ಲಂಬೋದರನ ಕೇಡಿ ಹಾಡಿಗೆ ಮುರುಳಿ ಸಾಥ್‌


Team Udayavani, Dec 4, 2018, 11:21 AM IST

lambodhar-1.jpg

ನಟ ಯೋಗೇಶ್‌ ಈಗ ಹೊಸ ಚಿತ್ರವೊಂದರ ಮೇಲೆ ತುಂಬಾ ನಿರೀಕ್ಷೆ ಇಟ್ಟಿದ್ದಾರೆ. ಈ ಚಿತ್ರದ ಮೂಲಕ ಮತ್ತೆ ಗೆಲುವಿನ ನಗೆ ಬೀರುವ ವಿಶ್ವಾಸ ಕೂಡಾ ಯೋಗೇಶ್‌ ಅವರಿಗಿದೆ. ಅಂದಹಾಗೆ, ಯೋಗೇಶ್‌ ನಿರೀಕ್ಷೆ ಇಟ್ಟಿರುವ ಚಿತ್ರ “ಲಂಬೋದರ’. ಕೃಷ್ಣರಾಜ್‌ ಈ ಚಿತ್ರದ ನಿರ್ದೇಶಕರು. ಅನೇಕ ನಿರ್ದೇಶಕರ ಬಳಿ ಕೆಲಸ ಮಾಡಿ ಅನುಭವ ಪಡೆದಿರುವ ಕೃಷ್ಣರಾಜ್‌ ನಿರ್ದೇಶನದ ಚೊಚ್ಚಲ ಚಿತ್ರ “ಲಂಬೋದರ’ವಾಗಿದ್ದು, ಚಿತ್ರದ ಕಥೆ ಬಸವನಗುಡಿ ಸುತ್ತ ಮುತ್ತ ಸಾಗಲಿದೆ.

ಆ ಕಾರಣದಿಂದಲೇ ಚಿತ್ರಕ್ಕೆ “ಬಸವನಗುಡಿ ಬೆಂಗಳೂರು’ ಎಂಬ ಟ್ಯಾಗ್‌ಲೈನ್‌ ಇದೆ. ಈಗಾಗಲೇ ಈ ಚಿತ್ರದ ಲಿರಿಕಲ್‌ ವಿಡಿಯೋವೊಂದನ್ನು ಪುನೀತ್‌ರಾಜಕುಮಾರ್‌ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದಲ್ಲಿನ ನಾಯಕ ಇಂಟ್ರೋಡಕ್ಷನ್‌ ಸಾಂಗ್‌ನ ಲಿರಿಕಲ್‌ ವಿಡಿಯೋ ಬಿಡುಗಡೆಯಾಗಿದ್ದು, ನಟ ಮುರುಳಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಸಾಮಾನ್ಯವಾಗಿ ನಾಯಕ ಇಂಟ್ರೋಡಕ್ಷನ್‌ ಸಾಂಗ್‌ ಎಂದರೆ ಆತನ ಕುರಿತಾದ ಬಿಲ್ಡಪ್‌ಗ್ಳು ಹೆಚ್ಚಿರುತ್ತವೆ. ಆದರೆ, ಈ ಹಾಡು ಅದಕ್ಕೆ ವಿರುದ್ಧವಾಗಿದ್ದು, ನಾಯಕ ಪೋಲಿ ಗುಣಗಳನ್ನು ಹೈಲೈಟ್‌ ಮಾಡಿ ಈ ಹಾಡನ್ನು ಮಾಡಲಾಗಿದೆ.

“ಕೇಡಿ ಇವನು ತುಂಬಾನೇ ಒಳ್ಳೇ ಕೇಡಿ’ ಎಂಬ ಈ ಹಾಡನ್ನು ಕಲರ್‌ಫ‌ುಲ್‌ ಆಗಿ ಚಿತ್ರೀಕರಿಸಲಾಗಿದೆ. ಈ ಚಿತ್ರಕ್ಕೆ  ಕಾರ್ತಿಕ್‌ ಶರ್ಮಾ ಸಂಗೀತ, ಅರವಿಂದ್‌ ಎಸ್‌. ಕಶ್ಯಪ್‌ ಛಾಯಾಗ್ರಹಣ, ಹರೀಶ್‌ ಗಿರಿಗೌಡ ಸಂಕಲನವಿದೆ. ಚಿತ್ರದಲ್ಲಿ ಯೋಗೇಶ್‌, ಆಕಾಂಕ್ಷ, ಧರ್ಮಣ್ಣ, ಅಚ್ಯುತ್‌ ಕುಮಾರ್‌, ಅರುಣಾ ಬಾಲರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ವೃಷಾಂಕ್‌ ಮೂವೀ ಮೇಕರ್ಸ್‌ ಬ್ಯಾನರ್‌ನಲ್ಲಿ ವಿಶ್ವೇಶ್ವರ್‌ ಪಿ ಹಾಗೂ ರಾಘವೇಂದ್ರ ಭಟ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ಗೋಲ್ಡನ್ ಸ್ಟಾರ್ ‘ಸಖತ್’ ಚಿತ್ರದ ರಿಲೀಸ್ ದಿನಾಂಕ ಫಿಕ್ಸ್

ದೊಡ್ಡಬಳ್ಳಾಪುರ- ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗ

ದೊಡ್ಡಬಳ್ಳಾಪುರ: ಶವಸಂಸ್ಕಾರ ಚಿತ್ರದ ಪೋಸ್ಟರ್‌ ಬಿಡುಗಡೆ

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

kole

ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

2drone

ಡ್ರೋಣ್‌ ಮೂಲಕ ಕೀಟನಾಶಕ ಸಿಂಪರಣೆ

23glb-13

ಮಹಿಳೆಯರಿಗೆ ರಾಣಿ ಚನ್ನಮ್ಮ ಆದರ್ಶ: ಪ್ರಕಾಶ ಕುದುರಿ

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.