ಅಮೃತವರ್ಷಿಣಿಗೆ ಮೇಘಶ್ರೀ ನಾಯಕಿ

Team Udayavani, Sep 26, 2018, 11:40 AM IST

meghashree.jpg

ದಿನೇಶ್‌ ಬಾಬು ನಿರ್ದೇಶನದ ಯಶಸ್ವಿ ಚಿತ್ರ “ಅಮೃತವರ್ಷಿಣಿ’ ಶೀರ್ಷಿಕೆ ಇಟ್ಟುಕೊಂಡು ಹೊಸ ಚಿತ್ರವೊಂದು ಶುರುವಾಗುತ್ತಿದೆ ಎಂಬ ಕುರಿತು ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ಆ ಚಿತ್ರಕ್ಕೆ ದಿನೇಶ್‌ ಬಾಬು ಅವರ ಶಿಷ್ಯ ಶಿವಪ್ರಭು ನಿರ್ದೇಶಕರು ಎಂಬುದೂ ಗೊತ್ತು. “ಅಮೃತ ವರ್ಷಿಣಿ’ ಚಿತ್ರಕ್ಕೆ ಯಶಸ್‌ ಸೂರ್ಯ ನಾಯಕನಾಗಿದ್ದು, ಆಗಿನ್ನೂ ನಾಯಕಿಯ ಆಯ್ಕೆಯಾಗಿರಲಿಲ್ಲ. ಈಗ “ಅಮೃತವರ್ಷಿಣಿ’ಗೆ ಮೇಘಶ್ರೀ  ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಸಂಚಾರಿ ವಿಜಯ್‌ ಅಭಿನಯದ “ಕೃಷ್ಣ ತುಳಸಿ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು ಮೇಘಶ್ರೀ. ಎರಡು ವರ್ಷಗಳ ಹಿಂದೆ ಯೋಗಿ ಅಭಿನಯದ “ಕಾಲಭೈರವ’ ಚಿತ್ರ ನಿರ್ದೇಶಿಸಿದ್ದ ಶಿವಪ್ರಭು, ಈಗ ಹೊಸ ಕಥೆ ಹೆಣೆದು, ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ. ಶಿವಪ್ರಭು ಇಲ್ಲಿ ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆ ಬರೆದು ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ಎಲ್ಲಾ ಸರಿ, “ಅಮೃತ ವರ್ಷಿಣಿ’ ಶೀರ್ಷಿಕೆಯೇ ಯಾಕೆ ಎಂಬ ಪ್ರಶ್ನೆಗೆ,  ಈ “ಅಮೃತ ವರ್ಷಿಣಿ’ಗೂ ಮೂಲ ಚಿತ್ರ “ಅಮೃತ ವರ್ಷಿಣಿ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ನಿರ್ದೇಶಕರ ಮಾತು.

ಬಹುತೇಕ ನಾಯಕಿ ಮೇಲೆಯೇ ಸಾಗುವ ಕಥೆಯಲ್ಲೊಂದು ತಿರುವು ಇದೆ. ಅದೇ ಚಿತ್ರದ ಹೈಲೆಟ್‌ ಎನ್ನುವ ನಿರ್ದೇಶಕ ಶಿವಪ್ರಭು, ಈ ಹಿಂದೆ ಮಡಿಕೇರಿಯ ಸಮೀಪ ಇರುವ ದೊಡ್ಡ ಮನೆಯೊಂದರಲ್ಲಿ 30 ದಿನಗಳ ಕಾಲ ಚಿತ್ರೀಕರಣ ನಡೆಸುವುದಾಗಿ ಹೇಳಿದ್ದೆ. ಆದರೆ, ಮಳೆ ಸುರಿದು ಎಲ್ಲವೂ ಕೊಚ್ಚಿ ಹೋಗಿರುವುದರಿಂದ ಅಂಥದ್ದೇ ಮನೆಯೊಂದನ್ನು ಹುಡುಕಿ, ಸಕಲೇಶಪುರ ಮತ್ತು ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಿಸುವುದಾಗಿ ಹೇಳುತ್ತಾರೆ ಶಿವಪ್ರಭು. ಅಂದಹಾಗೆ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸುತ್ತಿದ್ದಾರೆ. ಸಭಾಕುಮಾರ್‌ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ.

ಸದ್ಯ ನಿರ್ದೇಶಕ ಶಿವಪ್ರಭು ಅಕ್ಟೋಬರ್‌ನಲ್ಲಿ ಚಿತ್ರೀಕರಿಸುವ ಯೋಜನೆ ಹಾಕಿಕೊಂಡಿದ್ದಾರೆ.  ಅವರೀಗ “ಅಮೃತವರ್ಷಿಣಿ’ ಜಪದಲ್ಲಿದ್ದು, ಆ ಚಿತ್ರದ ಬಳಿಕ “ಸುಪ್ರಭಾತ’ ಎಂಬ ಇನ್ನೊಂದು ಚಿತ್ರವನ್ನು ನಿರ್ದೇಶಿಸುವ ಯೋಚನೆ ಇಟ್ಟುಕೊಂಡಿದ್ದಾರೆ. ವಿಶೇಷವೆಂದರೆ, “ಸುಪ್ರಭಾತ’ ಚಿತ್ರವೂ ಸಹ ದಿನೇಶ್‌ ಬಾಬು ಅವರ ನಿರ್ದೇಶನದಲ್ಲಿ ಮೂಡಿಬಂದ ಚಿತ್ರ. ಅದೇನೆ ಇರಲಿ, ತಮ್ಮ ಗುರು ನಿರ್ದೇಶಿಸಿದ್ದ “ಅಮೃತವರ್ಷಿಣಿ’ ಚಿತ್ರದ ಹೆಸರನ್ನೇ ಮರು ಬಳಕೆ ಮಾಡಿಕೊಂಡು ಹೊಸಬಗೆಯ ಚಿತ್ರ ಕೊಡುವ ಉತ್ಸಾಹದಲ್ಲಿದ್ದಾರೆ ನಿರ್ದೇಶಕರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.