Krishnam Pranaya Sakhi: ಪ್ರೀ ರಿಲೀಸ್ ಇವೆಂಟ್‌ನಲ್ಲಿ ಕೃಷ್ಣಂ ಪ್ರಣಯ ಸಖಿ
Team Udayavani, Aug 14, 2024, 11:25 AM IST
ಗಣೇಶ್ ನಾಯಕರಾಗಿರುವ(Golden Star Ganesh) “ಕೃಷ್ಣಂ ಪ್ರಣಯ ಸಖಿ'(Krishnam Pranaya Sakhi) ಚಿತ್ರ ಆ.15ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಹಾಡುಗಳು ಭರ್ಜರಿ ಹಿಟ್ ಆಗಿವೆ. ಅದರಲ್ಲೂ “ದ್ವಾಪರ..’ ಹಾಡಿನ ಸದ್ದು ಜೋರಾಗಿದೆ.
ಈ ನಡು ವೆಯೇ ಚಿತ್ರತಂಡ ಪ್ರೀ ರಿಲೀಸ್ ಇವೆಂಟ್ ನಡೆಸಿ ಚಿತ್ರದ ಬಗ್ಗೆ ಮಾತನಾಡಿದೆ. ಜಿ.ಟಿ.ಮಾಲ್‌ನಲ್ಲಿ ಆಯೋಜಿಸಿದ್ದ ಈ ಕಾರ್ಯ ಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿತ್ತು. ಚಿತ್ರದ ಹಾಡುಗಳಿಗೆ ಕಲಾವಿದರು ಸ್ಟೆಪ್ ಹಾಕಿ ಮಾಲ್‌ನಲ್ಲಿ ಸೇರಿದ್ದವರನ್ನು ರಂಜಿಸಿದರು.
ಈ ಚಿತ್ರವನ್ನು ಶ್ರೀನಿವಾಸರಾಜು ನಿರ್ದೇಶನ ಮಾಡಿದ್ದು ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಮಾಳವಿಕಾ ನಾಯರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಸಾಧುಕೋಕಿಲ, ರಂಗಾಯಣ ರಘು, ಶ್ರುತಿ, ಶಶಿಕುಮಾರ್, ಶಿವಧ್ವಜ್ ಸೇರಿದಂತೆ ಅನೇಕರು ಚಿತ್ರದ ಭಾಗವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.