ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ


Team Udayavani, Oct 24, 2021, 8:38 AM IST

hjhjm,nbdsa

ಇತ್ತೀಚಿನ ದಿನಗಳಲ್ಲಿ ಕಿರುತೆರೆಯಿಂದ ಹಿರಿತೆರೆಗೆ ಅಡಿಯಿಟ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ನಟಿಯರಲ್ಲಿ ಮೇಘಾ ಶೆಟ್ಟಿ ಕೂಡ ಒಬ್ಬರು. ಕಿರುತೆರೆಯಲ್ಲಿ “ಜೊತೆ ಜೊತೆಯಲಿ…’ ಧಾರಾವಾಹಿಯ ಸಕ್ಸಸ್‌ ಬಳಿಕ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅಭಿನಯದ “ತ್ರಿಬಲ್‌ ರೈಡಿಂಗ್‌’ ಚಿತ್ರದ ಮೂಲಕ ಬಿಗ್‌ ಸ್ಕ್ರೀನ್‌ಗೆ ಎಂಟ್ರಿಯಾಗಿರುವ ಮೇಘಾ ಶೆಟ್ಟಿ, ತಮ್ಮ ಚೊಚ್ಚಲ ಚಿತ್ರ ಬಿಡುಗಡೆಯಾಗುವ ಮೊದಲೇ ಸ್ಯಾಂಡಲ್‌ವುಡ್‌ನ‌ಲ್ಲಿ ಬ್ಯಾಕ್‌ ಟು ಬ್ಯಾಕ್‌ ಸಿನಿಮಾಗಳಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ತಯಾರಿಯಲ್ಲಿದ್ದಾರೆ.

ಸದ್ಯ “ತ್ರಿಬಲ್‌ ರೈಡಿಂಗ್‌’ ಬಳಿಕ ಮೇಘಾ ಶೆಟ್ಟಿ ಮತ್ತೂಂದು ಹೊಸ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ “ಜಿಲ್ಕಾ’ ಚಿತ್ರದಲ್ಲಿ ನಾಯಕನಾಗಿ ಬೆಳ್ಳಿತೆರೆಗೆ ಪರಿಚಯವಾಗಿದ್ದ ಕವೀಶ್‌ ಶೆಟ್ಟಿ ಅಭಿನಯದ ಎರಡನೇ ಚಿತ್ರ ಇದಾಗಿದ್ದು, ಇನ್ನು ಹೆಸರಿಡದ ಈ ಚಿತ್ರದಲ್ಲಿ ಮೇಘಾ ಶೆಟ್ಟಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಕನ್ನಡದ ಜೊತೆ ತಮಿಳು, ತೆಲುಗು ಮರಾಠಿ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಗ್‌ ಬಜೆಟ್‌ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ಸದ್ಯ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಅಂತಿಮ ಹಂತದಲ್ಲಿದೆ. ಕನ್ನಡ, ತೆಲುಗು, ತಮಿಳಿನ ಹಲವು ನಿರ್ದೇಶಕರ ಜೊತೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವವಿರುವ ಸಡಗರ ರಾಘವೇಂದ್ರ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರದ ಟೈಟಲ್‌ ಅನೌನ್ಸ್‌ ಮಾಡಲು ಚಿತ್ರತಂಡ ಪ್ಲಾನ್‌ ಮಾಡಿಕೊಂಡಿದೆ.

“ಕ್ಲಾಸಿಕ್‌ ಸ್ಟುಡಿಯೋ’ ಮತ್ತು “ಇಂಡಿಯನ್‌ ಫಿಲ್ಮ್… ಫ್ಯಾಕ್ಟರಿ’ ಬ್ಯಾನರ್‌ನಲ್ಲಿ ಉಡುಪಿ ಮೂಲದ ವಿಜಯ್‌ ಕುಮಾರ್‌ ಶೆಟ್ಟಿ ಹಾಗೂ ರಮೇಶ್‌ ಕೊಠಾರಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ, ಮರಾಠಿ ಮತ್ತು ಇತರ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೀಘ್ರದಲ್ಲಿ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.