ಗೆದ್ದ ಖುಷಿಯಲ್ಲಿ ಟ್ರೈನ್‌ ಹತ್ತಲಿರುವ ಕೃಷ್ಣ


Team Udayavani, Mar 11, 2020, 7:01 AM IST

krishna

“ಡಾರ್ಲಿಂಗ್‌’ ಕೃಷ್ಣ “ಲವ್‌ ಮಾಕ್ಟೇಲ್‌’ ಚಿತ್ರದ ಮೂಲಕ ಗೆಲುವು ಕಂಡಿದ್ದು ನಿಮಗೆ ಗೊತ್ತೇ ಇದೆ. ಒಂದರ್ಥದಲ್ಲಿ ಸೋತು ಗೆದ್ದವರು ಎನ್ನಬಹುದು. ಚಿತ್ರ ಚೆನ್ನಾಗಿದೆ ಎಂಬ ಮೆಚ್ಚುಗೆ ಕೇಳಿಬಂದರೂ ಆರಂಭದಲ್ಲಿ “ಲವ್‌ ಮಾಕ್ಟೇಲ್‌’ಗೆ ಪ್ರೇಕ್ಷಕರ ಕೊರತೆ ಕಾಡಿದ್ದು ಸುಳ್ಳಲ್ಲ. ಆದರೆ, ಆ ನಂತರ ಚಿತ್ರ ಬಾಯಿ ಮಾತಿನಿಂದಲೇ ಪ್ರಚಾರ ಪಡೆದು ಈಗ ಹಿಟ್‌ಲಿಸ್ಟ್‌ ಸೇರಿದೆ. ಈ ಖುಷಿಯಲ್ಲಿ ಕೃಷ್ಣ ಕೂಡಾ ಇದ್ದಾರೆ. ಈಗ ಅವರ ಮತ್ತೂಂದು ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ಲೋಕಲ್‌ ಟ್ರೈನ್‌’.

ಇದು ಬಿಡುಗಡೆಗೆ ಸಿದ್ಧವಾಗಿರುವ ಕೃಷ್ಣ ಚಿತ್ರ. ಈ ಚಿತ್ರ ಈ ತಿಂಗಳಾಂತ್ಯಕ್ಕೆ ತೆರೆಕಾಣುತ್ತಿದೆ. ಸಂಜನಾ ಸಿನಿ ಆರ್ಟ್ಸ್ ಲಾಂಛನದಲ್ಲಿ ಎಸ್‌.ಹೆಚ್‌.ವಾಳ್ಕೆ ಅವರು ನಿರ್ಮಿಸಿರುವ “ಲೋಕಲ್‌ ಟ್ರೈನ್‌’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಯು/ಎ ಅರ್ಹತಾ ಪತ್ರವನ್ನು ನೀಡಿದೆ. ಈ ಚಿತ್ರದಲ್ಲಿ ಮೀನಾಕ್ಷಿ ದೀಕ್ಷಿತ್‌, ಎಸ್ತರ್‌ ನರೋನ, ಸುಚೇಂದ್ರ ಪ್ರಸಾದ್‌, ಸಾಧುಕೋಕಿಲ, ಚಿ.ಗುರುದತ್‌, ಮೈಸೂರು ಗೋಪಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಐದು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನಿರ್ಮಾಪಕ ಎಸ್‌.ಹೆಚ್‌.ವಾಳ್ಕೆ ಅವರು ಕಥೆ ಬರೆದಿದ್ದು, ರುದ್ರಮುನಿ ನಿರ್ದೇಶನ ಮಾಡಿದ್ದಾರೆ. ರಮೇಶ್‌ ಬಾಬು ಛಾಯಾಗ್ರಹಣ, ಪಿ.ಆರ್‌.ಸೌಂದರ್‌ ರಾಜ್‌ ಸಂಕಲನ, ರಾಜು ಸುಂದರಂ, ಚಿನ್ನಿಪ್ರಕಾಶ್‌ ನೃತ್ಯ ಹಾಗೂ ಪಳನಿರಾಜ್‌, ಚೆನ್ನೈ ರಮೇಶ್‌ ಅವರ ಸಾಹಸವಿದೆ.ಈ ಚಿತ್ರಕ್ಕೆ ಕೇಶವಾದಿತ್ಯ, ಮಾರುತಿ.ಟಿ ಸಂಭಾಷಣೆ ಬರೆದಿದ್ದಾರೆ.

ಟಾಪ್ ನ್ಯೂಸ್

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಪಂಚ ಚುನಾವಣೆಗೆ ಕಣ ಬಿರುಸು

ಪಂಚ ಚುನಾವಣೆಗೆ ಕಣ ಬಿರುಸು

2021: ಅತೀ ಉಷ್ಣದ ವರ್ಷ

2021: ಅತೀ ಉಷ್ಣದ ವರ್ಷ

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಪ್ರಜಾತಂತ್ರದ ಪಂಚಾಂಗದಲ್ಲಡಗಿದೆ ದೇಶದ ಭವಿಷ್ಯ

ಪ್ರಜಾತಂತ್ರದ ಪಂಚಾಂಗದಲ್ಲಡಗಿದೆ ದೇಶದ ಭವಿಷ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

ಪಪ್ಪೆಟ್ಸ್‌ ಮತ್ತು ದಿ ಕ್ರಿಟಿಕ್‌ ಕಿರುಚಿತ್ರ ಪ್ರಯೋಗ

ಕವಿಶೈಲ ಭೇಟಿಯಲ್ಲಿ ಜಗ್ಗೇಶ್‌ ಪುಳಕ

ಕವಿಶೈಲ ಭೇಟಿಯಲ್ಲಿ ಜಗ್ಗೇಶ್‌ ಪುಳಕ

1-sdsad

ಕಿರಾತಕ ಖ್ಯಾತಿಯ ಚಿತ್ರ ನಿರ್ದೇಶಕ ಪ್ರದೀಪ್​ ರಾಜ್ ಕೋವಿಡ್ ಗೆ ಬಲಿ

‘19.20.21’ ಇದು ಮಂಸೋರೆ ಹೊಸ ಸಿನಿಮಾ

‘19.20.21’ ಇದು ಮಂಸೋರೆ ಹೊಸ ಸಿನಿಮಾ

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

ವಿಜಯ್ ಬರ್ತ್‌ಡೇ: ಹುಟ್ಟುಹಬ್ಬ ಆಚರಿಸುತ್ತಿಲ್ಲ, ಮನೆ ಬಳಿ ಬರಬೇಡಿ ಎಂದ ನಟ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಗೂಬೆಯ ಫೋಟೋಗಳಿಗೆ ಫಿದಾ

ಗೂಬೆಯ ಫೋಟೋಗಳಿಗೆ ಫಿದಾ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಮೂರು ಕಣ್ಣುಗಳ ಕರು ಸಾವು

ಮೂರು ಕಣ್ಣುಗಳ ಕರು ಸಾವು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಈ ವರ್ಷವೂ ಸಿಇಟಿ ಅನುಮಾನ

ಈ ವರ್ಷವೂ ಸಿಇಟಿ ಅನುಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.