Udayavni Special

ಫೆ.26ರಂದು ಕುಂದಾಪ್ರ ಭಾಷೆಯ “ಕುಂದಾಪುರ” ಸಿನಿಮಾ ಬಿಡುಗಡೆ

ಪ್ರವೀಣ್ ನಾಡ ಅವರ ಛಾಯಾಗ್ರಹಣವಿದೆ. ತನಿಖೆಯ ಸುತ್ತ ಸುತ್ತುವ ಈ ಚಿತ್ರ ಸಸ್ಪೆನ್ಸ್ ಕಥಾ ಹಂದರ ಹೊಂದಿದೆ ಎಂದು ಚಿತ್ರತಂಡ ತಿಳಿಸಿದೆ.

Team Udayavani, Feb 25, 2021, 6:08 PM IST

ಫೆ.26ರಂದು ಕುಂದಾಪ್ರ ಭಾಷೆಯ “ಕುಂದಾಪುರ” ಸಿನಿಮಾ ಬಿಡುಗಡೆ

ಕುಂದಾಪುರ: ಓಂ ಗುರು ಬಸ್ರೂರು ನಿರ್ದೇಶನದಲ್ಲಿ ಮೂಡಿಬಂದಿರುವ ಕುಂದಾಪ್ರ ಕನ್ನಡದ ನೂತನ ಚಲನಚಿತ್ರ “ಕುಂದಾಪುರ” ಶುಕ್ರವಾರ (ಫೆ.26, 2021) ಕೋಟೇಶ್ವರದ  ಭಾರತ್ ಸಿನಿಮಾ ಮಂದಿರದಲ್ಲಿ ಬಿಡುಗಡೆಯಾಗಲಿದೆ.

ಈಗಾಗಲೇ ಕುಂದಾಪುರ ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಭರ್ಜರಿ ಸದ್ದು ಮಾಡಿತ್ತು. ಜಿಸಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಕುಂದಗನ್ನಡದ ಅವಳಿ ಖಳನಾಯಕರೆಂದು ಖ್ಯಾತಿ ಪಡೆದ ಓಂ ಗುರು ಬಸ್ರೂರು ಅವರು ಸಿನಿಮಾವನ್ನು ನಿರ್ದೇಶಿಸಿದ್ದಾರೆ.

ಓಂ ಗುರು ಹಾಗೂ ಚಂದ್ರಶೇಖರ್ ಬಸ್ರೂರ್ ಅವರು ಚಿತ್ರದ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದು, ಉತ್ತಮ್ ಸಾರಂಗ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

ಚಿತ್ರದಲ್ಲಿ ಓಂ ಗುರು ಬಸ್ರೂರ್, ಚಂದ್ರಶೇಖರ್ ಬಸ್ರೂರ್, ರಘು ಪಾಂಡೇಶ್ವರ, ನಾಗರಾಜ್ ತೆಕ್ಕಟ್ಟೆ, ಕರುಣಾಕರ್ ಕುಂದರ್, ಕವನ ಜಾಗ್ವಾರ್ ನಟಿಸಿದ್ದಾರೆ. ಕಟಕ, ಮಫ್ತಿ ಚಿತ್ರದಲ್ಲಿ ಖಳನಾಯಕರಾಗಿದ್ದ ಬಾಲರಾಜ್ ವಾಡಿ ಕೂಡಾ ಮುಖ್ಯಭೂಮಿಕೆಯಲ್ಲಿದ್ದಾರೆ.

ಕುಂದಾಪುರ ಚಿತ್ರಕ್ಕೆ ನಟರಾಜ್ ಸಾಹಸ ಸಂಯೋಜನೆ, ಪ್ರವೀಣ್ ನಾಡ ಅವರ ಛಾಯಾಗ್ರಹಣವಿದೆ. ತನಿಖೆಯ ಸುತ್ತ ಸುತ್ತುವ ಈ ಚಿತ್ರ ಸಸ್ಪೆನ್ಸ್ ಕಥಾ ಹಂದರ ಹೊಂದಿದೆ ಎಂದು ಚಿತ್ರತಂಡ ತಿಳಿಸಿದೆ.

ಟಾಪ್ ನ್ಯೂಸ್

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ಲಾಕ್‌ಡೌನ್‌ ಮದ್ದಲ್ಲ : ಪರೀಕ್ಷೆ, ಲಸಿಕೆ ಹೆಚ್ಚಿಸಿ: ತಜ್ಞರು, ವೈದ್ಯರ ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

hgff

ತಪ್ಪದೆ ಮಾಸ್ಕ್ ಧರಿಸಿ,ಸಾಮಾಜಿಕ ಅಂತರ ಕಾಯ್ದುಕೊಳ್ಳಿ : ಜನರಲ್ಲಿ ನಟಿ ಸುಧಾರಾಣಿ ಮನವಿ

Jaggesh

‘ರಾಜಕುಮಾರ್ ಕಾಲವಾದ ದಿನ’ ನೆನೆದು ಭಾವುಕರಾದ ನಟ ಜಗ್ಗೇಶ್

fcgfc

ಪವರ್ ಸ್ಟಾರ್ ಚಿತ್ರಕ್ಕೆ ಪವನ್ ಕುಮಾರ್ ಆ್ಯಕ್ಷನ್ ಕಟ್ !

ಶ್ರೇಯಸ್‌-ನಂದಕಿಶೋರ್‌ ಹೊಸಚಿತ್ರಕ್ಕೆ ರೀಷ್ಮಾ ನಾಣಯ್ಯ ನಾಯಕಿ

MUST WATCH

udayavani youtube

Kanchipuram ಸೀರೆಗಳ ನಿಮ್ಮ Favorite Spot

udayavani youtube

ಹೆದ್ದಾರಿ ದರೋಡೆ ಸಂಚು ತಡೆದ ಮಂಗಳೂರು ಪೊಲೀಸರು: ಕುಖ್ಯಾತ T.B ಗ್ಯಾಂಗ್ ನ 8 ಆರೋಪಿಗಳ ಬಂಧನ

udayavani youtube

ಸಾವಿರ ಮಂದಿಗೆ ಕೇವಲ 2 ಫ್ಯಾನ್!

udayavani youtube

ಸಾರಿಗೆ ನೌಕರರ ಕುಟುಂಬದ ಸದಸ್ಯರಿಂದ ತಟ್ಟೆ, ಲೋಟ ಪ್ರತಿಭಟನೆ

udayavani youtube

ಇಲ್ಲಿ ಮನುಷ್ಯರಂತೆ ಕೋಣಗಳಿಗೂ ಇದೆ Swimming Pool

ಹೊಸ ಸೇರ್ಪಡೆ

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

ಪತಿಯ ಕುತ್ತಿಗೆಯ ಮೇಲೆ ಕಾಲಿಟ್ಟು ಕೊಂದ ಪತ್ನಿ!

fdgdfgd

ಬೇವು-ಬೆಲ್ಲದ ಬದುಕಿನಲ್ಲಿ ಸಿಹಿ-ಕಹಿ ನೆನಪು

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಡಾ.ರಾಜ್ ತೆರೆ ಹಿಂದಿನ ಅಪರೂಪದ ಕಥೆಗಳು: ಕಲಾವಿದರ ಸಂಘಕ್ಕೆ ರಾಜ್ ಮುನ್ನುಡಿ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

ಶಾಸಕ ಜಿ.ಎಚ್. ತಿಪ್ಪಾರೆಡ್ಡಿಗೆ ಕೋವಿಡ್ ಸೋಂಕು: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.