‘ಆಪರೇಶನ್ ಲಂಡನ್ ಕೆಫೆ’ ಮೇಲೆ ಮೇಘಾ ನಿರೀಕ್ಷೆ
Team Udayavani, Aug 6, 2023, 1:31 PM IST
ಇತ್ತೀಚೆಗಷ್ಟೇ “ಜೊತೆ ಜೊತೆಯಲಿ…’ ಧಾರಾವಾಹಿ ಮುಗಿಸಿ ಹೊರಬಂದಿರುವ ನಟಿ ಮೇಘಾ ಶೆಟ್ಟಿ, ಈಗ ಪೂರ್ಣ ಪ್ರಮಾಣದಲ್ಲಿ ಹಿರಿತೆರೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.
ಸದ್ಯ ಮೇಘಾ ಶೆಟ್ಟಿ “ಆಪರೇಶನ್ ಲಂಡನ್ ಕೆಫೆ’ ಎಂಬ ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸು ತ್ತಿದ್ದು, ಇತ್ತೀಚೆಗೆ ಮೇಘಾ ಶೆಟ್ಟಿ ಸಿನಿಮಾದಲ್ಲಿ ತಮ್ಮ ಪಾತ್ರದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ.
ಕನ್ನಡ ಜೊತೆಗೆ ಮರಾಠಿ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿರುವ “ಆಪರೇಶನ್ ಲಂಡನ್ ಕೆಫೆ’ ಸಿನಿಮಾದಲ್ಲಿ ಮೇಘಾ ಶೆಟ್ಟಿ ಅವರಿಗೆ ಕವೀಶ್ ಶೆಟ್ಟಿ ನಾಯಕನಾಗಿ ಜೋಡಿಯಾಗುತ್ತಿದ್ದಾರೆ.
“ಇಂಡಿಯನ್ ಫಿಲಂ ಫ್ಯಾಕ್ಟರಿ’ ಮತ್ತು “ದೀಪಕ್ ರಾಣೆ ಫಿಲಂಸ್’ ಲಾಂಛನ ದಡಿಯಲ್ಲಿ ವಿಜಯ್ ಕುಮಾರ್ ಶೆಟ್ಟಿ ಹವರಾಲ್ ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಅದ್ದೂರಿಯಾಗಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಸಡಗರ ರಾಘವೇಂದ್ರ ನಿರ್ದೇಶಿ ಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು