
ಲಿಖಿತ್ ಶೆಟ್ಟಿ ಅಭಿನಯದ ‘ಫುಲ್ ಮೀಲ್ಸ್’ ಪೋಸ್ಟರ್ ಬಂತು
Team Udayavani, Mar 30, 2023, 5:42 PM IST

ಸಂಕಷ್ಟಕರ ಗಣಪತಿ’ ಹಾಗೂ “ಫ್ಯಾಮಿಲಿ ಪ್ಯಾಕ್’ ಚಿತ್ರಗಳ ನಾಯಕ ಲಿಖೀತ್ ಶೆಟ್ಟಿ, ನಿರ್ಮಿಸಿ ನಾಯಕರಾಗಿಯೂ ನಟಿಸುತ್ತಿರುವ “ಫುಲ್ ಮೀಲ್ಸ್’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈಗಾಗಲೇ ಈ ಚಿತ್ರದ ಅರ್ಧದಷ್ಟು ಭಾಗದ ಚಿತ್ರೀಕರಣ ಮುಗಿದಿದೆ. ಎನ್. ವಿನಾಯಕ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನಿರ್ದೇಶನ ಹಾಗೂ ಮನೋಹರ್ ಜೋಶಿ ಅವರ ಛಾಯಾಗ್ರಹಣವಿದೆ.
ಲಿಖೀತ್ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮ, ರಂಗಾಯಣ ರಘು, ಸಾಧುಕೋಕಿಲ, ವಿಜಯ್ ಚೆಂಡೂರ್, ರಾಜೇಶ್ ನಟರಂಗ, ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣ, ಚಂದ್ರಕಲಾ ಮೋಹನ್, ಸುಜಯ್ ಶಾಸ್ತ್ರಿ, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
