ವಿಕ್ರಾಂತ್ ರೋಣನ ಲಾಲಿ ಹಾಡಿಗೆ ಮೆಚ್ಚುಗೆ


Team Udayavani, Jul 4, 2022, 2:40 PM IST

Lullaby song of vikrant rona get good appreciation

ಕಿಚ್ಚ ಸುದೀಪ್‌ ನಟನೆಯ “ವಿಕ್ರಾಂತ್‌ ರೋಣ’ ಚಿತ್ರದ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ ಹಾಗೂ “ರಕ್ಕಮ್ಮ’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಈಗ ಚಿತ್ರದಿಂದ ಮತ್ತೂಂದು ಹಾಡು ಬಿಡುಗಡೆಯಾಗಿದೆ. ಅದು ಪುಟ್ಟ ಮಗು ಹಾಗೂ ಸುದೀಪ್‌ ಅವರ ನಡುವಿನ ಸಾಂಗ್‌.

ಮಗುವೊಂದನ್ನು ಮಲಗಿಸಲು ಲಾಲಿ ಹಾಡುವ ಹಾಡು ಇದಾಗಿದ್ದು, ವಿಜಯ್‌ ಪ್ರಕಾಶ್‌ ಕಂಠಸಿರಿಯಲ್ಲಿ ಮೂಡಿಬಂದಿದೆ. ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ನಿರ್ದೇಶಕ ಅನೂಪ್‌ ಭಂಡಾರಿ ಪ್ರಕಾರ, ” ವಿಕ್ರಾಂತ್‌ ರೋಣ’ದಲ್ಲಿ ನಟ ಸುದೀಪ್‌ ಅವರ ಸ್ಟಾರ್‌ಡಮ್‌ ಮತ್ತು ಅವರ ಪರ್ಫಾರ್ಮೆನ್ಸ್‌ ಎರಡರ ಸಮಾಗಮವಾಗಿದೆಯಂತೆ. “ಸುದೀಪ್‌ ಅವರಿಗೆ ದೇಶದಾದ್ಯಂತ ಅವರದ್ದೇ ಆದ ಫ್ಯಾನ್ಸ್‌ ಬಳಗವಿದೆ. ಇಲ್ಲಿಯವರೆಗೆ ಅವರು ಮಾಡಿರುವ ಸಿನಿಮಾಗಳಲ್ಲಿ ತಮ್ಮ ಪರ್ಫಾರ್ಮೆನ್ಸ್‌ ಏನು ಅನ್ನೋದನ್ನ ತೋರಿಸಿದ್ದಾರೆ. ಅವರಿಗೆ ಅವರದ್ದೇ ಆದ ಸ್ಟಾರ್‌ಡಮ್‌ ಇದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು “ವಿಕ್ರಾಂತ್‌ ರೋಣ’ ಸಿನಿಮಾ ಮಾಡಿದ್ದೇವೆ. ಇದರಲ್ಲಿ ಅವರ ಸ್ಟಾರ್‌ಡಮ್‌ ಮತ್ತು ಪರ್ಫಾರ್ಮೆನ್ಸ್‌ ಎರಡಕ್ಕೂ ಸಾಕಷ್ಟು ಸ್ಪೇಸ್‌ ಇದೆ’ ಎನ್ನುವುದು ಅನೂಪ್‌ ಮಾತು.

“ಈ ಸಿನಿಮಾದ ಸಬ್ಜೆಕ್ಟ್ ಮತ್ತು ಸ್ಕ್ರಿಪ್ಟ್ ಎರಡೂ ಕೂಡ ಸುದೀಪ್‌ ಅವರಿಗಾಗಿಯೇ ಹೇಳಿ ಮಾಡಿಸಿದಂತೆ, ಸಹಜವಾಗಿ ಮೂಡಿಬಂದಿದೆ. ಸುದೀಪ್‌ ಅವರನ್ನು ಹೊರತುಪಡಿಸಿ ಬೇರೆ ಯಾರಿಗೂ ಮಾಡಲಾಗದು ಎನ್ನುವಷ್ಟರ ಮಟ್ಟಿಗೆ ಈ ಸಬ್ಜೆಕ್ಟ್ ಅವರಿಗೆ ಮ್ಯಾಚ್‌ ಆಗುತ್ತದೆ. ಸಿನಿಮಾದಲ್ಲಿ ಯಾವುದನ್ನೂ ಅತಿಯಾಗಿ ಸೇರಿಸಲು ಹೋಗಿಲ್ಲ. ಎಲ್ಲವೂ ಆರ್ಗಾನಿಕ್‌ ಆಗಿದೆ’ ಎನ್ನುತ್ತಾರೆ ಅನೂಪ್‌.

ಇದನ್ನೂ ಓದಿ:“ಕಾಳಿ” ಸಾಕ್ಷ್ಯಚಿತ್ರದ ಪೋಸ್ಟರ್ ವಿರುದ್ಧ ಆಕ್ರೋಶ: ಲೀನಾ ಬಂಧನಕ್ಕೆ ಆಗ್ರಹ…ಏನಿದು ವಿವಾದ

ಇನ್ನು, ಈ ಚಿತ್ರಕ್ಕೆ ಶಾಲಿನಿ ಜಾಕ್‌ ಮಂಜು ಹಾಗೂ ಅಲಂಕಾರ್‌ ಪಾಂಡಿಯನ್‌ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ನಿರೂಪ್‌ ಭಂಡಾರಿ, ನೀತಾ ಅಶೋಕ್‌, ರವಿಶಂಕರ್‌ ಗೌಡ, ಮಧುಸೂಧನ್‌ ರಾವ್‌ ಎಂಬ ದೊಡ್ಡ ತಾರಾ ಬಳಗವೇ ಚಿತ್ರದಲ್ಲಿದೆ. ಅನೂಪ್‌ ಭಂಡಾರಿ ನಿರ್ದೇಶನ, ಬಿ. ಅಜನೀಶ್‌ ಲೋಕ್‌ನಾಥ್‌ ಸಂಗೀತ ಸಂಯೋಜನೆ, ವಿಲಿಯಂ ಡೇವಿಡ್‌ ಛಾಯಾಗ್ರಹಣ, ಆಶಿಕ್‌ ಕುಸುಗೊಳ್ಳಿ ಸಂಕಲನ ಚಿತ್ರಕ್ಕಿದೆ. ಚಿತ್ರ ಜು.28ರಂದು ತೆರೆಕಾಣುತ್ತಿದೆ.

ಟಾಪ್ ನ್ಯೂಸ್

HDK

ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ: ಅಶ್ವತ್ಥನಾರಾಯಣ ವಿರುದ್ದ ಹೆಚ್ ಡಿಕೆ

B K HARi

ಅಮಿತ್ ಶಾ ಬಿಜೆಪಿ ನಾಯಕರಿಗೆ ವಿಳ್ಯದೆಲೆ ಶಾಸ್ತ್ರ ಮಾಡಲು ಬಂದಿದ್ದರಾ?: ಬಿ.ಕೆ. ಹರಿಪ್ರಸಾದ್

ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಮನೆ ಮೇಲೆ ಮರ ಬಿದ್ದು ಮಹಿಳೆಯರು ಸಾವು: 2 ತಿಂಗಳ ಹಿಂದೆಯೇ ಮರ ತೆರವಿಗೆ ಮನವಿ ಮಾಡಿದ್ದ ಮೃತರು

ಮನೆ ಮೇಲೆ ಮರ ಬಿದ್ದು ಮಹಿಳೆಯರು ಸಾವು: 2 ತಿಂಗಳ ಹಿಂದೆಯೇ ಮರ ತೆರವಿಗೆ ಮನವಿ ಮಾಡಿದ್ದ ಮೃತರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣವಚನ ಸ್ವೀಕಾರ, ತೇಜಸ್ವಿ ಯಾದವ್ ಡಿಸಿಎಂ

ಧ್ವಜ ತಯಾರಿಕೆ ಹೇಗೆ? ದೇಶದ ಮನೆ ಮನಗಳಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನ

ಧ್ವಜ ತಯಾರಿಕೆ ಹೇಗೆ? ದೇಶದ ಮನೆ ಮನಗಳಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

bond ravi

ಡಬ್ಬಿಂಗ್‌ ಮುಗಿಸಿದ ‘ಬಾಂಡ್‌ ರವಿ’

‘ಪದವಿ ಪೂರ್ವ’ ಚಿತ್ರದ ಫ್ರೆಂಡ್‌ಶಿಪ್‌ ಸಾಂಗ್‌ ರಿಲೀಸ್

‘ಪದವಿ ಪೂರ್ವ’ ಚಿತ್ರದ ಫ್ರೆಂಡ್‌ಶಿಪ್‌ ಸಾಂಗ್‌ ರಿಲೀಸ್

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು? ಇಲ್ಲಿದೆ ಮಾಹಿತಿ

ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು?

ಇದು ನನಗೆ ಬ್ರೇಕ್‌ ಕೊಡುವ ಸಿನಿಮಾ: ಗಾಳಿಪಟ-2 ಚೆಲುವೆ ವೈಭವಿ ಮಾತು…

ಇದು ನನಗೆ ಬ್ರೇಕ್‌ ಕೊಡುವ ಸಿನಿಮಾ: ಗಾಳಿಪಟ-2 ಚೆಲುವೆ ವೈಭವಿ ಮಾತು…

MUST WATCH

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

udayavani youtube

ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್

udayavani youtube

ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ

udayavani youtube

3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ

ಹೊಸ ಸೇರ್ಪಡೆ

7-water

ಅಮರ್ಜಾ ಅಣೆಕಟ್ಟು-35 ಕೆರೆಗಳು ಬಹುತೇಕ ಭರ್ತಿ

6lake

ಕೆರೆ ಒಡ್ಡು ಒಡೆಯುವ ಭೀತಿ-6 ವರ್ಷವಾದ್ರೂ ದುರಸ್ತಿಯಿಲ್ಲ

HDK

ಬೂಟಾಟಿಕೆ ದಾಸಯ್ಯನಿಗೆ ಮೈಯೆಲ್ಲ ಪಂಗನಾಮ: ಅಶ್ವತ್ಥನಾರಾಯಣ ವಿರುದ್ದ ಹೆಚ್ ಡಿಕೆ

goa

ಗೋವಾದಲ್ಲಿ ಹೆಚ್ಚಿದ ಪ್ರವಾಸಿಗರು: ದರಗಳು ದುಪ್ಪಟ್ಟು

5sports

ಕ್ರೀಡೆ ದೈಹಿಕ-ಮಾನಸಿಕ ಆರೋಗ್ಯಕ್ಕೆ ಸಹಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.