‘ಲವ್ ಯೂ ರಚ್ಚು’ ಫಸ್ಟ್ ಲುಕ್ ಬಿಡುಗಡೆ
Team Udayavani, Jan 25, 2021, 2:19 PM IST
ನಟ ಅಜೇಯ್ ರಾವ್, ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಲವ್-ರೊಮ್ಯಾಂಟಿಕ್ ಕಥಾಹಂದರದ “ಲವ್ ಯೂ ರಚ್ಚು’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಭಾನುವಾರ ಬಿಡುಗಡೆಯಾಗಿದೆ.
ನಟ ಅಜೇಯ್ ರಾವ್ ಹುಟ್ಟುಹಬ್ಬದ ಪ್ರಯುಕ್ತ “ಲವ್ ಯೂ ರಚ್ಚು’ ಚಿತ್ರದ ಮುಹೂರ್ತ ನೆಡೆಸಿರುವ ಚಿತ್ರತಂಡ, ಇದೇ ವೇಳೆ ಚಿತ್ರದ ಫಸ್ಟ್‌ಲುಕ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ.
ಇದನ್ನೂ ಓದಿ:ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ
ಸದ್ಯ “ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿರುವ ಚಿತ್ರತಂಡ, ಇದೇ ವರ್ಷಾಂತ್ಯಕ್ಕೆ ಈ ಪ್ರೇಮ್ ಕಹಾನಿಯನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ
ಇದನ್ನೂ ಓದಿ: ವೀಗನ್ ಆಗ್ತಿದ್ದಾರಂತೆ ರಮ್ಯಾ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಕಾರುಗಳ ಢಿಕ್ಕಿ : ಗುದ್ದಿದ ರಭಸಕ್ಕೆ ಕಳಚಿಹೋದ ಚಕ್ರ
ಮಂಗಳೂರು : ಗಡ್ಡ, ಮೀಸೆ ಬೋಳಿಸುವಂತೆ ರ್ಯಾಗಿಂಗ್ : ಆರೋಪಿಗಳ ಬಂಧನ
ಅಮೆರಿಕಾದ ಮೇಲೆ ಭಾರತೀಯ ಅಮೆರಿಕನ್ನರು ಹಿಡಿತ ಸಾಧಿಸುತ್ತಿದ್ದಾರೆ : ಬೈಡನ್ | Udayavani
ಹೊಸ ಸೇರ್ಪಡೆ
ದಿನೇಶ್ ಕಲ್ಲಹಳ್ಳಿ ದಿಢೀರ್ ಠಾಣೆಗೆ ಹಾಜರು : ವಿಚಾರಣೆ ವೇಳೆ ಸಂತ್ರಸ್ತೆಯ ಪರಿಚಯವಿಲ್ಲವೆಂದ
ಪಂಚ ಸಮರಕ್ಕೆ ಕಳೆ : ಪ. ಬಂಗಾಲದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಅಮೆರಿಕದಲ್ಲಿ ಭಾರತೀಯರ ಪಾರಮ್ಯ! ಅಧ್ಯಕ್ಷ ಜೋ ಬೈಡೆನ್ ಶ್ಲಾಘನೆ
ಬಾಲಚಂದ್ರ ಜಾರಕಿಹೊಳಿ ಪರ 20 ಶಾಸಕರು
ಗ್ರೇಟ್ ಗಾವಸ್ಕರ್ ಟೆಸ್ಟ್ 50 :Little Master ಟೆಸ್ಟ್ ಪ್ರವೇಶಕ್ಕೆ ತುಂಬಿತು 50 ವರ್ಷ