
ಮಲಯಾಳಿ ಸೌಮ್ಯ ಕನ್ನಡ ಎಂಟ್ರಿ
Team Udayavani, Aug 24, 2021, 11:23 AM IST

ಕನ್ನಡಕ್ಕೆ ಈಗಾಗಲೇ ಸಾಕಷ್ಟು ಮಲಯಾಳಿ ನಟಿಯರ ಆಗಮನವಾಗಿದೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ಸೌಮ್ಯ ಮೆನನ್. ನಿರಂಜನ್ ನಾಯಕರಾಗಿರುವ “ಹಂಟರ್’ ಚಿತ್ರಕ್ಕೆ ಸೌಮ್ಯ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ.
ಈಗಾಗಲೇ ಮಲಯಾಳಂನಲ್ಲಿ ಐದಾರು ಸಿನಿಮಾ ಮಾಡಿರುವ ಸೌಮ್ಯಗೆ “ಹಂಟರ್’ ಮೊದಲ ಸಿನಿಮಾ. ಈ ಹಿಂದೆ ಕ್ರೇಜಿಸ್ಟಾರ್ ರವಿಚಂದ್ರನ್, ಚಿರು ಸರ್ಜಾ ಅಭಿನಯದ “ಸೀಜರ್’ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ಕೃಷ್ಣ ಈ ಹೊಸ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
ಇದನ್ನೂ ಓದಿ:ನಾಲ್ಕು ವರ್ಷಗಳಿಂದ ಚಿಂಪಾಂಜಿ ಜತೆ ಮಹಿಳೆಯ ಲವ್ ಅಫೇರ್!
ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಕಂ ಥ್ರಿಲ್ಲರ್ ಕಥಾ ಹಂದರದ ಈ ಚಿತ್ರವನ್ನು “ತ್ರಿವಿಕ್ರಮ್ ಪ್ರೊಡಕ್ಷನ್ಸ್’ ಬ್ಯಾನರ್ ನಲ್ಲಿ ತ್ರಿವಿಕ್ರಮ್ ಸಾಫಲ್ಯ ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಹಿಂದೂಗಳು ಒಂದಾಗುವುದೇ ಎಲ್ಲದಕ್ಕೂ ಉತ್ತರ: ಡಾ| ಕಲ್ಲಡ್ಕ ಪ್ರಭಾಕರ್ ಭಟ್

ಕಟಪಾಡಿ ಏಣಗುಡ್ಡೆಯಲ್ಲಿ ‘ಕೌಸ್ತುಭ ರೆಸಿಡೆನ್ಸಿ’ ಹೊಟೇಲ್, ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಬಿಜೆಪಿ ತೊರೆದು ಜೆಡಿಎಸ್ ಸೇರಿದ ಚಳ್ಳಕೆರೆ ಮಾಜಿ ಶಾಸಕ

ಕಾಶ್ಮೀರ ಕುರಿತ ಹೇಳಿಕೆ; ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ವಿವೇಕ್ ಅಗ್ನಿಹೋತ್ರಿ

ಬಳ್ಳಾರಿಯಲ್ಲಿ ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!!