Kuladalli Keelyavudo Movie: ಮುಹೂರ್ತದಲ್ಲಿ ಕುಲದಲ್ಲಿ ಕೀಳ್ಯಾವುದೋ
Team Udayavani, Oct 9, 2024, 6:58 PM IST
ಹೊಸ ಕಲಾವಿದರ, ಹೊಸ ಶೀರ್ಷಿಕೆಯ ಸಿನಿಮಾಗಳು ಕನ್ನಡದಲ್ಲಿ ಸಾಲು ಸಾಲಾಗಿ ಬರುತ್ತಲೇ ಇವೆ. ಈಗ ಅದಕ್ಕೆ ಹೊಸದಾಗಿ ಸೇರ್ಪಡೆಯಾಗಿರುವುದು “ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ.
ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಸಿನಿಮಾ ಮೂಡಿಬರುತ್ತಿದೆ. ಇತ್ತೀಚೆಗೆ ಚನ್ನರಾಯಪಟ್ಟಣದಲ್ಲಿನ ನುಗ್ಗೇಹಳ್ಳಿ ವೀರಾಂಜನೇಯ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನೆರವೇರಿತು.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ಕಿರುತೆರೆಯಲ್ಲಿ ಹೆಸರು ಮಾಡಿರುವ ಮೌನ ಗುಡ್ಡೆಮನೆ ನಾಯಕಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.