Madenoor Manu; ಕೇದಾರ್‌ನಾಥ್‌ ಕುರಿ ಫಾರಂ!: ಗ್ರಾಮೀಣ ಸೊಗಡಿನ ಚಿತ್ರವಿದು

Team Udayavani, Aug 10, 2024, 3:58 PM IST

Madenoor Manu starter Kedernath Kuri Farm movie

ಸಿನಿಮಾಗಳ ಟೈಟಲ್‌ ವಿಭಿನ್ನವಾಗಿದ್ದರೆ ಜನರ ಗಮನವನ್ನು ಬೇಗನೇ ಸೆಳೆಯಬಹುದು ಎಂಬ ಕಾರಣಕ್ಕೆ ಈಗ ಭಿನ್ನ-ವಿಭಿನ್ನ ಟೈಟಲ್‌ನ ಸಿನಿಮಾಗಳು ಸೆಟ್ಟೇರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ “ಕೇದಾರ್‌ನಾಥ್‌ ಕುರಿ ಫಾರಂ’. ಹೀಗೊಂದು ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ.

ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಹಾಗೂ ಹಾಡುಗಳು ಬಿಡುಗಡೆಯಾದವು. ಶೀನು ಸಾಗರ್‌ ಈ ಚಿತ್ರದ ನಿರ್ದೇಶಕ. ಚಿತ್ರದ ಬಗ್ಗೆ ಮಾತನಾಡುವ ಶೀನು, “ನಿರ್ದೇಶಕನಾಗಿ ಇದು ಎರಡನೇ ಚಿತ್ರ. ನಾನು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಇದು ಪಕ್ಕಾ ಗ್ರಾಮೀಣ ಸೊಗಡಿನ ಸಿನಿಮಾ. ಕಾಮಿಡಿ ಥ್ರಿಲ್ಲರ್‌ ಜಾನರ್‌ನ ಕಥಾ ಹಂದರ ಹೊಂದಿರುವ ಚಿತ್ರ. ಮಡೆನೂರ್‌ ಮನು ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ’ ಎಂದರು.

“ಕಾಲೇಜ್‌ ಕುಮಾರ, ಜಾನ್‌ ಜಾನಿ ಜನಾರ್ದನ್‌ ಚಿತ್ರಗಳಿಗೆ ಸಹ ನಿರ್ಮಾಪಕನಾಗಿದ್ದೆ. ನಿರ್ಮಾಪಕನಾಗಿ ಇದು ಮೊದಲ ಚಿತ್ರ. ನಾಯಕಿಯ ತಂದೆಯ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆ’ಎಂದರು ನಿರ್ಮಾಪಕ ನಟರಾಜ.

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋನ ನಂತರ ನಾನು ನಟಿಸಿರುವ ಮೊದಲ ಚಿತ್ರವಿದು. ಹಳ್ಳಿ ಸೊಗಡಿನ ಈ ಚಿತ್ರದಲ್ಲಿ ಮನರಂಜನೆಗೆ ಬರವಿಲ್ಲ. ಮಂಜು ನನ್ನ ಪಾತ್ರದ ಹೆಸರು ಎಂದು ಮಡೆನೂರ್‌ ಮನು ತಿಳಿಸಿದರು.

ಟಾಪ್ ನ್ಯೂಸ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

21-uv-fusion

UV Fusion: ನೆನಪುಗಳನ್ನು ಹಸಿರಾಗಿಸುವ ಮಳೆ

Kolkata hospital Case; ಮಮತಾ ಸರ್ಕಾರದ ಕ್ರಮ ವಿರೋಧಿಸಿ ಟಿಎಂಸಿ ಸಂಸದ ಜವಾಹರ್ ರಾಜೀನಾಮೆ

Kolkata hospital Case; ಮಮತಾ ಸರ್ಕಾರದ ಕ್ರಮ ವಿರೋಧಿಸಿ ಟಿಎಂಸಿ ಸಂಸದ ಜವಾಹರ್ ರಾಜೀನಾಮೆ

7

Vikas Sethi: ಮಲಗಿದ್ದಲ್ಲೇ ಹೃದಯ ಸ್ತಂಭನ; 48ರ ಹರೆಯದಲ್ಲಿ ಖ್ಯಾತ ನಟ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Jugari Cross: ಸಿನಿಮಾವಾಗಿ ಬರಲಿದೆ ಪೂರ್ಣಚಂದ್ರ ತೇಜಸ್ವಿ ಅವರ ʼಜುಗಾರಿ ಕ್ರಾಸ್‌ʼ ಕಾದಂಬರಿ

3

37 ವರ್ಷಗಳಿಂದ 40 ರೂಪಾಯಿ ಕೊಟ್ಟು ತಂದ ಗಣಪನಿಗೆ ಪೂಜೆ ಸಲ್ಲಿಸುತ್ತಿದ್ದಾರೆ ಜಗ್ಗೇಶ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

9

Kota: ಗರಿಕೆಮಠ ಕ್ಷೇತ್ರದಲ್ಲಿ ಅದ್ದೂರಿ ಗಣೇಶ ಚತುರ್ಥಿ ಸಂಪನ್ನ

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

Vijayapura; ಯಾರನ್ನೂ ತೆಗೆದು ಸಿಎಂ ಆಗುವ ಆಸೆ ನಮ್ಮಲ್ಲಿ ಇಲ್ಲ: ಎಂ.ಬಿ.ಪಾಟೀಲ್

22-food

UV Fusion: ಬನ್ನಿ ಅಡುಗೆ ಮಾಡೋಣ!

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

Bihar: ಯೂಟ್ಯೂಬ್‌ ನೋಡಿ ಶಸ್ತ್ರ ಚಿಕಿತ್ಸೆ: ನಕಲಿ ವೈದ್ಯನ ಸಾಹಸಕ್ಕೆ 15ರ ಬಾಲಕ ಬಲಿ

1-

Udupi; ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.