ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಮೇಷ್ಟ್ರು
Team Udayavani, Aug 18, 2019, 12:16 PM IST
ಇತ್ತೀಚೆಗೆ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಈ ಬಾರಿ ಕನ್ನಡಕ್ಕೆ ದಾಖಲೆಯ ಸಂಖ್ಯೆಯಲ್ಲಿ ಪ್ರಶಸ್ತಿಗಳು ಲಭಿಸಿದೆ. ಇದೇ ವೇಳೆ ಪ್ರಶಸ್ತಿ ಪುರಸ್ಕೃತ ಚಿತ್ರಗಳು ಮತ್ತು ಅದರ ನಟರು, ನಿರ್ದೇಶಕರನ್ನು ಟೆಂಟ್ ಸಿನಿಮಾ ಶಾಲೆ ಮತ್ತು ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಪರವಾಗಿ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಸಮಾರಂಭದಲ್ಲಿ, ನಟ ಮತ್ತು ನಿರ್ದೇಶಕ ಕ್ರೇಜಿಸ್ಟಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ, ಗೌರವಿಸಿದರು. ‘ಸ.ಹಿ.ಪ್ರಾ.ಶಾಲೆ ಕಾಸರಗೋಡು’ ಚಿತ್ರದ ನಿರ್ದೇಶಕ ರಿಷಭ್ ಶೆಟ್ಟಿ, ‘ಒಂದಲ್ಲಾ ಎರಡಲ್ಲಾ’ ಚಿತ್ರದ ನಿರ್ದೇಶಕ ಡಿ. ಸತ್ಯ ಪ್ರಕಾಶ್, ನಿರ್ದೇಶಕ ಈರೇಗೌಡ, ಬಾಲನಟ ಮಾಸ್ಟರ್ ರೋಹಿತ್ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಭಿಷೇಕ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಚಿತ್ರತಂಡಕ್ಕೆ ಶುಭ ಕೋರಿದ ನಟ ದರ್ಶನ್
ಸಲಾರ್ ಚಿತ್ರಕ್ಕೆ ಮುಹೂರ್ತ; ಹೈದರಾಬಾದ್ನಲ್ಲಿ ಕನ್ನಡ-ತೆಲುಗು ಚಿತ್ರರಂಗಗಳ ಮಹಾ ಸಮ್ಮಿಲನ
ಬಿಝಿ ಫೆಬ್ರವರಿ: ಸ್ಟಾರ್ಸ್ ಮೊದಲು ಹೊಸಬರ ಅಬ್ಬರ
ಕಬ್ಜ ಚಿತ್ರದಲ್ಲಿ ಸುದೀಪ್ ಗೆಟಪ್ಗೆ ಫ್ಯಾನ್ಸ್ ಫಿದಾ
ನಾಲ್ಕು ಭಾಷೆಗಳಲ್ಲಿ ಪ್ರೇಮ್ ಏಕ್ ಲವ್ ಯಾ: ಪ್ರೇಮಿಗಳ ದಿನಕ್ಕೆ ಮೊದಲ ಹಾಡು