Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Team Udayavani, Mar 28, 2024, 2:45 PM IST

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

“ಕೃಷ್ಣಾವತಾರ’ ಎಂಬ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗಿದೆ. ಅಂದಹಾಗೆ, ಇದುಪ್ರಕೃತಿ, ಪರಿಸರ ಉಳಿಸಲು ಹೊಸ ಅವತಾರ ಎತ್ತಿದವನ ಕಥೆ.  ವಿ.ನಾಗೇಂದ್ರ ಪ್ರಸಾದ್‌  ಕೃಷ್ಣಾವತಾರ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಸಿರಿ.ವೈ.ಎಸ್‌.ಆರ್‌. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ  ಪವನ್‌ ರಾವ್‌ ಸಂಭಾಷಣೆ ಬರೆದಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಕೃಷ್ಣ ಹೆಸರಿನ ಅತಿಥಿಗಳ ಕೈಯಿಂದಲೇ ಬಿಡುಗಡೆ ಮಾಡಿಸಲಾಯಿತು.

ಮಾಯಾಬಜಾರ್‌ ಫಿಲಂಸ್‌ ಬ್ಯಾನರ್‌ ಅಡಿಯಲ್ಲಿ ಗುರುಪ್ರಸಾದ್‌ ಕೆ. ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶುಭ ರûಾ, ತ್ರಿವೇಣಿ ರಾಜ್‌ ಚಿತ್ರದ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ  ನಾಗೇಂದ್ರ ಪ್ರಸಾದ್‌, “ನಿರ್ದೇಶಕರು ಸಿನಿಮಾ ಪ್ರೀತಿ ಇರುವಂಥ ನಿರ್ಮಾಪಕರನ್ನು ಒಪ್ಪಿಸಿ ಈ ಚಿತ್ರ ಮಾಡಿದ್ದಾರೆ. ನನಗೊಂದು ಒಳ್ಳೇ ಪಾತ್ರವನ್ನೂ ಕೊಟ್ಟಿದ್ದಾರೆ. ಈ ಕಥೆಯ ಆರಂಭ, ಅಂತ್ಯ ಎರಡೂ ನನ್ನಿಂದಲೇ ಆಗುತ್ತದೆ. ಒಟ್ಟು 15 ದಿನಗಳವರೆಗೆ  ನಾನು ಈ ಚಿತ್ರೀಕರಣದಲ್ಲಿ ಭಾಗವಹಿಸಿದ್ದೆ ಈ ಸಿನಿಮಾ ಮೂಲಕ ನಿರ್ದೇಶಕರು ಏನೋ ಒಂದು ಹೊಸದನ್ನು ಹೇಳಲು ಹೊರಟಿದ್ದಾರೆ. ಪರಿಸರ, ಪ್ರಕೃತಿಯ ಬಗ್ಗೆ ಒಂದೊಳ್ಳೇ ಕಥೆ ಇಟ್ಟುಕೊಂಡು  ಚಿತ್ರ ನಿರ್ದೇಶನ  ಮಾಡಿದ್ದಾರೆ’ ಎಂದು ಹೇಳಿದರು.

ನಾಯಕಿ ಶುಭ ರಕ್ಷ ಮಾತನಾಡಿ, “ಚಿತ್ರದಲ್ಲಿ ನಾನು ಚಂದನ ಎಂಬ ಶಬ್ಧ ಸಂಶೋಧನೆಯ ಬಗ್ಗೆ ಅಭಿರುಚಿ ಇರುವ ಯುವತಿಯಾಗಿ ನಟಿಸಿದ್ದೇನೆ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್‌ ಚಿತ್ರವಾಗಿದೆ. ಚಿತ್ರದಲ್ಲಿ  ರಾತ್ರಿಯಿಡೀ ಸ್ಮಶಾನದಲ್ಲಿ ಆಲದಮರದ ಮೇಲೆ ಕೂತಿದ್ದೇನೆ. ಜೀವಂತ ಹಾವನ್ನು ನನ್ನ ಪಕ್ಕದಲ್ಲಿಟ್ಟು ಚಿತ್ರೀಕರಿಸಿದ್ದರೆ’ ಎಂದು ತನ್ನ ಅನುಭವವನ್ನು ಹೇಳಿಕೊಂಡರು. ಮತ್ತೂಬ್ಬ ನಟಿ ತ್ರಿವೇಣಿರಾಜ್‌ ಕೂಡಾ ತಮ್ಮ ಅನುಭವ ಹಂಚಿಕೊಂಡರು.

“ಈ ಸಿನಿಮಾ ಆಗಲು ನಿರ್ಮಾಪಕರ ಪತ್ನಿ ಅವರೇ ಕಾರಣ.ನಗೊಂದು ಭವಿಷ್ಯ ರೂಪಿಸಲು ನಿರ್ಮಾಪಕರು ತುಂಬಾ ಹಣ ಹಾಕಿದ್ದಾರೆ. ನಾವೆಲ್ಲ  ಪ್ರಾಣಿ, ಪಕ್ಷಿ ಸಂಕುಲದ ಮಧ್ಯೆ ಬದುಕುತ್ತಿದ್ದೇವೆ. ಅವುಗಳಿಗೆ ನಾವು ಏನೆಲ್ಲ ತೊಂದರೆ ಕೊಡುತ್ತಿದ್ದೇವೆ, ನಾವು ಮಾಡುವ ಒಂದು ಸಣ್ಣ ತಪ್ಪಿನಿಂದ ಮುಂದೆ ಯಾವೆಲ್ಲ ತೊಂದರೆ ಅನುಭವಿಸ ಬೇಕಾಗುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ನಡೆಸುವ ಹುಚ್ಚಾಟ, ಅದರಿಂದ ಏನೇನೆಲ್ಲ ತೊಂದರೆ ಗಳುಂಟಾಗುತ್ತವೆ ಎಂದು ನಮ್ಮ  ಚಿತ್ರದಲ್ಲಿ ತೋರಿಸಿದ್ದೇವೆ’ ಎನ್ನುವುದು ನಿರ್ದೇಶಕರ ಮಾತು.  ನಿರ್ಮಾಪಕ ಗುರುಪ್ರಸಾದ್‌ ಕೂಡಾ ಮಾತನಾಡಿದರು.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.