“ಕುರುಕ್ಷೇತ್ರ’ದ ಕುಂತಿಯಾಗಿ ಭಾರತಿ ವಿಷ್ಣುವರ್ಧನ್‌

Team Udayavani, Sep 19, 2017, 12:07 PM IST

Bharathi-Vishnuvardhan-(1).jpg

ದರ್ಶನ್‌ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ಕ್ಕೆ ಇನ್ನೂ ಇಬ್ಬರು ಸೇರ್ಪಡೆಯಾಗಿದ್ದಾರೆ. ಈ ಬಾರಿ ಸೇರ್ಪಡೆಯಾಗಿರುವವರು ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಮತ್ತು “ಸ್ಟೈಲ್‌ ಕಿಂಗ್‌’ ಚಿತ್ರದಲ್ಲಿ ಅಭಿನಯಿಸಿದ್ದ ರಮ್ಯಾ ನಂಬೀಸನ್‌. ಈ ಪೈಕಿ ಭಾರತಿ ವಿಷ್ಣುವರ್ಧನ್‌ ಅವರು ಕುಂತಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ದುರ್ಯೋಧನನ ಪತ್ನಿ ಭಾನುಮತಿಯಾಗಿ ರಮ್ಯಾ ನಂಬೀಸನ್‌ ಕಾಣಿಸಿಕೊಳ್ಳುತ್ತಿದ್ದಾರೆ.

ಇದಕ್ಕೂ ಮುನ್ನ ಕುಂತಿ ಪಾತ್ರವನ್ನು ಹಿರಿಯ ನಟಿ ಲಕ್ಷ್ಮೀ ಅವರು ಮಾಡಬೇಕಿತ್ತು. ಆದರೆ, ಅವರು “ಡ್ರಾಮಾ ಜ್ಯೂನಿಯರ್ – 2′ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವುದರಿಂದ, ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾಗಿ ಅವರ ಬದಲಿಗೆ ಈಗ ಭಾರತಿ ವಿಷ್ಣುವರ್ಧನ್‌ ಬಂದಿದ್ದಾರೆ. “ಕುರುಕ್ಷೇತ್ರ’ ಚಿತ್ರದ ಚಿತ್ರೀಕರಣ ಸತತವಾಗಿ ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿದೆ.

ಈಗಾಗಲೇ ಒಂದು ಹಾಡು, ಸೇರಿದಂತೆ ಹಲವು ಮಹತ್ವದ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳಲಾಗಿದೆ. ಅಂಬರೀಶ್‌, ಶ್ರೀನಾಥ್‌, ದರ್ಶನ್‌, ಹರಿಪ್ರಿಯಾ, ರವಿಚಂದ್ರನ್‌, ಅರ್ಜುನ್‌ ಸರ್ಜಾ, ಸೋನು ಸೂದ್‌, ರವಿಚೇತನ್‌ ಸೇರಿದಂತೆ ಹಲವರು ಅಭಿನಯಿಸಿರುವ ಪ್ರಮುಖ ದೃಶ್ಯಗಳನ್ನು ನಿರ್ದೇಶಕ ನಾಗಣ್ಣ ಚಿತ್ರೀಕರಿಸಿಕೊಂಡಿದ್ದಾರೆ. “ಕುರುಕ್ಷೇತ್ರ’ ಚಿತ್ರದಲ್ಲಿ ದರ್ಶನ್‌, ದುರ್ಯೋಧನನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಮಿಕ್ಕಂತೆ ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ, ಶಶಿಕುಮಾರ್‌, ರವಿಶಂಕರ್‌, ಶ್ರೀನಾಥ್‌, ಜಿ.ಕೆ. ಶ್ರೀನಿವಾಸಮೂರ್ತಿ, ಸ್ನೇಹ, ಹರಿಪ್ರಿಯಾ, ನಿಖೀಲ್‌ ಕುಮಾರ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಜಯನನ್‌ ವಿನ್ಸೆಂಟ್‌ ಛಾಯಾಗ್ರಹಣ, “ಕಿಂಗ್‌ ಸಾಲೋಮನ್‌’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಚಿತ್ರವು ಥ್ರಿàಡಿಯಲ್ಲಿ ತಯಾರಾಗುತ್ತಿದೆ.

ಟಾಪ್ ನ್ಯೂಸ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.