ಸರಣಿ ಕೊಲೆಗಳ ಹಿಂದೆ ಲಿಪ್‌ಸ್ಟಿಕ್‌!

ಹೊಸಬರ ಕ್ರೈಮ್‌, ಥ್ರಿಲ್ಲರ್‌ ಸಿನ್ಮಾ

Team Udayavani, Nov 24, 2022, 3:51 PM IST

23

“ಲಿಪ್‌ಸ್ಟಿಕ್‌ ಮರ್ಡರ್‌’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಬಿಡುಗಡೆ ಸಿದ್ಧವಾಗಿದೆ. ಕ್ರೈಮ್‌ ಥ್ರಿಲ್ಲರ್‌ ಕಥಾ ಹಂದರ ಹೊಂದಿರುವ ಈ ಚಿತ್ರವನ್ನು ರಾಜೇಶ್‌ ಮೂರ್ತಿ ನಿರ್ದೇಶಿಸಿದ್ದಾರೆ. ಬಿ.ಎಸ್‌. ಮಂಜುನಾಥ್‌ ಹಾಗೂ ರಾಜೇಶ್‌ ಮೂರ್ತಿ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಆನ್‌ಲೈನ್‌ ಡೇಟಿಂಗ್‌ ಆ್ಯಪ್‌ ಮೂಲಕ ಯುವಕರು ಯಾವ ರೀತಿ ಮೋಸ ಹೋಗುತ್ತಾರೆ ಎಂದು ಈ ಚಿತ್ರದ ಮೂಲಕ ಹೇಳಲಾಗಿದೆಯಂತೆ.

ಈ ಚಿತ್ರದ ಕಥೆಯಲ್ಲಿ ಡೇಟಿಂಗ್‌ ಆ್ಯಪ್‌ ನಂಬಿ ಮಹಿಳೆಯರು ಕರೆದಲ್ಲಿಗೆ ಹೋಗುವ ಯುವಕರು ಮರ್ಡರ್‌ ಆಗುವ ಕಥೆಯಿದೆ. ಈ ಸರಣಿ ಕೊಲೆಗಳ ಹಿಂದಿರುವ ರಹಸ್ಯವನ್ನು ಬಯಲಿಗೆಳೆಯಲು ಒಬ್ಬ ಇನ್ವೆಸ್ಟಿಗೇಶನ್‌ ಆಫೀಸರ್‌ ಕಥೆಯಲ್ಲಿ ಎಂಟ್ರಿ ಕೊಡುತ್ತಾನೆ. ಆ ಕೊಲೆಗಾರ್ತಿ ಯಾರು, ಕೊಲೆಯಾದವರಿಗೂ ಆಕೆಗೂ ಏನಾದರೂ ಸಂಬಂಧವಿತ್ತೇ, ಆಕೆಯೇನು ಕಿಲ್ಲರಾ, ಒಬ್ಬ ಸೈಕೋನಾ? ಹೀಗೆ ಹಲವಾರು ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಹೋಗುತ್ತಾನೆ ಎನ್ನುವುದು ಚಿತ್ರ ತಂಡದ ಮಾತು.

ಚಿತ್ರದಲ್ಲಿ ಆರ್ಯನ್‌ ರಾಜ್‌ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಹೈದರಾಬಾದ್‌ ಮೂಲದ ಅಲೆಕಾ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಾಜೇಶ್‌ ಮಿಶ್ರಾ ಈ ಚಿತ್ರದಲ್ಲಿದ್ದಾರೆ. ನಿತೀಶ್‌ ಕುಮಾರ್‌ ಅವರ ಸಂಗೀತ ಸಂಯೋಜನೆ, ಆರ್‌.ವಿನೋದ್‌ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

ಡಿ. 8ರಂದು ಭಾರೀ ಮಳೆ ಸಂಭವ: ತಮಿಳುನಾಡಿನ 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಡಿ.8ರಂದು ಭಾರೀ ಮಳೆ ಸಾಧ್ಯತೆ: ತಮಿಳುನಾಡಿನ 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಭೀಕರ ಅಪಘಾತ: ಸ್ಕೂಟರ್‌ ಗೆ ಢಿಕ್ಕಿ ಹೊಡೆದು ಯುವತಿಯನ್ನು ಎಳೆದೊಯ್ದ ದುಬಾರಿ ಕಾರು

ಭೀಕರ ಅಪಘಾತ: ಐಷಾರಾಮಿ ಕಾರಿನ ವೇಗಕ್ಕೆ 24 ವರ್ಷದ ಯುವತಿ ಬಲಿ

20

ತಂದೆಯೇ ಸುಪಾರಿ ಕೊಟ್ಟು ಮಗನ ಕೊಲೆ ಪ್ರಕರಣ; ನಾಲ್ವರ ಬಂಧನ

ದೇಶದಲ್ಲಿ ಯಾವುದೇ ಚುನಾವಣೆ ನಡೆದರೂ ಗೆಲುವು ಬಿಜೆಪಿಯದ್ದೇ: ಈಶ್ವರಪ್ಪ

ದೇಶದಲ್ಲಿ ಯಾವುದೇ ಚುನಾವಣೆ ನಡೆದರೂ ಗೆಲುವು ಬಿಜೆಪಿಯದ್ದೇ: ಈಶ್ವರಪ್ಪ

ನೀವು ನಮ್ಮ ಸೋಲು, ಸಂಕಟಗಳಿಂದ ಲಾಭ ಪಡೆದುಕೊಂಡಿದ್ದೀರಿ…ಭಾರತದ ವಿರುದ್ಧ ಉಕ್ರೇನ್ ಅಸಮಾಧಾನ

ನೀವು ನಮ್ಮ ಸೋಲು, ಸಂಕಟಗಳಿಂದ ಲಾಭ ಪಡೆದುಕೊಂಡಿದ್ದೀರಿ…ಭಾರತದ ವಿರುದ್ಧ ಉಕ್ರೇನ್ ಅಸಮಾಧಾನ

19

ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕ ವಿಜೇತರಿಗೆ ಗ್ರೂಪ್ ಎ ಉದ್ಯೋಗ : ಬೊಮ್ಮಾಯಿ

18

ಗದ್ದೆಗೆ ನೀರು ಹರಿಸಲು ಹೋಗಿದ್ದ ಅಳಿಯ-ಮಾವ ಕಾಲುವೆ ನೀರು ಪಾಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಥಿಯೇಟರ್‌ನತ್ತ ರಾಕ್ಷಸರು ಬರ್ತಿದ್ದಾರೆ!

ಥಿಯೇಟರ್‌ನತ್ತ ರಾಕ್ಷಸರು ಬರ್ತಿದ್ದಾರೆ!

ಟೀಸರ್‌ನಲ್ಲಿ ಡಾಲಿ ಜಮಾಲಿಗುಡ್ಡ ಸದ್ದು

ಟೀಸರ್‌ನಲ್ಲಿ ಡಾಲಿ ಜಮಾಲಿಗುಡ್ಡ ಸದ್ದು

ʼಸ್ವಾತಿ ಮುತ್ತಿನ ಮಳೆ‌ ಹನಿಯೇʼ ಕ್ಯಾರೆಕ್ಟರ್‌ ಪೋಸ್ಟರ್‌ ರಿಲೀಸ್

ʼಸ್ವಾತಿ ಮುತ್ತಿನ ಮಳೆ‌ ಹನಿಯೇʼ ಕ್ಯಾರೆಕ್ಟರ್‌ ಪೋಸ್ಟರ್‌ ರಿಲೀಸ್

ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್‌ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಹಿರಿಯ ನಿರ್ದೇಶಕ ಎಸ್.ಕೆ.ಭಗವಾನ್‌ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

1-fasdsada

ಕನ್ನಡದ ಹಿರಿಯ ನಟ ಮನ್‌ದೀಪ್ ರಾಯ್ ಅವರಿಗೆ ಹೃದಯಾಘಾತ

MUST WATCH

udayavani youtube

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

udayavani youtube

ನಾಯಿ ಮರಿ ತರುತ್ತಿದ್ದೀರಾ ? ಈ ಅಂಶವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ | ಬೀಗಲ್ ನಾಯಿ

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

udayavani youtube

ಬಂಡೂರು ಕುರಿ ತಳಿ ಖರೀದಿಸುವ ಮುನ್ನ ಈ ವಿಷಯಗಳ ಬಗ್ಗೆ ನಿಮಗೆ ತಿಳಿದಿರಲಿ

ಹೊಸ ಸೇರ್ಪಡೆ

ಬಹುರೂಪಿಗೆ ಸಜ್ಜಾಗುತ್ತಿದೆ ರಂಗಾಯಣ

ಬಹುರೂಪಿಗೆ ಸಜ್ಜಾಗುತ್ತಿದೆ ರಂಗಾಯಣ

tdy-15

ಸಮಸ್ಯೆ ಕೇಳಬೇಕಾದ ಜನಪ್ರತಿನಿಧಿಗಳೇ ನಾಪತ್ತೆ

21

ಕುರುಗೋಡು: ದೇಶದ ಅಖಂಡತೆಗೆ ಅಂಬೇಡ್ಕರ್ ಸೇವೆ ಅನನ್ಯ: ಟಿ. ಮುದಿಯಪ್ಪ ನಾಯಕ

ಡಿ. 8ರಂದು ಭಾರೀ ಮಳೆ ಸಂಭವ: ತಮಿಳುನಾಡಿನ 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಡಿ.8ರಂದು ಭಾರೀ ಮಳೆ ಸಾಧ್ಯತೆ: ತಮಿಳುನಾಡಿನ 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಭೀಕರ ಅಪಘಾತ: ಸ್ಕೂಟರ್‌ ಗೆ ಢಿಕ್ಕಿ ಹೊಡೆದು ಯುವತಿಯನ್ನು ಎಳೆದೊಯ್ದ ದುಬಾರಿ ಕಾರು

ಭೀಕರ ಅಪಘಾತ: ಐಷಾರಾಮಿ ಕಾರಿನ ವೇಗಕ್ಕೆ 24 ವರ್ಷದ ಯುವತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.