ಎರಡನೇ ವಾರಕ್ಕೆ ಕಾಲಿಟ್ಟ ‘ಲಂಕೆ’


Team Udayavani, Sep 17, 2021, 3:22 PM IST

ಎರಡನೇ ವಾರಕ್ಕೆ ಕಾಲಿಟ್ಟ ‘ಲಂಕೆ’

“ಲೂಸ್‌ ಮಾದ’ ಖ್ಯಾತಿಯ ಯೋಗಿಅಭಿನಯದ “ಲಂಕೆ’ ಚಿತ್ರ ಗಣೇಶನಹಬ್ಬದದಿನ ಬಿಡುಗಡೆಯಾಗಿರೋದು ನಿಮಗೆ ಗೊತ್ತೇ ಇದೆ. ಎರಡನೇ ಲಾಕ್‌ಡೌನ್‌ ನಂತರ ಅದ್ಧೂರಿಯಾಗಿ ಬಿಡುಗಡೆಯಾದ ಚಿತ್ರ ಇದಾಗಿದ್ದು,ಈಗ ಎರಡನೇ ವಾರಕ್ಕೆ ಕಾಲಿಟ್ಟಿದೆ.

ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಆ್ಯಕ್ಷನ್‌ ಸಿನಿಮಾವಾಗಿ ಮೂಡಿಬಂದ “ಲಂಕೆ’ಯನ್ನು ಮಾಸ್‌ ಆಡಿಯನ್ಸ್‌ ಇಷ್ಟಪಟ್ಟಿದ್ದರಿಂದ ಸಿನಿಮಾಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಇದರಿಂದ ಚಿತ್ರತಂಡ ಖುಷಿಯಾಗಿದೆ.

ಚಿತ್ರದಲ್ಲಿ ಅಂಡರ್‌ವರ್ಲ್ಡ್, ವಿಲನ್‌ವೊಬ್ಬಳ ಆಟ ಈ ಮಧ್ಯೆ ಸೆಂಟಿಮೆಂಟ್‌… ಹೀಗೆ ಸಾಕಷ್ಟುಅಂಶಗಳೊಂದಿಗೆ ಸಿನಿಮಾ ಸಾಗುತ್ತದೆ. ಸಮಾಜ ಸೇವಕಿ ಮುಖವಾಡದ ಹಿಂದಿನ ಕರಾಳ ಮುಖ, ಮತ್ತೂಬ್ಟಾಕೆಯ ಮಾತೃಹೃದಯ, ಸಿಟ್ಟಿಗೆ ಬಲಿಯಾಗಿ ಜೈಲಿಗೆ ಹೋಗಿ ಬಂದಿರುವ ನಾಯಕ… ಈ ಅಂಶಗಳನ್ನು ನಿರ್ದೇಶಕರು ಎಲ್ಲೂ ಬೋರ್‌ ಆಗದಂತೆ ಜೋಡಿಸಿದ್ದು, ಪ್ರೇಕ್ಷಕರಿಗೆ ಇಷ್ಟವಾಗಿದೆ.

ಈ ಚಿತ್ರವನ್ನು ರಾಮ್‌ಪ್ರಸಾದ್‌ ಎಂ.ಡಿ ನಿರ್ದೇಶಿಸಿದ್ದು, ಪಟೇಲ್‌ ಶ್ರೀನಿವಾಸ, ಸುರೇಖಾ ರಾಮ್‌ಪ್ರಸಾದ್‌ ನಿರ್ಮಿಸಿದ್ದಾರೆ. ಇಡೀ ಸಿನಿಮಾವನ್ನು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಆಗಿ ಕಟ್ಟಿಕೊಟ್ಟಿದ್ದಾರೆ. ಇಲ್ಲಿ ನಿರ್ದೇಶಕ ಟಾರ್ಗೆಟ್‌ ಆಡಿಯನ್ಸ್‌ ಮಾಸ್‌. ಜೊತೆಗೆ ಫ್ಯಾಮಿಲಿ. ಆ ನಿಟ್ಟಿನಲ್ಲಿ ಚಿತ್ರದಲ್ಲಿ  ಹೊಡೆದಾಟ, ಬಡಿದಾಟದ ಜೊತೆಗೆ ಲವ್‌, ಸೆಂಟಿಮೆಂಟ್‌ ಅಂಶಗಳನ್ನು ಕೂಡಾ ನೀಟಾಗಿ ಜೋಡಿಸಿರುವುದರಿಂದ ಸಿನಿಮಾಕ್ಕೆ ಪ್ರೇಕ್ಷಕರು ಜೈ ಎಂದಿದ್ದಾರೆಂಬುದು ಚಿತ್ರತಂಡದ ‌ಮಾತು.

“ಲಂಕೆ’ಚಿತ್ರದಲ್ಲಿ ನಾಯಕ ಯೋಗಿ ಜೊತೆಗೆ ಕೃಷಿ ತಾಪಂಡ, ಕಾವ್ಯ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ನಿಧನರಾದ ನಟ ಸಂಚಾರಿ ವಿಜಯ್‌ ಕೂಡ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ಉಳಿದಂತೆ ಶರತ್‌ ಲೋಹಿತಾಶ್ವ, ಶೋಭರಾಜ್‌, ಡ್ಯಾನಿ ಕುಟ್ಟಪ್ಪ, ಸುಚೇಂದ್ರ ಪ್ರಸಾದ್‌, ವಾಣಿಶ್ರೀ, ಮೂಸಾ, ಆದ್ಯಾ ನಾಯಕ್‌, ಗಾಯಿತ್ರಿ ಜಯರಾಂ, ಎಸ್ತಾರ್‌ ನರೋನ, ಪ್ರಶಾಂತ್‌ ಸಿದ್ದಿ ಮುಂತಾದವರು “ಲಂಕೆ’ಯ ಇತರ ಪಾತ್ರಗಳಲ್ಲಿಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.