ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ


Team Udayavani, Feb 3, 2023, 4:28 PM IST

ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ

ತನ್ನ ಟೈಟಲ್‌ ಮತ್ತು ಫ‌ಸ್ಟ್‌ಲುಕ್‌ ಮೂಲಕ ಒಂದಷ್ಟು ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ “ಮಾರಿಗುಡ್ಡದ ಗಡ್ಡಧಾರಿಗಳು’ ಸಿನಿಮಾದ ಟ್ರೇಲರ್‌ ಮತ್ತು ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಸಾಮಾನ್ಯವಾಗಿ ಬಹುತೇಕ ಸಿನಿಮಾದ ಕಥೆಗಳು ನಾಯಕನ ಸುತ್ತ ಹೆಣೆದಿರಲಾಗಿರುತ್ತದೆ. ನಾಯಕ ಅಥವಾ ನಾಯಕಿಯ ಪಾತ್ರದ ಮೂಲಕವೇ ಸಿನಿಮಾದ ಕಥೆ ಕೂಡಾ ಸಾಗುತ್ತದೆ. ಆದರೆ “ಮಾರಿಗುಡ್ಡದ ಗಡ್ಡಧಾರಿಗಳು’ ಸಿನಿಮಾದ ಕಥೆ ಸಂಪೂರ್ಣ ಖಳನಾಯಕನ ಮೇಲೆ ಸಾಗುತ್ತದೆ ಎಂಬುದು ವಿಶೇಷ.

ಈ ಹಿಂದೆ ದುನಿಯಾ ವಿಜಯ್‌ ನಟನೆ ಮತ್ತು ನಿರ್ದೇಶನದ “ಸಲಗ’ ಸಿನಿಮಾದಲ್ಲಿ ಸೂರಿಯಣ್ಣ ಪಾತ್ರದ ಮೂಲಕ ಗಮನ ಸೆಳೆದಿದ್ದ, ದಿನೇಶ್‌ ಕುಮಾರ್‌. ಡಿ “ಮಾರಿಗುಡ್ಡದ ಗಡ್ಡಧಾರಿಗಳು’ ಚಿತ್ರದಲ್ಲಿ ಹುಲಿಯಾ ಎಂಬ ಪ್ರಮುಖ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಜೊತೆಗೆ “ಡಿಜೆ ಪ್ರಕಾಶ್‌ ಸಿನಿ ಪ್ರೊಡಕ್ಷನ್’ ಬ್ಯಾನರ್‌ನಲ್ಲಿ ಈ ಸಿನಿಮಾದ ನಿರ್ಮಾಣವನ್ನೂ ಮಾಡಿದ್ದಾರೆ.

ರಾಜೀವ್‌ ಚಂದ್ರಕಾಂತ್‌ “ಮಾರಿಗುಡ್ಡದ ಗಡ್ಡಧಾರಿಗಳು’ ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ನಿರ್ದೇಶನ ಮಾಡಿದ್ದಾರೆ. “1990ರ ಕಾಲಘಟ್ಟದಲ್ಲಿ ರಾಮಾಪುರದ ಮಜ್ಜೆನಹಳ್ಳಿ ಎನ್ನುವ ಸಣ್ಣ ಪಟ್ಟಣದಲ್ಲಿ, ಎಂಟು ಗಡ್ಡಧಾರಿಗಳ ಸುತ್ತ ಸಾಗುವ ಕಾಲ್ಪನಿಕ ಕಥೆಯ ಸುತ್ತ ಸಿನಿಮಾ ಸಾಗುತ್ತದೆ. ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಮೂಡಿಬಂದಿದೆ’ ಎಂಬುದು ಚಿತ್ರತಂಡದ ಮಾತು.

“ಮಾರಿಗುಡ್ಡದ ಗಡ್ಡಧಾರಿಗಳು’ ಸಿನಿಮಾದ ಹಾಡುಗಳಿಗೆ ಕೆ. ಎಂ. ಇಂದ್ರ ಸಂಗೀತ ಸಂಯೋಜಿಸುತ್ತಿದ್ದು, ಬಿ. ಜಯಶ್ರೀ ಮೊದಲಾದವರು ಧ್ವನಿಯಾಗಿದ್ದಾರೆ. ಚಿತ್ರಕ್ಕೆ ವೀರೇಶ್‌ ಛಾಯಾಗ್ರಹಣ, ಪಳನಿ-ಜಾಗ್ವಾರ್‌ ಸಣ್ಣಪ್ಪ ಸಾಹಸ ಸಂಯೋಜನೆಯಿದೆ.

ಟಾಪ್ ನ್ಯೂಸ್

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

rani ram

ರಾಣಿ ರಾಂಪಾಲ್‌ರಿಂದ ಹಾಕಿ ಕ್ರೀಡಾಂಗಣ: ‘ರಾಣಿ ಗರ್ಲ್ಸ್‌ ಹಾಕಿ ಟರ್ಫ್‌ʼ ಎಂದು ಮರುನಾಮಕರಣ

ugadi

ಆಚರಣೆ ರೀತಿ ಬೇರೆಯಾದರೂ ಸಾರುವ ತಣ್ತೀ ಮಾತ್ರ ಒಂದೇ…

Shriramulu

ನಾನು, ಸಿದ್ದರಾಮಯ್ಯ ಅನಿವಾರ್ಯವಾಗಿ ಕ್ಷೇತ್ರ ಬಿಡಬೇಕಾಯಿತು: ಸಚಿವ ಶ್ರೀರಾಮುಲು

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

sharad pawar

ಎನ್‌ಸಿಪಿ ಮಾನ್ಯತೆಗೆ ಕುತ್ತು ಸಾಧ್ಯತೆ

tdy-16

ಪರಿಶ್ರಮದ ಕಹಾನಿ: ಮರಳಿ ಯತ್ನವ ಮಾಡು ಛಲವ ಬಿಡದೆ..ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Komal new film undenama

ಮತ್ತೆ ಪ್ರೇಕ್ಷಕರೆದುರು ಕೋಮಲ್; ಏ.14ಕ್ಕೆ ಉಂಡೆನಾಮ ಚಿತ್ರ ಬಿಡುಗಡೆ

TDY-6

ʼಉರಿಗೌಡ ಮತ್ತು ನಂಜೇಗೌಡʼ ಸಿನಿಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

TEQUILA movie

ಹಾಡಿ ಕುಣಿಯಲು ಟಕೀಲಾ ರೆಡಿ

ಪ್ರವೀಣ್ ಕುಮಾರ್ ‘ದೇಸಾಯಿ’ ಚಿತ್ರಕ್ಕೆ ಮುಹೂರ್ತ

ಪ್ರವೀಣ್ ಕುಮಾರ್ ‘ದೇಸಾಯಿ’ ಚಿತ್ರಕ್ಕೆ ಮುಹೂರ್ತ

ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

ಒಮಾನ್‌ನಿಂದ ಇಸ್ಲಾಂ ವಿವಾದಿತ ಪ್ರಚಾರಕ ಜಕೀರ್‌ ನಾಯ್ಕ ಗಡಿಪಾರು?

rani ram

ರಾಣಿ ರಾಂಪಾಲ್‌ರಿಂದ ಹಾಕಿ ಕ್ರೀಡಾಂಗಣ: ‘ರಾಣಿ ಗರ್ಲ್ಸ್‌ ಹಾಕಿ ಟರ್ಫ್‌ʼ ಎಂದು ಮರುನಾಮಕರಣ

ugadi

ಆಚರಣೆ ರೀತಿ ಬೇರೆಯಾದರೂ ಸಾರುವ ತಣ್ತೀ ಮಾತ್ರ ಒಂದೇ…

Shriramulu

ನಾನು, ಸಿದ್ದರಾಮಯ್ಯ ಅನಿವಾರ್ಯವಾಗಿ ಕ್ಷೇತ್ರ ಬಿಡಬೇಕಾಯಿತು: ಸಚಿವ ಶ್ರೀರಾಮುಲು

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

ವಿಶ್ವಸಂಸ್ಥೆಯ ಸಂತೋಷ ಸೂಚ್ಯಂಕ ವರದಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.