ಲವ್ ಮಾಕ್ಟೇಲ್-2ಗೆ “ಯು’ ಪ್ರಮಾಣ ಪತ್ರ
Team Udayavani, Oct 25, 2021, 3:45 PM IST
ಡಾರ್ಲಿಂಗ್ ಕೃಷ್ಣ ನಿರ್ದೇಶನದ “ಲವ್ ಮಾಕ್ಟೇಲ್-2′ ಚಿತ್ರಕ್ಕೆ ಸೆನ್ಸಾರ್ ಆಗಿದ್ದು, “ಯು’ ಪ್ರಮಾಣ ಪತ್ರ ಸಿಕ್ಕಿದೆ. ಈ ಮೂಲಕ ಚಿತ್ರ ಬಿಡುಗಡೆಯ ಸನಿಹಕ್ಕೆ ಬಂದಂತಾಗಿದೆ.
ಇನ್ನು, “ಲವ್ ಮಾಕ್ಟೇಲ್’ ಚಿತ್ರ ಹಿಟ್ ಆಗುವ ಮೂಲಕ ನಿರ್ದೇಶಕರಾಗಿ ಕೃಷ್ಣ ಅವರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಅದೇ ಖುಷಿಯಲ್ಲಿ ತಯಾರಾದ ಕಥೆ “ಲವ್ ಮಾಕ್ಟೇಲ್-2′. ಈಗಾಗಲೇ ಬಿಡುಗಡೆಯಾಗಿರುವ “ಲವ್ ಮಾಕ್ಟೇಲ್-2′ ಚಿತ್ರದ ಹಾಡುಗಳು ಹಿಟ್ ಆಗಿವೆ.
ಇದನ್ನೂ ಓದಿ:ಶಿವಾಜಿ ಸುರತ್ಕಲ್-2: ಮೇಘನಾ ಗಾಂವ್ಕರ್ ಎಂಟ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…