ಹೊಸಬರ “ವೃಷಂಗ’ ಚಿತ್ರಕ್ಕೆ ಚಾಲನೆ 

Team Udayavani, Nov 26, 2019, 6:00 AM IST

vrushanga

ಬಹುತೇಕ ಹೊಸಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ “ವೃಷಂಗ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಹೆಣ್ಣಿನ ಶೋಷಣೆಯ ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಚಿತ್ರದ ನಾಯಕರಾಗಿ ಹೇಮಂತ್‌ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಮಾನಸ, ಪೂಜಾ, ಚೇತನ್‌, ಆನಂದ್‌ ಮುಂತಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

“ಫ್ರೆಂಡ್ಸ್‌ ಪಿಕ್ಚರ್ಸ್‌ ಕ್ರಿಯೇಷನ್ಸ್‌’ ಲಾಂಛನದಲ್ಲಿ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಮತ್ತು ಕುಮಾರಿ ಸಂಗೀತ ಎಸ್‌.ಆರ್‌ ಅವರು ನಿರ್ಮಿಸುತ್ತಿರುವ “ವೃಷಂಗ” ಚಿತ್ರಕ್ಕೆ “ರಮಣ ರಮಣಿ’ ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಅನುಭವವಿರುವ ನಿರಂಜನ್‌ ರಂಗನಾಥ್‌ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮುತ್ತು ರಾಜ್‌ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ಪ್ರಧಾನ ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಆರಂಭ ಫ‌ಲಕ ತೋರಿಸಿದರೆ, ರಂಗನಾಥ್‌ ಎಸ್‌.ಆರ್‌ ಕ್ಯಾಮೆರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಆರು ಹಾಡುಗಳಿರುವ ಈ ಚಿತ್ರಕ್ಕೆ ಸರ್ವೆಶ್‌ ಜೈನ್‌ ಸಂಗೀತ ನೀಡುತ್ತಿದ್ದಾರೆ. ನಾಲ್ಕು ಸಾಹಸ ಸನ್ನಿವೇಶಗಳಿದ್ದು, ವೈಲೆಂಟ್‌ ವೇಲು ಸಾಹಸ ನಿರ್ದೇಶನ ಮಾಡಲಿದ್ದಾರೆ. ಯೇಸುದಾಸ್‌ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

ಟಾಪ್ ನ್ಯೂಸ್

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ನೇಪಾಳದಲ್ಲಿ ಅಮೃತ್‌ಪಾಲ್‌ ಸಿಂಗ್‌ ಅಡಗಿರುವ ಶಂಕೆ?

ನೇಪಾಳದಲ್ಲಿ ಅಮೃತ್‌ಪಾಲ್‌ ಸಿಂಗ್‌ ಅಡಗಿರುವ ಶಂಕೆ?

ಕನೆಕ್ಟಿಕಟ್‌ ಉನ್ನತ ಪೊಲೀಸ್‌ ಹುದ್ದೆಗೆ ಭಾರತೀಯ ಮಹಿಳೆ !

ಕನೆಕ್ಟಿಕಟ್‌ ಉನ್ನತ ಪೊಲೀಸ್‌ ಹುದ್ದೆಗೆ ಭಾರತೀಯ ಮಹಿಳೆ !

ಕೋವಿಡ್ ಪ್ರಕರಣ ಹೆಚ್ಚಳ: ವರ್ಷದ ಬಳಿಕ ಮತ್ತೆ ತೆರೆದ ಕೋವಿಡ್ ವಾರ್ಡ್‌!

ಕೋವಿಡ್ ಪ್ರಕರಣ ಹೆಚ್ಚಳ: ವರ್ಷದ ಬಳಿಕ ಮತ್ತೆ ತೆರೆದ ಕೋವಿಡ್ ವಾರ್ಡ್‌!

2-mangaluru

ಮಂಗಳೂರು: ಐಸ್ ಕ್ರೀಂ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಅವಘಡ: ಕೋಟ್ಯಂತರ ರೂ.‌ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravichandran gave green signal for new movie

ಹೊಸ ಸಿನಿಮಾಗೆ ರವಿಚಂದ್ರನ್‌ ಗ್ರೀನ್‌ ಸಿಗ್ನಲ್‌

ದೈವ ಸಂಘರ್ಷದ ಸುತ್ತ ‘ಆರ’; ಹೊಸಬರ ಸ್ಪಿರಿಚ್ಯುಯಲ್‌ ಡ್ರಾಮಾ

ದೈವ ಸಂಘರ್ಷದ ಸುತ್ತ ‘ಆರ’; ಹೊಸಬರ ಸ್ಪಿರಿಚ್ಯುಯಲ್‌ ಡ್ರಾಮಾ

tdy-13

ಥಿಯೇಟರ್‌ ಬಳಿಕ ಓಟಿಟಿಯಲ್ಲಿ ʼಕಬ್ಜʼ ಅಬ್ಬರಕ್ಕೆ ಡೇಟ್‌ ಫಿಕ್ಸ್? :‌ ರಿಲೀಸ್‌ ಡೇಟ್‌ ವೈರಲ್

signal

ಪ್ರಕಾಶ್ ಬೆಳವಾಡಿ ನಟನೆಯ ‘ಸಿಗ್ನಲ್ ಮ್ಯಾನ್ 1971’

actor sharan sung for just pass pass movie

ಜಸ್ಟ್‌ ಪಾಸ್‌ ಚಿತ್ರಕ್ಕೆ ಶರಣ್‌ ಗಾಯನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಬಿಸಿಲಾಘಾತದಿಂದ ಸಾವು: 115 ಕೋ.ರೂ. ಪರಿಹಾರ !

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಸುಳ್ಯದ ಪಿಎಫ್ಐ ಕಚೇರಿ ಜಪ್ತಿ

ನೇಪಾಳದಲ್ಲಿ ಅಮೃತ್‌ಪಾಲ್‌ ಸಿಂಗ್‌ ಅಡಗಿರುವ ಶಂಕೆ?

ನೇಪಾಳದಲ್ಲಿ ಅಮೃತ್‌ಪಾಲ್‌ ಸಿಂಗ್‌ ಅಡಗಿರುವ ಶಂಕೆ?

ಕನೆಕ್ಟಿಕಟ್‌ ಉನ್ನತ ಪೊಲೀಸ್‌ ಹುದ್ದೆಗೆ ಭಾರತೀಯ ಮಹಿಳೆ !

ಕನೆಕ್ಟಿಕಟ್‌ ಉನ್ನತ ಪೊಲೀಸ್‌ ಹುದ್ದೆಗೆ ಭಾರತೀಯ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.