದಿನ ಹೋಮ್‌ ಕ್ವಾರಂಟೈನ್ ಮಾಡಿದ್ದಾರೆ’ ಎಂದೆಲ್ಲ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇದೆಲ್ಲದಕ್ಕೂ ಶ್ರದ್ದಾ ಶ್ರೀನಾಥ್ ಖಡಕ್ ಆಗಿ ಉತ್ತರ ನೀಡಿದ್ದಾರೆ.

‘ನಾನು ಸಿನಿಮಾ ಕೆಲಸಗಳಿಗೆ ಮಾ. 12 ಮತ್ತು ಮಾ. 15ರಂದು ಹೈದರಾಬಾದ್ ಮತ್ತು ಚೆನ್ನೈಗೆ ತೆರಳಿದ್ದೆ. ಅಂದ ಹಾಗೆ, ನಾನು ಪ್ರಯಾಣ ಮಾಡಿದ ಯಾವುದೇ ವಿಮಾನದಲ್ಲೂ ಕೋವಿಡ್ ಪೀಡಿತರು ಇರಲಿಲ್ಲ. ಅಲ್ಲದೆ, ಕರ್ನಾಟಕದ ಯಾವುದೇ ಆರೋಗ್ಯ ಅಧಿಕಾರಿಗಳು ನಮ್ಮ ಮನೆಗೆ ಬಂದಿಲ್ಲ. ಜೊತೆಗೆ ನನಗೆ ಸೆಲ್ಪ್ ಐಸೋಲೇಷನ್‌ ಮಾಡುವಂತೆ ಅಧಿಕಾರಿಗಳು ಸೂಚಿಸಿಲ್ಲ’ ಎಂದಿದ್ದಾರೆ. ಅಷ್ಟಕ್ಕೆ ಸುಮ್ಮನಾಗದ ಶ್ರದ್ದಾ, ತಮಗೆ ತಾವೇ ಐಸೋಲೇಷನ್‌ ಮಾಡಿಕೊಂಡಿದ್ದಾರೆ.

‘ನನ್ನ ಸಂಬಂಧಿ ವೈದ್ಯರೊಬ್ಬರ ಸಲಹೆ ಮೇರೆಗೆ ನಾನು ಸ್ವಯಂ ಐಸೋಲೇಟ್‌ ಆಗಿದ್ದೆ. ಮುನ್ನೆಚ್ಚರಿಕಾ ದೃಷ್ಟಿಯಿಂದ ಈ ರೀತಿ ಮಾಡಿದೆ. ದೇಶ ವಿದೇಶ ಪ್ರಯಾಣ ಮಾಡುವ ಯಾರೇ ಆಗಲಿ, ಈ ರೀತಿ ಮಾಡುವುದು ಸೂಕ್ತ. ಇದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ. ಮಾ. 29ಕ್ಕೆ ನನ್ನ ಐಸೋಲೇಷನ್‌ ಅವಧಿ ಮುಕ್ತಾಯಗೊಂಡಿದ್ದು, ಅಡುಗೆ ಮನೆಯಲ್ಲಿ ಅಮ್ಮನಿಗೆ ಸಹಾಯ ಮಾಡುವುದರಲ್ಲಿ ಬ್ಯುಸಿ ಆಗಿದ್ದೇನೆ. ಎಲ್ಲರೂ ಹುಷಾರಾಗಿರಿ. ವೈರಸ್ ಮತ್ತು ತಪ್ಪು ಮಾಹಿತಿಯನ್ನು ಹರಡದಿರಿ. ಎರಡೂ ಕೂಡ ಅಪಾಯಕಾರಿ’ ಎಂದಿದ್ದಾರೆ ಶ್ರದ್ಧಾ ಶ್ರೀನಾಥ್‌.

ಒಟ್ಟಾರೆ ಕಳೆದ ಕೆಲ ದಿನಗಳಿಂದ ಶ್ರದ್ದಾ ಶ್ರೀನಾಥ್ ಬಗ್ಗೆ ಹರಿದಾಡುತ್ತಿದ್ದ ಎಲ್ಲ ಅಂತೆ ಕಂತೆಗಳಿಗೂ ಇದೀಗ ಸ್ವತಃ ಶ್ರದ್ದಾ ಫುಲ್ ಸ್ಟಾಪ್ ಇಟ್ಟಿದ್ದಾರೆ.

ಟಾಪ್ ನ್ಯೂಸ್

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.