Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Team Udayavani, May 25, 2024, 9:44 AM IST

Martin’s team announced the release date of the film

ಸ್ಟಾರ್‌ ಸಿನಿಮಾಗಳು ಬಿಡುಗಡೆಯಾದರೆ ಚಿತ್ರಮಂದಿರ ಗಳಿಗೆ ಜನ ಬರುತ್ತಾರೆ ಎಂಬ ಮಾತಿನ ನಡುವೆಯೇ ಇಲ್ಲೊಂದು ಸ್ಟಾರ್‌ ಸಿನಿಮಾ ತನ್ನ ಬಿಡುಗಡೆ ಘೋಷಿಸಿ ಕೊಂಡಿದೆ. ಅದು “ಮಾರ್ಟಿನ್‌’.

ಧ್ರುವ ನಾಯಕರಾಗಿರುವ “ಮಾರ್ಟಿನ್‌’ ಚಿತ್ರ ಅಕ್ಟೋಬರ್‌ 11ಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರತಂಡ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿದೆ.

ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ -ಥ್ರಿಲ್ಲರ್‌ ಕಥಾಹಂದರ ಹೊಂದಿರುವ “ಮಾರ್ಟಿನ್‌’ ಸಿನಿಮಾದಲ್ಲಿ ನಾಯಕ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ಜೋಡಿಯಾಗಿದ್ದಾರೆ.

ಉದಯ್‌ ಕೆ. ಮೆಹ್ತಾ ನಿರ್ಮಾಣದಲ್ಲಿ “ಮಾರ್ಟಿನ್‌’ ಸಿನಿಮಾ ಮೂಡಿ ಬರುತ್ತಿದೆ. “ಅದ್ಧೂರಿ’ ಸಿನಿಮಾದ ಬಳಿಕ 2ನೇ ಬಾರಿಗೆ ನಟ ಧ್ರುವ ಸರ್ಜಾ ಮತ್ತು ನಿರ್ದೇಶಕ ಎ. ಪಿ ಅರ್ಜುನ್‌ ಕಾಂಬಿನೇಶನ್‌ ನಲ್ಲಿ “ಮಾರ್ಟಿನ್‌’ ಸಿನಿಮಾ ಮೂಡಿ ಬರುತ್ತಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲೂ “ಮಾರ್ಟಿನ್‌’ ಸಿನಿಮಾವನ್ನು ತೆರೆಗೆ ಬರಲಿದೆ.

ಟಾಪ್ ನ್ಯೂಸ್

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

Krishna-Milana photoshoot to celebrate the arrival of a new guest

Krishna – Milana; ಹೊಸ ಅತಿಥಿಯ ಆಗಮನದ ಖುಷಿಯಲ್ಲಿ ಕೃಷ್ಣ-ಮಿಲನಾ ಫೋಟೋಶೂಟ್

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.