ಮದುವೆ ಸಂಭ್ರಮದಲ್ಲಿ “ಸೀತಾರಾಮ ಕಲ್ಯಾಣ’: Watch


Team Udayavani, Jan 15, 2019, 9:01 AM IST

seeta.jpg

ಯುವರಾಜ ನಿಖಿಲ್‌ ಕುಮಾರ್‌, ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರದ ಟ್ರೈಲರ್, ಹಾಡುಗಳು ಬಿಡುಗಡೆಯಾಗಿ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ತತಂಡ ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ ಮತ್ತೊಂದು ಲಿರಿಕಲ್ ವಿಡಿಯೋ ಸಾಂಗ್‍ವೊಂದನ್ನು ಬಿಡುಗಡೆ ಮಾಡಿದೆ.

“ಮಾಂಗಲ್ಯಂ ತಂತು ನಾನೇನಾ’ ಎಂಬ ಮದುವೆ ಸಂಭ್ರಮದ ಹಾಡು ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಹಾಡಿಗೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೂಪ್​ ರೂಬೆನ್ಸ್​ ಮ್ಯೂಸಿಕ್​ ಕಂಪೋಸ್​ ಮಾಡಿರೋ ಈ ಹಾಡನ್ನ ವಿಜಯ್ ಪ್ರಕಾಶ್​ ಹಾಡಿದ್ದು, ಈ ಸಖತ್​ ಹಾಡಿಗೆ ವಿ.ನಾಗೇಂದ್ರ ಪ್ರಸಾದ್ ಲಿರಿಕ್ಸ್ ಬರೆದಿದ್ದಾರೆ. ಮುಖ್ಯವಾಗಿ ನಿರ್ದೇಶಕ ಹರ್ಷ ಅವರೇ ಡ್ಯಾನ್ಸ್​​ ಕೊರಿಯಾಗ್ರಫಿ​ ಮಾಡಿದ್ದಾರೆ.

ಅಲ್ಲದೇ ಹಾಡಿನ ಲಿರಿಕಲ್‌ ವಿಡಿಯೋದಲ್ಲಿ ಮದುವೆ ಸಂಭ್ರಮ ಎದ್ದು ಕಾಣುತ್ತಿದ್ದು, ಚೆನ್ನಾಂಬಿಕ ಫಿಲಂಸ್‌ ಬ್ಯಾನರ್‌ನಲ್ಲಿ ಶ್ರೀಮತಿ ಅನಿತಾ ಕುಮಾರಸ್ವಾಮಿ ನಿರ್ಮಾಣದ ಈ ಚಿತ್ರಕ್ಕೆ ಹರ್ಷ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸ್ವಾಮಿ ಛಾಯಾಗ್ರಹಣ, ಸುನೀಲ್‌ ಗೌಡ ಸಹ ನಿರ್ಮಾಣ, ಪ್ರಶಾಂತ್‌ ರಾಜಪ್ಪ, ಹಾಗೂ ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಅಂದಹಾಗೆ ಜನವರಿ 25 ರಂದು “ಸೀತಾರಾಮ ಕಲ್ಯಾಣ’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.