ಗಡ್ಡಧಾರಿಯಾಗಿ ಡಾರ್ಲಿಂಗ್ ಕೃಷ್ಣ: ಲವ್ ಮಾಕ್ಟೇಲ್-2 ಚಿತ್ರದ ಫಸ್ಟ್ ಲುಕ್ ಔಟ್


Team Udayavani, Aug 15, 2020, 7:02 PM IST

love

ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯ ಮಾಡಿದ್ದ ಲವ್ ಮಾಕ್ಟೇಲ್ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿ ಭಾರೀ ಜನಮೆಚ್ಚುಗೆ ಪಡೆದಿತ್ತು. ಇದರ ಬೆನ್ನಲ್ಲೆ ಕೃಷ್ಣ -ಮಿಲನಾ ಜೋಡಿ, ಲವ್ ಮಾಕ್ಟೇಲ್-2 ಸ್ಕ್ರಿಪ್ಟ್  ಪೂಜೆಯನ್ನು ನೆರವೇರಿಸಿದ್ದರು. ಇದೀಗ  ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು ಡಾರ್ಲಿಂಗ್ ಕೃಷ್ಣ ಗಡ್ಡಧಾರಿಯಾಗಿ ಮಿಂಚಿದ್ದಾರೆ.

ಈಗಾಗಲೇ ಕಥೆ-ಚಿತ್ರಕಥೆ ಬರೆದು ಮುಗಿದಿದ್ದು, ಕೋವಿಡ್ ಹಾವಳಿ ಕಡಿಮೆಯಾದ ನಂತರ ಶೂಟಿಂಗ್ ನಡೆಯಲಿದೆ ಎನ್ನಲಾಗಿದೆ. ಆದರೇ ಪಾತ್ರವರ್ಗದಲ್ಲಿ ಯಾರೆಲ್ಲಾ ಇದ್ದಾರೆ ಎಂಬುದು ಮಾತ್ರ ಸದ್ಯಕ್ಕೆ ಬಹಿರಂಗವಾಗಿಲ್ಲ. ಈ  ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡಲಿರುವುದಾಗಿ  ನಟ ಡಾರ್ಲಿಂಗ್​ ಕೃಷ್ಣ ಹೇಳಿದ್ದು ಕುತೂಹಲ ಹೆಚ್ಚಿಸಿದ್ದಾರೆ.

ಚಿತ್ರದ ಫೋಟೋಶೂಟ್​ ಕಂಪ್ಲೀಟ್ ಆಗಿದ್ದು, ಈಗಾಗಲೇ ಬೇಕಾದ ಒಂದಷ್ಟು ದೃಶ್ಯಗಳ ಚಿತ್ರೀಕರಣವನ್ನೂ ಮಾಡಿಕೊಂಡಿದ್ದೇವೆ. 30ರಿಂದ 35 ದಿನಗಳಲ್ಲಿ ಚಿತ್ರೀಕರಣ ಮುಗಿಯಲಿದೆ ಎಂದು ನಟಿ-ನಿರ್ಮಾಪಕಿ ಮಿಲನಾ ನಾಗರಾಜ್ ತಿಳಿಸಿದ್ದಾರೆ.

ಲವ್​ ಮಾಕ್ಟೇಲ್​ ತಂಡವೇ ಇಲ್ಲೂ ಮುಂದುವರೆಯಲಿದ್ದು, ಸಂಗೀತ ನಿರ್ದೇಶಕ ರಘು ದೀಕ್ಷಿತ್​, ಛಾಯಾಗ್ರಾಹಕ-ಸಂಕಲನಕಾರ ಶ್ರೀ ಈ ಚಿತ್ರದಲ್ಲೂ ಮುಂದುವರೆಯಲಿದ್ದಾರೆ. ಕೃಷ್ಣ ಮತ್ತು ಮಿಲನಾ ಅವರೇ ನಿರ್ಮಾಪಕರಾಗಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.