ಮೇಷ್ಟ್ರು ಹಾಡಿಗೆ ಕುಂಬ್ಳೆ ಬ್ಯಾಟಿಂಗ್!
Team Udayavani, Jan 18, 2020, 7:00 AM IST
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ “ಇಂಡಿಯಾ ವರ್ಸಸ್ ಇಂಗ್ಲೆಂಡ್’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಕೆಲ ದಿನಗಳ ಹಿಂದಷ್ಟೆ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿರುವ ಚಿತ್ರತಂಡ, ಈಗ ಚಿತ್ರದ ಒಂದೊಂದೆ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದೆ.
“ಇಂಡಿಯಾ ವರ್ಸಸ್ ಇಂಗ್ಲೆಂಡ್’ ಚಿತ್ರದಲ್ಲಿ ಬರುವ “ಜೈ ಜೈ ಜನಗಣಮನ…’ ಎಂಬ ಗೀತೆಯನ್ನು ಇತ್ತೀಚೆಗೆ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಾಗತಿಹಳ್ಳಿ ಚಂದ್ರಶೇಖರ್ ಬರೆದ ಈ ಗೀತೆಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ಇದೇ ವೇಳೆ ವಸಿಷ್ಠ ಸಿಂಹ, ಮಾನ್ವಿತಾ ಹರೀಶ್ ಮೊದಲಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !