

Team Udayavani, May 14, 2024, 3:14 PM IST
“ಕುಂಟೆಬಿಲ್ಲೆ’ ಎಂಬ ಸಿನಿಮಾವೊಂದು ಇತ್ತೀಚೆಗೆ ಸೆಟ್ಟೇರಿದೆ. ಸಿದ್ದೇಗೌಡ ಜಿ.ಬಿ.ಎಸ್ ಈ ಸಿನಿಮಾದ ನಿರ್ದೇಶಕರು. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿನಟಿಸುತ್ತಿದ್ದಾರೆ.
ಈಗಾಗಲೇ ಹಲವು ಸಿನಿಮಾಗಳಲ್ಲಿ ನಟಿಸಿರುವ ಮೇಘಶ್ರೀ ನಾಯಕಿ. ಚಿತ್ರದ ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರ ಲೋಕೇಶ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ಕುಂಟೆಬಿಲ್ಲೆ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು.
ಎಸ್.ಬಿ. ಶಿವು ಈ ಚಿತ್ರದ ನಿರ್ಮಾಪಕರು. ನಾಯಕಿ ಮೇಘಶ್ರೀ ಇಲ್ಲಿ ಶ್ರೀಮಂತ ಕುಟುಂಬದ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ.
Ad
Saroja Devi Funeral: ಹುಟ್ಟೂರಿನ ಮಣ್ಣಿನಲ್ಲಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ಲೀನ
ʼKantara Chapter-1ʼ ಪ್ರಚಾರಕ್ಕೆ ಕೌಂಟ್‌ಡೌನ್ ಶುರು.. ಅಪ್ಡೇಟ್ ಕೊಟ್ಟ ಹೊಂಬಾಳೆ
ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್ ಬಿ.ಸರೋಜಾ ದೇವಿ
ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ
ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್
Bengaluru: ವಿದ್ಯಾರ್ಥಿಗಳಿಗೆ ನೆರವಾಗುವ ನಗರ: ಬೆಂಗಳೂರಿಗೂ ಸ್ಥಾನ!
Udupi: ಮೀನುಗಾರರು ಹವಾಮಾನ ಇಲಾಖೆ ಮುನ್ಸೂಚನೆ ಪಾಲಿಸಿ: ಸಚಿವ ಮಂಕಾಳ ವೈದ್ಯ
Dalit astronaut: ಶುಭಾಂಶು ಬದಲು ದಲಿತರನ್ನು ಕಳಿಸಿಲ್ಲವೇಕೆ?: ಕೈ ನಾಯಕ ಪ್ರಶ್ನೆ
Greater Bengaluru; ಐದು ನಗರ ಪಾಲಿಕೆ ರಚನೆ ಶತಸಿದ್ಧ: ಡಿ.ಕೆ.ಶಿವಕುಮಾರ್
ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ
You seem to have an Ad Blocker on.
To continue reading, please turn it off or whitelist Udayavani.