
ಪೊಲೀಸ್ ವಿಜಯ: ‘ಮರೀಚಿʼ ಟೀಸರ್ ರಿಲೀಸ್
Team Udayavani, Sep 27, 2023, 3:57 PM IST

ವಿಜಯ್ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ “ಮರೀಚಿ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಪೊಲೀಸ್ ಆಫೀಸರ್ ಆಗಿ ರಾಘು ಕಾಣಿಸಿಕೊಂಡಿದ್ದಾರೆ. ಸಿದ್ಧ್ರುವ್ ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ.
“”ಮರೀಚಿ’ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ಫಾದರ್. ನಮ್ಮ ಚಿತ್ರದಲ್ಲಿ ಒಳ್ಳೆಯದು ಕೆಟ್ಟದಕ್ಕೆ ಮರೀಚಿ ಗಾಡ್ ಫಾದರ್ ಎಂದು ತೆಗೆದು ಕೊಂಡಿದ್ದೇವೆ’ ಎನ್ನುವುದು ನಿರ್ದೇಶಕರ ಮಾತು. ಈ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುವ ಅವಕಾಶವನ್ನು ನಿರ್ದೇಶಕರು ಕೊಟ್ಟಿದ್ದಾರೆ. ಮರೀಚಿ ಸಿನಿಮಾದಲ್ಲಿ ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿ ಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ತೆರೆಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ ಎಂದರು ವಿಜಯ ರಾಘವೇಂದ್ರ.
ಸೋನು ಗೌಡ ಚಿತ್ರದಲ್ಲಿ ವಿಜಯ ರಾಘವೇಂದ್ರ ಪತ್ನಿಯಾಗಿ ನಟಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

Sagara: ಸಂಧ್ಯಾ ಎಂ.ಎಸ್.ಗೆ ಯೋಗದಲ್ಲಿ ಟಾಪ್ ರ‍್ಯಾಂಕಿಂಗ್

Bagalkote: ಬೀದಿ ಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Fighter Teaser ಔಟ್: ಇಂಟರ್‌ನೆಟ್ ನಲ್ಲಿ ಬೆಂಕಿ ಹಚ್ಚಿದ ಹೃತಿಕ್ – ದೀಪಿಕಾ ಕೆಮೆಸ್ಟ್ರಿ