ತಡವಾಗುತ್ತಿದೆ ಕುರುಕ್ಷೇತ್ರ 

Team Udayavani, Dec 17, 2017, 1:10 PM IST

33.jpg

“ಕುರುಕ್ಷೇತ್ರ’ ಚಿತ್ರದ ಮುಹೂರ್ತ ದಿನ ನಿರ್ಮಾಪಕರ ಮುನಿರತ್ನ ಅವರು “ಕುರುಕ್ಷೇತ್ರ’ ಚಿತ್ರದ ಆಡಿಯೋ ಬಿಡುಗಡೆಯನ್ನು ಡಿಸೆಂಬರ್‌ನಲ್ಲಿ ಅದ್ಧೂರಿಯಾಗಿ ಮಾಡಿ, ಜನವರಿಯಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು. ಆದರೆ, ಈಗ ಅವರಂದುಕೊಂಡಂತೆ ಆಗುತ್ತಿಲ್ಲ. ಚಿತ್ರದ ಚಿತ್ರೀಕರಣ ಇನ್ನೂ ಮುಗಿದಿಲ್ಲ. ಇನ್ನೂ ಒಂದು ವಾರಕ್ಕೂ ಹೆಚ್ಚು ದಿನ ಹಾಡಿನ ಚಿತ್ರೀಕರಣ ಬಾಕಿ ಇದೆ. ಅಲ್ಲಿಗೆ ಶೂಟಿಂಗ್‌ ಏನೋ ಮುಗಿಯುತ್ತದೆ. ಆದರೆ, ಆ ನಂತರದ ಸಾಕಷ್ಟು ಕೆಲಸಗಳು ಬಾಕಿ ಇವೆ. ಮುಖ್ಯವಾಗಿ “ಕುರುಕ್ಷೇತ್ರ’ ಚಿತ್ರಕ್ಕೆ ಗ್ರಾಫಿಕ್‌ ವರ್ಕ್‌ ಹೆಚ್ಚಿರುವುದರಿಂದ ಅದಕ್ಕೆ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ, ಚಿತ್ರ ಬಿಡುಗಡೆ ಕೂಡಾ ತಡವಾಗುತ್ತದೆ. “ಚಿತ್ರದ ಸಾಕಷ್ಟು ಕೆಲಸಗಳು ಬಾಕಿ ಇವೆ. ನಾನು ಚಿತ್ರವನ್ನು ಸಂಕ್ರಾಂತಿಗೆ ಬಿಡುಗಡೆ ಮಾಡಬೇಕೆಂದಿದ್ದೆ. ಆದರೆ, ನನಗೆ ಚಿತ್ರದ ಪ್ರಥಮ ಪ್ರತಿ ಸಿಗೋದೇ ಫೆಬ್ರವರಿ ಕೊನೆಗೆ. ಹಾಗಾಗಿ, ಚಿತ್ರವನ್ನು ಮಾರ್ಚ್‌ನಲ್ಲಿ ಬಿಡುಗಡೆ ಮಾಡಬೇಕಾಗುತ್ತದೆ. ದೊಡ್ಡ ಕ್ಯಾನ್‌ವಾಸ್‌ ಇರುವ ಸಿನಿಮಾ. ಸಾಕಷ್ಟು ಮಂದಿ ತಂತ್ರಜ°ರು ಈ ಚಿತ್ರಕ್ಕೆ ದುಡಿದಿದ್ದಾರೆ’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ ಮುನಿರತ್ನ.

 “ಕುರುಕ್ಷೇತ್ರ’ ಚಿತ್ರದಲ್ಲಿ ದರ್ಶನ್‌, ದುರ್ಯೋಧನನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಿಕ್ಕಂತೆ ಅಂಬರೀಶ್‌, ರವಿಚಂದ್ರನ್‌, ಅರ್ಜುನ್‌ ಸರ್ಜಾ, ಸಾಯಿಕುಮಾರ್‌, ಶಶಿಕುಮಾರ್‌, ರವಿಶಂಕರ್‌, ಶ್ರೀನಾಥ್‌, ಜಿ.ಕೆ. ಶ್ರೀನಿವಾಸಮೂರ್ತಿ, ಲಕ್ಷ್ಮೀ, ಸ್ನೇಹ, ಹರಿಪ್ರಿಯಾ, ನಿಖೀಲ್‌ ಕುಮಾರ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಹೆಸರಾಂತ ತಂತ್ರಜ್ಞರ ತಂಡವನ್ನು ಕಲೆ ಹಾಕಲಾಗಿದ್ದು, ಜಯನನ್‌ ವಿನ್ಸೆಂಟ್‌ ಛಾಯಾಗ್ರಹಣ, “ಕಿಂಗ್‌ ಸಾಲೋಮನ್‌’ ರವಿ ಸಾಹಸ, ಹರಿಕೃಷ್ಣ ಸಂಗೀತ, ಜೊ.ನಿ.ಹರ್ಷ ಸಂಕಲನ ಚಿತ್ರಕ್ಕಿದೆ. ಜಿ.ಕೆ. ಭಾರವಿ ಅವರು ಚಿತ್ರಕಥೆಯನ್ನು ರಚಿಸಿದ್ದು, ಯೋಜನಾ ನಿರ್ದೇಶಕರಾಗಿ ಜಯಶ್ರೀದೇವಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಹಿರಿಯ ನಿರ್ದೇಶಕ ನಾಗಣ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.