ಅನಂತ್‌ನಾಗ್‌ ನಟನೆಯಲ್ಲಿ “ಮೇಡ್‌ ಇನ್‌ ಬೆಂಗಳೂರು”

Team Udayavani, Aug 23, 2021, 1:49 PM IST

“Made in Bangalore”

“ಮೇಡ್‌ ಇನ್‌ ಬೆಂಗಳೂರು’- ಹೀಗೊಂದುಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದೆ.ರೆಗ್ಯುಲರ್‌ಕಮರ್ಷಿಯಲ್‌ ಶೈಲಿಯಕಥೆಯಿಂದ ಮುಕ್ತವಾಗಿರುವ ಈಸಿನಿಮಾದ ಟೈಟಲ್‌ ಟೀಸರ್‌ಇತ್ತೀಚೆಗೆ ಬಿಡುಗಡೆಯಾಯಿತು.

ಬೆಂಗಳೂರೆಂಬ ಕನಸಿನಪಟ್ಟಣದಿಂದ ಆರಂಭವಾಗುವ ಈಸಿನಿಮಾ ಸಾಕಷ್ಟು ಹೊಸವಿಷಯಗಳೊಂದಿಗೆ ಸಾಗಲಿದೆಯಂತೆ. ಈ ಚಿತ್ರವನ್ನು ಪ್ರಮೋದ್‌ಶಾಸ್ತ್ರಿ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಅನಂತ್‌ ನಾಗ್‌,ಸಾಯಿಕುಮಾರ್‌, ಪ್ರಕಾಶ್‌ ಬೆಳವಾಡಿ ಪ್ರಮುಖ ಪಾತ್ರ ಮಾಡಿದ್ದಾರೆ. ಮಧುಸೂದನ್‌ ಗೋವಿಂದ್‌, ಪುನೀತ್‌ಮಾಂಜ, ವಂಶಿಧರ್‌ ಹಾಗೂ ಹಿಮಾಂಶಿವರ್ಮಾ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:ಪೌರತ್ವ ತಿದ್ದುಪಡಿ ಕಾಯ್ದೆ ಅಗತ್ಯ ಏಕೆ ಎನ್ನುವುದು ಈಗ ತಿಳಿಯುತ್ತಿದೆ: ಹರ್ದೀಪ್ ಸಿಂಗ್ ಪುರಿ

ಈ ಚಿತ್ರವನ್ನುರಜನಿ ಥರ್ಸ್ಡೆ ಸ್ಟೋರೀಸ್‌ ಬ್ಯಾನರ್‌ನಡಿ ಬಾಲಕೃಷ್ಣ ಬಿ.ಎಸ್‌ ನಿರ್ಮಿಸಿದ್ದಾರೆ. ಚಿತ್ರಕ್ಕೆಚಿತ್ರಕ್ಕೆ ಅಶ್ವಿ‌ನ್‌.ಪಿ.ಕುರ್ಮಾರ್‌ ಸಂಗೀತ,ಭಜರಂಗ್‌ಕೊಣತಮ್‌ ಛಾಯಾಗ್ರಹಣವಿದೆ.ಚಿತ್ರದಲ್ಲಿ ಅನಂತ್‌ನಾಗ್‌ಅವರು, ಸಿಂಧಿ ಮೂಲದ ಬಿಝಿನೆಸ್‌ಮ್ಯಾನ್‌ ಪಾತ್ರಮಾಡಿದ್ದಾರಂತೆ. ನಿರ್ದೇಶಕರ ಒಪ್ಪಿಗೆ ಮೇರೆಗೆ ಈ ಪಾತ್ರಕ್ಕಾಗಿನಿರ್ಮಾಪಕ, ವಿತರಕ ಪಾಲ್‌ಚಂದಾನಿ ಅವರಮ್ಯಾನರೀಸಂ ಅನ್ನು ಅಳವಡಿಸಿಕೊಂಡಿದ್ದಾಗಿ ಅನಂತ್‌ನಾಗ್‌ಹೇಳಿಕೊಂಡರು. ಸಾಯಿಕುಮಾರ್‌ ಹಾಗೂ ಪ್ರಕಾಶ್‌ ಬೆಳವಾಡಿ ಕೂಡಾಹೊಸಬರ ತಂಡದ ಶ್ರಮ ಹಾಗೂಸಿನಿಮಾ ಬಗೆಗಿನ ಪ್ರೀತಿಯ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

ತುಳು ಚಿತ್ರದಲ್ಲಿ ಅಭಿನಯಿಸುವ ಆಸೆಯಿತ್ತು: ನಟ ಆದಿತ್ಯ

ಅಕ್ಟೋಬರ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೀರ ಕಂಬಳ ಚಿತ್ರ ಬಿಡುಗಡೆ

ಅಕ್ಟೋಬರ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ‘ವೀರ ಕಂಬಳ’ ಚಿತ್ರ ಬಿಡುಗಡೆ

Untitled-1

ಅಕಟಕಟ ತಂಡಕ್ಕೆ ಶ್ವೇತಾ ಎಂಟ್ರಿ

Untitled-1

ಸಾರಾ ವಜ್ರಕ್ಕೆ ಮೆಚ್ಚುಗೆ

ನಲಿದೇ ಬಿಟ್ಟಳು ವಾಸಂತಿ!

ನಲಿದೇ ಬಿಟ್ಟಳು ವಾಸಂತಿ!

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.