ಲೈಫ್ ಜೊತೆ 28 ಸಾವಿರ ಸೆಲ್ಫಿ!


Team Udayavani, Aug 8, 2018, 11:12 AM IST

life-jothe.jpg

ದಿನಕರ್‌ ತೂಗುದೀಪ ನಿರ್ದೇಶನದ “ಲೈಫ್ ಜೊತೆ ಒಂದ್‌ ಸೆಲ್ಫಿ’ ಬಿಡುಗಡೆಗೆ ರೆಡಿಯಾಗಿದೆ. ಅದಕ್ಕೂ ಮುನ್ನ ಒಂದು ಸುದ್ದಿಗೆ ಕಾರಣವಾಗಿದೆ. ಅದು 28 ಸಾವಿರ ಸೆಲ್ಫಿ ಕುರಿತ ವಿಷಯ. ಹೌದು, ಚಿತ್ರದ ಶೀರ್ಷಿಕೆಯೇ “ಸೆಲ್ಫಿ’ ಅಂತ ಇರುವುದರಿಂದಲೋ ಏನೋ, ಚಿತ್ರತಂಡ, ಹೊಸದೊಂದು ಪ್ರಚಾರದ ಹಾದಿ ಹಿಡಿದಿದೆ. ಚಿತ್ರತಂಡದ ಹೊಸ ಪ್ರಚಾರಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು, ಸಾರ್ವಜನಿಕರೂ ಕೈ ಜೋಡಿಸಿದ್ದಾರೆ. ಅಲ್ಲಿಗೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದವರ ಸಂಖ್ಯೆ ಬರೋಬ್ಬರಿ 28 ಸಾವಿರ ಮೀರಿದೆ.

“ಲೈಫ್ ಜೊತೆ ಒಂದ್‌ ಸೆಲ್ಫಿ’ ಚಿತ್ರತಂಡ “ಫೇಸ್‌ಬುಕ್‌’ನಲ್ಲಿ ಸೆಲ್ಫಿ ತೆಗೆಸಿ, ಕಳುಹಿಸಿ ಎಂಬ ಹೇಳಿಕೆ ನೀಡಿತ್ತು. ಅದಕ್ಕೆ ಸಾವಿರಾರು ಜನರು ಸ್ಪಂದಿಸಿದ್ದಾರೆ. ಅಷ್ಟೇ ಅಲ್ಲ, ಸೆಲೆಬ್ರಿಟಿಗಳು ಸಹ ಸೆಲ್ಫಿ ತೆಗೆದು ಕಳುಹಿಸಿದ್ದಾರೆ. ಶಿವರಾಜ್‌ಕುಮಾರ್‌, ದರ್ಶನ್‌, ಸುದೀಪ್‌, ಪುನೀತ್‌, ಜಗ್ಗೇಶ್‌, ಅಮೂಲ್ಯ, ಅಭಿಷೇಕ್‌, ಧರ್ಮ, ಸೃಜನ್‌ಲೋಕೇಶ್‌ ಸೇರಿದಂತೆ ಚಿತ್ರರಂಗದ ಅನೇಕ ನಟ,ನಟಿಯರು ಸೆಲ್ಫಿ ತೆಗೆದು ಚಿತ್ರತಂಡಕ್ಕೆ ಸಾಥ್‌ ಕೊಟ್ಟಿದ್ದಾರೆ. ಅದರೊಂದಿಗೆ ಸಾರ್ವಜನಿಕರು ಸಹ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದ್ದಾರೆ. 

ಪ್ರೇಮ್‌, ಪ್ರಜ್ವಲ್‌, ಹರಿಪ್ರಿಯಾ ಮುಂತಾದವರು ನಟಸಿರುವ “ಲೈಫ್ ಜೊತೆ ಒಂದು ಸೆಲ್ಫಿ’ ಚಿತ್ರವು ಪ್ರೀತಿ ಸ್ನೇಹಗಳ ಸುತ್ತಾ ಹೆಣೆದ ಕಥೆ. ಬದುಕಿನ ಎಲ್ಲಾ ಬಂಧಗಳ ನಡುವೆ ಸ್ನೇಹ ಎಷ್ಟು ಮುಖ್ಯ ಎಂಬುದನ್ನು ಸಾರುವ ಈ ಚಿತ್ರ ಆಗಸ್ಟ್‌ನಲ್ಲಿ ಬಿಡುಗಡೆಯಾಗಲಿದೆ. ಚಿತ್ರ ವಿರಾಟ್‌ ಸಾಯಿ ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ತಯಾರಾಗಿದೆ. ಸಮೃದ್ಧಿ ಮಂಜುನಾಥ್‌ ನಿರ್ಮಾಪಕರು. ಮಾನಸ ದಿನಕರ್‌ ಕಥೆ ಬರೆದಿದ್ದಾರೆ. ವಿ. ಹರಿಕೃಷ್ಣ ಸಂಗೀತವಿದೆ. ನಿರಂಜನ್‌ ಬಾಬು ಛಾಯಾಗ್ರಹಣವಿದೆ. ಚಿಂತನ್‌ ಎ.ವಿ. ಸಂಭಾಷಣೆ ಬರೆದರೆ, ಈಶ್ವರಿ ಕುಮಾರ್‌ ಕಲಾನಿರ್ದೇಶನವಿದೆ.

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.