ಲವ್‌ ಮಾಕ್ಟೇಲ್‌-2 ಟ್ರೇಲರ್‌ ವಿಷಯದಲ್ಲಿ ಗಂಡ-ಹೆಂಡ್ತಿ ಜಗಳ!


Team Udayavani, Jan 29, 2022, 11:58 AM IST

krishna milana nagaraj

ಡಾರ್ಲಿಂಗ್‌ ಕೃಷ್ಣ ನಾಯಕರಾಗಿ ನಟಿಸಿ, ನಿರ್ದೇಶಿಸಿರುವ “ಲವ್‌ ಮಾಕ್ಟೇಲ್‌-2′ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಚಿತ್ರ ಫೆ.11ರಂದು ತೆರೆಗೆ ತರಲು ಚಿತ್ರತಂಡ ಯೋಚಿಸಿತ್ತು. ಆದರೆ, ಕೋವಿಡ್‌ ಮೂರನೇ ಅಲೆ ಭೀತಿಯಿಂದಾಗಿ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಈ ನಡುವೆಯೇ ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿದೆ.

ಚಿತ್ರದ ಟ್ರೇಲರ್‌ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಕುರಿತು ಸಖತ್‌ ಮಜಾವಾದ ವಿಡಿಯೋ ಮಾಡಿದೆ. ಮಿಲನಾ ಹಾಗೂ ಕೃಷ್ಣ ಮಧ್ಯೆ ಟ್ರೇಲರ್‌ ರಿಲೀಸ್‌ ವಿಷಯದಲ್ಲಿ ಸಣ್ಣ ಜಗಳವಾದಂತಹ ವಿಡಿಯೋ ಮಾಡಿದ್ದಾರೆ.

ಇದನ್ನೂ ಓದಿ:‘ಒಂಬತ್ತನೇ ದಿಕ್ಕು’ ಚಿತ್ರ ವಿಮರ್ಶೆ:  ಥ್ರಿಲ್ಲರ್‌ ಪಯಣದಲ್ಲಿ ಸಿಕ್ಕ ಹೊಸ ದಿಕ್ಕು

“ಯಾರ್ಯಾರೋ ಟ್ರೇಲರ್‌ ರಿಲೀಸ್‌ ಮಾಡ್ಕೊಂಡು ಓಡಾಡ್ತಾ ಇದಾರೆ. ನಿಂಗೇನೋ ಬಂದಿರೋದು ದೊಡ್‌ ರೋಗ? ಟ್ರೇಲರ್‌ ಆಗಿ ಒಂದು ತಿಂಗಳಾಯ್ತು ತಾನೆ? ಇವತ್ತು ರಿಲೀಸ್‌ ಆಗತ್ತೆ, ನಾಳೆ ರಿಲೀಸ್‌ ಆಗತ್ತೆ ಅಂತ ನಾನು ಕಾಯ್ತಾನೇ ಇದೀನಿ. ನೀವು ಬೇರೆ ಶೂಟಿಂಗ್‌ನಲ್ಲಿ ಮಜಾ ಮಾಡ್ಕೊಂಡು ಓಡಾಡ್ತಾ ಇದೀರಾ? ಮನೆಗೆ ಬಂದವರಿಗೆಲ್ಲ ಟ್ರೇಲರ್‌ ನೋಡಿ ಟ್ರೇಲರ್‌ ನೋಡಿ ಅಂತ ಹಲ್ಲು ಕಿಸ್ಕೊಂಡು ತೋರ್ಸೋಕೆ ಆಗತ್ತೆ. ಟ್ರೇಲರ್‌ ಮಾಡಿರೋದು ಜನರಿಗೆ ತೋರಿಸೋಕಾ ಅಥವಾ ಮನೆಗೆ ಬಂದವರಿಗೆ ತೋರಿಸೋಕಾ?’ ಎಂದು ಮಿಲನ ಗರಂ ಆಗಿ ಕೃಷ್ಣನಲ್ಲಿ ಕೇಳುವ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. ಇದರ ಜೊತೆಗೆ ಶೀಘ್ರದಲ್ಲೇ ಟ್ರೇಲರ್‌ ರಿಲೀಸ್‌ ಮಾಡುವುದಾಗಿ ಕೃಷ್ಣ ಹೇಳಿದ್ದಾರೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.