ಸೃಜನ್‌ ಚಿತ್ರಕ್ಕೆ ಮೇಘನಾ ರಾಜ್‌ ನಾಯಕಿ


Team Udayavani, Apr 11, 2019, 3:00 AM IST

meghana

ಮೇಘನಾ ರಾಜ್‌ ಸದ್ದಿಲ್ಲದೇ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಇದು ಮದುವೆ ಬಳಿಕ ಮೇಘನಾ ಒಪ್ಪಿರುವ ಮೊದಲ ಸಿನಿಮಾ. ಸೃಜನ್‌ ಲೋಕೇಶ್‌ ನಾಯಕರಾಗಿರುವ ಈ ಚಿತ್ರಕ್ಕೆ ಬುಧವಾರ ಮುಹೂರ್ತ ನಡೆದಿದೆ. ಮಧುಚಂದ್ರ ಈ ಚಿತ್ರದ ನಿರ್ದೇಶಕರು. ಇತ್ತೀಚೆಗಷ್ಟೇ ಮಧುಚಂದ್ರ ನಿರ್ದೇಶನದ “ರವಿ ಹಿಸ್ಟರಿ’ ಚಿತ್ರ ತೆರೆಕಂಡಿತ್ತು.

ಅದರ ಬೆನ್ನಲ್ಲೇ ಮಧುಚಂದ್ರ ಹೊಸ ಚಿತ್ರ ಕೈಗೆತ್ತಿಕೊಂಡಿದ್ದಾರೆ. ಇನ್ನು, ಚಿತ್ರಕ್ಕೆ ಶೀರ್ಷಿಕೆ ಇನ್ನಷ್ಟೇ ಅಂತಿಮವಾಗಬೇಕಿದೆ. ಈ ಚಿತ್ರದಲ್ಲಿ ಅತಿಯಾಗಿ ಮೊಬೈಲ್‌ ಬಳಸುವುದರಿಂದಾಗುವ ಪಾಸಿಟಿವ್‌ ಹಾಗೂ ನೆಗೆಟಿವ್‌ ಅಂಶಗಳನ್ನು ಹೇಳಲು ಚಿತ್ರತಂಡ ಹೊರಟಿದೆ. ಹಾಗಂತ ಗಂಭೀರವಾಗಿಯಲ್ಲ. ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಹೇಳಲಿದೆಯಂತೆ.

ಚಿತ್ರದ ತಮ್ಮ ಪಾತ್ರದ ಬಗ್ಗೆ ಮಾತನಾಡುವ ಮೇಘನಾ ರಾಜ್‌, “ನನ್ನ ಪಾತ್ರ ತುಂಬಾ ಚೆನ್ನಾಗಿದೆ. ಇವತ್ತು ಕೆಲಸಕ್ಕೆ ಹೋಗುವ ಹೆಣ್ಣು ಮಕ್ಕಳು ಅನಿವಾರ್ಯವಾಗಿ ಮೊಬೈಲ್‌ ಬಳಸಲೇಬೇಕು. ಅತಿಯಾದ ಮೊಬೈಲ್‌ ಬಳಕೆಯಾದರೆ ಅದರಿಂದ ಏನೆಲ್ಲಾ ತೊಂದರೆಗಳಾಗುತ್ತವೆ ಎಂಬ ಅಂಶವನ್ನು ತುಂಬಾ ಫ‌ನ್ನಿಯಾಗಿ,

ಜನರಿಗೆ ಬೇಗನೇ ತಲುಪುವ ರೀತಿಯಲ್ಲಿ ಹೇಳಲು ಹೊರಟಿದ್ದಾರೆ ನಿರ್ದೇಶಕರು’ ಎಂದು ಚಿತ್ರದ ಬಗ್ಗೆ ಹೇಳುತ್ತಾರೆ ಮೇಘನಾರಾಜ್‌. ಚಿತ್ರದ ಚಿತ್ರೀಕರಣ ಏಪ್ರಿಲ್‌ 24 ರಿಂದ ಆರಂಭವಾಗಲಿದೆ. ಇನ್ನು, ತಮ್ಮ ಕಥೆಯ ಆಯ್ಕೆ ಬಗ್ಗೆ ಮಾತನಾಡುವ ಮೇಘನಾ ರಾಜ್‌, “ಈ ಹಿಂದೆಯೂ ಮನೆಮಂದಿಯೆಲ್ಲಾ ಒಟ್ಟಾಗಿ ಕುಳಿತು ಕೇಳುತ್ತಿದ್ದೆವು.

ಈಗಲೂ ಅದು ಮುಂದುವರೆದಿದೆ. ಈಗ ಚಿರು ಕೂಡಾ ಜೊತೆಗಿರುತ್ತಾರೆ. ನಮ್ಮ ಕುಟುಂಬದಲ್ಲಿ ಯಾರೇ ಸಿನಿಮಾ ಒಪ್ಪಿಕೊಳ್ಳುವುದಾದರೂ ಎಲ್ಲರೂ ಒಟ್ಟಾಗಿ ಕಥೆ ಕೇಳುತ್ತೇವೆ’ ಎನ್ನುತ್ತಾರೆ ಮೇಘನಾ. ಮೇಘನಾ ರಾಜ್‌ ಮತ್ತೂಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಚುನಾವಣೆ ಬಳಿಕ ಅದು ಆರಂಭವಾಗಲಿದೆಯಂತೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.