ಲೂಸ್ ಮಾದನ ವಿಭಿನ್ನ ಡೈಲಾಗ್ಸ್; ಲಂಬೋದರ ಚಿತ್ರದ ಟ್ರೈಲರ್ ನಿಮಗಾಗಿ
Team Udayavani, Jan 5, 2019, 6:58 AM IST
ಬೆಂಗಳೂರು: ಲೂಸ್ ಮಾದ ಖ್ಯಾತಿಯ ಯೋಗಿ ಅಭಿನಯದ ಲಂಬೋದರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಭರ್ಜರಿ ಡೈಲಾಗ್ಗಳಿಂದ ಕೂಡಿದೆ.ಟೀಸರ್ ಮೂಲಕ ವಿಭಿನ್ನ ಡೈಲಾಗ್ಗಳ ಮೂಲಕ ಗಮನ ಸೆಳೆದಿದ್ದ ಚಿತ್ರದ ಟ್ರೈಲರ್ಗೂ 2 ದಿನಗಳೊಳಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಲೂಸ್ ಮಾದ ಯೋಗಿ ಲಂಬೋದರನಾಗಿ ಪಡ್ಡೆ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಕಾಂಕ್ಷಾ ಅವರು ಯೋಗಿಗೆ ಜೋಡಿಯಾಗಿದ್ದಾರೆ. ಉಳಿದಂತೆ ಅಚ್ಯುತ ಕುಮಾರ್ ಭೂಮಿಕಾ ಶೆಟ್ಟಿ, ಧರ್ಮಣ್ಣ, ಸಿದ್ದು ಮೂಲಿಮನಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕೆ ಕೃಷ್ಣರಾಜ್ ಅವರು ಚಿತ್ರವನ್ನು ನಿರ್ದೇಶಿಸಿದ್ದಾರೆ.
ಕಾರ್ತಿಕ್ ಶರ್ಮ ಅವರ ಸಂಗೀತ, ಅರವಿಂದ್ ಕಶ್ಯಪ್ ಅವರು ಛಾಯಾಗ್ರಹಣ, ಯೋಗರಾಜಭಟ್, ಜಯಂತ್ ಕಾಯ್ಕಿಣಿ ಸಾಹಿತ್ಯವನ್ನು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್ ಟೀಂ
ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು