ವಿಡಿಯೋ: ಜ್ಯೂನಿಯರ್ ಚಿರು ಮುದ್ದುಮುಖ ಅನಾವರಣ ಮಾಡಿದ ಮೇಘನಾ ಸರ್ಜಾ
Team Udayavani, Feb 14, 2021, 9:50 AM IST
ಬೆಂಗಳೂರು: ನಟಿ ಮೇಘನಾ ಸರ್ಜಾ ಮತ್ತು ಇತ್ತೀಚೆಗೆ ಅಗಲಿದ ನಟ ಚಿರಂಜೀವಿ ಸರ್ಜಾ ಅವರ ಕಂದನ ಮುದ್ದುಮುಖ ಇಂದು ಅನಾವರಣವಾಗಿದೆ. ಮೇಘನಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ ಜ್ಯೂನಿಯರ್ ಚಿರು ಮುಖವನ್ನು ಮೊದಲ ಬಾರಿಗೆ ಅನಾವರಣ ಮಾಡಿದ್ದಾರೆ.
ಈ ಹಿಂದೆ ಪೋಸ್ಟ್ ಹಾಕಿದ್ದ ಮೇಘನಾ ಫೆಬ್ರವರಿ 12ರಂದು ರೋಮಾಂಚನಕಾರಿ ಸುದ್ದಿಯೊಂದು ಹೊರ ಬೀಳಲಿದೆ. ಆ ದಿನಕ್ಕಾಗಿ ನಾನು ಕೂಡ ಕಾಯುತ್ತಿದ್ದೇನೆ ಎಂದಿದ್ದರು. ಬಳಿಕ ಫೆ.13 ರಂದು ಮತ್ತೊಂದು ಪೋಸ್ಟ್ ಹಾಕಿ ರಾತ್ರಿ 12 ಗಂಟೆಗೆ ಜ್ಯೂನಿಯರ್ ಚಿರುವನ್ನು ನಿಮಗೆ ಪರಿಚಯ ಮಾಡುತ್ತೇನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದರು.
ಇದನ್ನೂ ಓದಿ:ಒಂದು ಗುಲಾಬಿ: ಇಲ್ಲಿದೆ ಸ್ಟೇಟಸ್ ವ್ಯಥೆ, ರವಿಯ ಕಿರಣಗಳಷ್ಟೇ ಪ್ರಖರವಾದ ಪ್ರೇಮದ ಕಥೆ
ಕಳೆದ ರಾತ್ರಿ 12 ಗಂಟೆಗೆ ಇನ್ಸ್ಟ್ರಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಾಕಿರುವ ಮೇಘನಾ ಮಗುವಿನ ಮುದ್ದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.
2018ರ ಮೇ 26ರಂದು ಚಿರಂಜೀವಿ ಮತ್ತು ಮೇಘನಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. 2020ರ ಅಕ್ಟೋಬರ್ 22ರಂದು ಮೇಘನಾ ಮಗುವಿನ ಜನ್ಮ ನೀಡಿದ್ದರು.
ಇದನ್ನೂ ಓದಿ:ಇಂದು ಕೃಷ್ಣ-ಮಿಲನಾ ಮದುವೆ: ಪ್ರೇಮಿಗಳ ದಿನದಂದು ಹಸೆಮಣೆಗೆ
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ