Udayavni Special

ಒಂದು ವಾರ ಮೊದಲೇ “ಕುರುಕ್ಷೇತ್ರ’ ದರ್ಶನ..!

ಆ. 9 ರ ಬದಲಾಗಿ ಆ.2 ರಂದು ಬಿಡುಗಡೆ

Team Udayavani, Jul 4, 2019, 3:00 AM IST

darshan-kuru

ಕನ್ನಡ ಚಿತ್ರರಂಗದ ಈ ವರ್ಷದ ಬಹು ನಿರೀಕ್ಷಿತ ಚಿತ್ರ ಎಂದೇ ಹೇಳಲಾಗುತ್ತಿರುವ, “ಮುನಿರತ್ನ ಕುರುಕ್ಷೇತ್ರ’ ಇದೇ ವರಮಹಾಲಕ್ಷ್ಮೀ ಹಬ್ಬದ ದಿನ ಅಂದರೆ, ಆಗಸ್ಟ್‌ 9ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಮುನಿರತ್ನ ಕಳೆದ ತಿಂಗಳು ಘೋಷಿಸಿದ್ದರು.

ಬಹುತಾರಾಗಣದ “ಮುನಿರತ್ನ ಕುರುಕ್ಷೇತ್ರ’ದ ರಿಲೀಸ್‌ ಡೇಟ್‌ ಅನೌನ್ಸ್‌ ಆಗುತ್ತಿದ್ದಂತೆ, ತೆರೆಗೆ ಬರಲು ಸಿದ್ಧವಾಗಿರುವ ಇತರೆ ಚಿತ್ರಗಳು ತಮ್ಮ ಅನುಕೂಲಕ್ಕೆ ತಕ್ಕಂತೆ, ತಮ್ಮ ತಮ್ಮ ಚಿತ್ರಗಳ ರಿಲೀಸ್‌ ಹೊಂದಾಣಿಕೆ ಮಾಡಿಕೊಳ್ಳಲು ಶುರು ಮಾಡಿದ್ದವು.

ಈಗ ಇದೇ “ಮುನಿರತ್ನ ಕುರುಕ್ಷೇತ್ರ’ ಚಿತ್ರತಂಡದ ಕಡೆಯಿಂದ ಬಿಡುಗಡೆಯ ಕುರಿತಾದ ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದೇನಪ್ಪ ಅಂದರೆ, “ಮುನಿರತ್ನ ಕುರುಕ್ಷೇತ್ರ’ ಆ. 9 ರ ಬದಲಾಗಿ ಆ. 2 ರಂದೇ ತೆರೆಗೆ ಬರುತ್ತಿದೆ. ಹೌದು, ಚಿತ್ರತಂಡದ ಮೂಲಗಳ ಪ್ರಕಾರ “ಮುನಿರತ್ನ ಕುರುಕ್ಷೇತ್ರ’ ಚಿತ್ರ ಮೊದಲು ಅನೌನ್ಸ್‌ ಮಾಡಿದ ದಿನಕ್ಕಿಂತ ಒಂದುವಾರ ಮೊದಲೇ ಬಿಡುಗಡೆಯಾಗುತ್ತಿದೆ.

“ಮುನಿರತ್ನ ಕುರುಕ್ಷೇತ್ರ’ ಭಾರತದಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗುತ್ತಿರುವ ಮೈಥಾಲಜಿಕಲ್‌ 3ಡಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, 3ಡಿ ಮತ್ತು 2ಡಿ ತಂತ್ರಜ್ಞಾನದಲ್ಲಿ ಚಿತ್ರ ತೆರೆಗೆ ಬರುತ್ತಿದೆ. ಸದ್ಯ ಭರದಿಂದ ಚಿತ್ರದ ಪ್ರಮೋಶನ್‌ ಕೆಲಸಗಳನ್ನು ಆರಂಭಿಸಿರುವ ಚಿತ್ರತಂಡ, ಇದೇ ಜು.7 ರಂದು ಅದ್ಧೂರಿಯಾಗಿ ಚಿತ್ರದ ಆಡಿಯೋವನ್ನು ಬಿಡುಗಡೆ ಮಾಡುತ್ತಿದೆ.

ಈಗಾಗಲೇ “ಮುನಿರತ್ನ ಕುರುಕ್ಷೇತ್ರ’ ಚಿತ್ರದ ತಮಿಳು, ತೆಲುಗು ವಿತರಣೆಯ ಹಕ್ಕುಗಳು ದೊಡ್ಡ ಮೊತ್ತಕ್ಕೆ ವ್ಯಾಪಾರವಾಗಿದೆ. ಇನ್ನು ಕನ್ನಡದಲ್ಲಿ “ಮುನಿರತ್ನ ಕುರುಕ್ಷೇತ್ರ’ದ ವಿತರಣೆಯ ಹಕ್ಕುಗಳನ್ನು ನಿರ್ಮಾಪಕ ಕಂ ವಿತರಕ ರಾಕ್‌ಲೈನ್‌ ವೆಂಕಟೇಶ್‌ ಖರೀದಿಸಿದ್ದು, ರಾಕ್‌ಲೈನ್‌ ನಿಗದಿತ ದಿನಕ್ಕಿಂತ ಒಂದು ವಾರ ಮೊದಲೇ “ಮುನಿರತ್ನ ಕುರುಕ್ಷೇತ್ರ’ ಚಿತ್ರವನ್ನು ರಿಲೀಸ್‌ ಮಾಡಲು ಯೋಚಿಸಿದ್ದಾರೆ ಎನ್ನಲಾಗಿದೆ.

ಅತ್ತ, ತೆಲುಗು, ತಮಿಳು ಭಾಷೆಯಲ್ಲಿ ತಯಾರಾಗಿರುವ ಚಿತ್ರದ ವಿತರಣೆಯ ಹಕ್ಕುಗಳು ಮಾರಾಟವಾಗಿವೆ. ಒಟ್ಟಾರೆ “ಮುನಿರತ್ನ ಕುರುಕ್ಷೇತ್ರ’ ಒಂದು ವಾರದ ಮೊದಲೇ ತೆರೆಗೆ ಬರುತ್ತಿದೆ ಎನ್ನುವ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿರುವುದಂತೂ ಸುಳ್ಳಲ್ಲ.

ಟಾಪ್ ನ್ಯೂಸ್

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

Untitled-1

ಜುಲೈ 31ವರೆಗೂ ವ್ಯಾಪಕ ಮಳೆ

ಗಂಗಾವಳಿ ಪ್ರವಾಹ: ಕೊಚ್ಚಿಹೋದ ನೆರೆ ಪೀಡಿತ ಜನರ ಬದುಕು

ಗಂಗಾವಳಿ ಪ್ರವಾಹ: ಕೊಚ್ಚಿ ಹೋದ ನೆರೆ ಪೀಡಿತ ಜನರ ಬದುಕು

ghtryrtyr

ಬೊಮ್ಮಾಯಿ ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ; ಯಾರಿಗೆ ಒಲಿದಿದೆ ಡಿಸಿಎಂ ಪಟ್ಟ ?

hrtyrtyrtr

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೊಮ್ಮಾಯಿ : ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ

fgdfgretgre

ಬಸವರಾಜ್ ಬೊಮ್ಮಾಯಿ ನೂತನ ಸಿಎಂ: ಶಾಸಕ ಯತ್ನಾಳ ಪ್ರತಿಕ್ರಿಯೆ ಏನು ?

htytrytr

‘ಬಡವರ ಏಳಿಗೆ ನನ್ನ ಮೊದಲ ಪ್ರಾಶಸ್ತ್ಯ’ : ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮೊದಲ ಮಾತುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gfdgrertr

ಯಾರಾಗಲಿದ್ದಾರೆ ‘ದ್ವಿತ’ಕ್ಕೆ ನಾಯಕಿ ?  

dfgfgrgr

ಅಕ್ಕನ ಸ್ಥೀತಿ ಗಂಭೀರವಾಗಿದೆ ;ಈ ವಿಡಿಯೋ ಸುಮಲತಾ ಅವರಿಗೆ ತಲುಪಿಸಿ ಎಂದ ನಟಿ ವಿಜಯಲಕ್ಷ್ಮಿ

Untitled-1-Recovered

ಐಎಂಡಿಬಿ ರೇಟಿಂಗ್ ನಲ್ಲಿ ಟಾಪ್ : ಜೋರಾಗಿದೆ ಕಿಚ್ಚನ ‘ವಿಕ್ರಾಂತ್ ರೋಣ’ ಕ್ರೇಜ್

fgfgrrter

ಅಭಿನಯ ಶಾರದೆಯ ಎರಡು ಕಣ್ಣು ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಜಯಂತಿ  

fgytrytr

‘ನಿಮ್ಮಿಂದ ಕಲೆತ ಜೀವನದ ಪಾಠಗಳು ಎಂದೂ ಮರೆಯೋಲ್ಲ’: ಮಾಜಿ ಅತ್ತೆ ನಿಧನಕ್ಕೆ ಅನು ಭಾವುಕ

MUST WATCH

udayavani youtube

ನೆಲನೆಲ್ಲಿ ಗಿಡದ ಬಗ್ಗೆ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸಂಪೂರ್ಣ ಮಾಹಿತಿ

udayavani youtube

ರಾಜ್ ಕುಂದ್ರಾನಿಗೆ 14 ದಿನ ನ್ಯಾಯಾಂಗ ಬಂಧನ

udayavani youtube

ಕೊರೊನ ಅಂತ ನನ್ನ ಬಾಯಲ್ಲಿ ಹೇಳಲಿಕ್ಕೆ ಇಷ್ಟ ಇಲ್ಲ !

udayavani youtube

ಮಳೆಯ ಆರ್ಭಟಕ್ಕೆ ಯಾಣದ ಶ್ರೀ ಭೈರವೇಶ್ವರ ದೇವಾಲಯದ ರಸ್ತೆಯ ಸ್ಥಿತಿ

udayavani youtube

ಎರಡೇ ದಿನದಲ್ಲಿ closeಆಗಿ ನಿಮ್ಮನ್ನು ಯಾಮಾರಿಸ್ತಾರೆ..ಜಾಗ್ರತೆ !!

ಹೊಸ ಸೇರ್ಪಡೆ

Untitled-1

ರ್ಯಾಗಿಂಗ್‌ ಪಿಡುಗು: 7 ತಿಂಗಳುಗಳಲ್ಲಿ 40 ಮಂದಿ ವಿದ್ಯಾರ್ಥಿಗಳ ಬಂಧನ

ಗೋಶಾಲೆಗಳು ಭರ್ತಿ; ಶೀಘ್ರ ಜಿಲ್ಲಾ ಗೋಶಾಲೆ 

ಗೋಶಾಲೆಗಳು ಭರ್ತಿ; ಶೀಘ್ರ ಜಿಲ್ಲಾ ಗೋಶಾಲೆ 

ಇನ್ನೂ  ಪೂರ್ಣ ಪ್ರಮಾಣದಲ್ಲಿ ಆರಂಭವಾಗದ ಬಸ್‌ ಸಂಚಾರ

ಇನ್ನೂ  ಪೂರ್ಣ ಪ್ರಮಾಣದಲ್ಲಿ ಆರಂಭವಾಗದ ಬಸ್‌ ಸಂಚಾರ

ಹೊಸಮಠ: ನೆನಪಾಗಿ ಕಾಡುತ್ತಿದೆ ಮುಳುಗು ಸೇತುವೆ

ಹೊಸಮಠ: ನೆನಪಾಗಿ ಕಾಡುತ್ತಿದೆ ಮುಳುಗು ಸೇತುವೆ

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

ಮೊಬೈಲ್‌ನಲ್ಲಿ ಕೈದಿಗಳಿಂದ ಕಲಾಪ ವೀಕ್ಷಣೆ: ವಿವರಣೆ ಕೇಳಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.