“ಮೆಹಬೂಬಾ’ ಇದು ಹೊಸ ಪ್ರೇಮ್‌ ಕಹಾನಿ

ಜಾತಿ, ಧರ್ಮ, ಮತ-ಪಂಥ ಮಿರೀದ ಲವ್‌ಸ್ಟೋರಿ

Team Udayavani, Dec 15, 2019, 7:00 AM IST

Mehabooba

ಕಳೆದ ಬಾರಿ ಕನ್ನಡ “ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಕಿರುತೆರೆ ಪ್ರೇಕ್ಷಕರಿಗೆ ಪರಿಚಯವಾಗಿದ್ದ ಪ್ರಗತಿಪರ ಕೃಷಿಕ ಶಶಿಕುಮಾರ್‌, ಈಗ ಹೀರೋ ಆಗಿ ಬೆಳ್ಳಿತೆರೆಗೆ ಎಂಟ್ರಿಯಾಗುತ್ತಿದ್ದಾರೆ. ಹೌದು, ಶಶಿಕುಮಾರ್‌ ನಾಯಕರಾಗಿ ಅಭಿನಯಿಸುತ್ತಿರುವ ಮೊದಲ ಚಿತ್ರ “ಮೆಹಬೂಬಾ’ ಬುಧವಾರ ಚಾಲನೆ ಕಂಡಿದೆ. ಮಾಜಿ ಸಚಿವ ವಿ. ಸೋಮಣ್ಣ ಕ್ಯಾಮರಾ ಸ್ವಿಚ್‌ ಆನ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ.

ಈ ಹಿಂದೆ “ಕಥಾ ವಿಚಿತ್ರ’ ಚಿತ್ರ ನಿರ್ದೇಶಿಸಿದ್ದ ಅನೂಪ್‌ ಅಂಟೋನಿ, “ಮೆಹಬೂಬಾ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. “ಸ್ಕಂದ ಎಂಟರ್‌ಟೈನ್ಮೆಂಟ್‌’ ಬ್ಯಾನರ್‌ನಲ್ಲಿ ಪ್ರಸನ್ನ ಶ್ರೀನಿವಾಸ್‌ ನಿರ್ಮಿಸುತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ನಡೆದ ನೈಜ ಘಟನೆ ಆಧರಿಸಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಶಶಿಕುಮಾರ್‌ ಅವರಿಗೆ ನಾಯಕಿಯಾಗಿ ಪಾವನಾ ಜೋಡಿಯಾಗುತ್ತಿದ್ದಾರೆ. ಉಳಿದಂತೆ ಜೈ ಜಗದೀಶ್‌,ಬುಲೆಟ್‌ ಪ್ರಕಾಶ್‌, ಕಲ್ಯಾಣಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

“ಮೆಹಬೂಬಾ’ ಚಿತ್ರಕ್ಕೆ ಕಿರಣ್‌ ಹಂಪಾಪೂರ್‌ ಛಾಯಾಗ್ರಹಣ, ಕೆ. ಎಂ ಪ್ರಕಾಶ್‌ ಸಂಕಲನವಿದೆ. ಚಿತ್ರದ ನಾಲ್ಕು ಹಾಡುಗಳಿಗೆ ಮ್ಯಾಥ್ಯೂ ಮನು ಸಂಗೀತ ಸಂಯೋಜಿಸುತ್ತಿದ್ದಾರೆ. ರಘು ಶಾಸ್ತ್ರಿ ಚಿತ್ರಕ್ಕೆ ಸಾಹಿತ್ಯ ಮತ್ತು ಸಂಭಾಷಣೆ ಬರೆಯುತ್ತಿದ್ದಾರೆ. ಚಿತ್ರದ ಬಹುಭಾಗ ಚಿತ್ರೀಕರಣ ಮೈಸೂರು ಹಿನ್ನೆಲೆಯಾಗಿಟ್ಟುಕೊಂಡು ನಡೆಯಲಿದ್ದು, ಕೆಲ ಸನ್ನಿವೇಶಗಳನ್ನು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. “ಮೆಹಬೂಬಾ’ ಚಿತ್ರದ ಕಥಾಹಂದರದ ಬಗ್ಗೆ ಮಾತನಾಡುವ ಚಿತ್ರತಂಡ, ಈ ಚಿತ್ರದಲ್ಲಿ ಜಾತಿ-ಧರ್ಮ, ಮತ-ಪಂಥ ಮೀರಿದ ಪ್ರೇಮಕಥೆಯೊಂದನ್ನು ಹೇಳುತ್ತಿದ್ದೇವೆ.

ಒಬ್ಬ ಹಿಂದೂ ಹುಡುಗ, ಮುಸ್ಲಿಂ ಹುಡುಗಿಯ ನಡುವಿನ ಪ್ರೇಮಕಥೆ ಚಿತ್ರದಲ್ಲಿದೆ. ಹಾಗಂತ, ಇಲ್ಲಿ ಯಾವುದೇ ಧರ್ಮ, ಜಾತಿ ಮತ್ತಿತರ ವಿಷಯಗಳನ್ನು ಹೇಳುತ್ತಿಲ್ಲ. ಪ್ರೀತಿ ಎಲ್ಲಾದಕ್ಕೂ ಮಿಗಿಲಾದದ್ದು ಎಂಬ ಸಂದೇಶವಿದೆ. ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವೂ ಈ ಚಿತ್ರದಲ್ಲಿದೆ’ ಎಂಬುದು ಚಿತ್ರತಂಡದ ವಿವರ. ಸದ್ಯ ಮುಹೂರ್ತ ಮುಗಿಸಿ ಚಿತ್ರೀಕರಣಕ್ಕೆ ಅಣಿಯಾಗಿರುವ ಚಿತ್ರತಂಡ, ಮುಂದಿನ ವರ್ಷದ ಮಧ್ಯಭಾಗ “ಮೆಹಬೂಬಾ’ ಪ್ರೇಮ್‌ ಕಹಾನಿಯನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಟಾಪ್ ನ್ಯೂಸ್

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

PRAMOD SAWANTH

ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

arrest

ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Latest clicks of Daisy Bopanna

ಫೋಟೊಶೂಟ್ ನಲ್ಲಿ ಮಿಂಚು ಹರಿಸಿದ ಡೈಸಿ ಬೋಪಣ್ಣ

ರಭಸ; ಹೊಸ ಚಿತ್ರಕ್ಕೆ ವೀರೆನ್ ಕೇಶವ್ ತಯಾರಿ

ರಭಸ; ಹೊಸ ಚಿತ್ರಕ್ಕೆ ವೀರೆನ್ ಕೇಶವ್ ತಯಾರಿ

sapta sagaradaache yello

ಚಿತ್ರೀಕರಣ ಮುಗಿಸಿದ ‘ಸಪ್ತಸಾಗರದಾಚೆ ಎಲ್ಲೋ’

ಪ್ರತಿನಿತ್ಯ ಈ ಕಾರಣದಿಂದ ಮನೆ ಕೆಲಸದಾಕೆಯ ಪಾದವನ್ನು ಸ್ಪರ್ಶಿಸುತ್ತಾರೆ ಅಂತೆ ನಟಿ ರಶ್ಮಿಕಾ

ಪ್ರತಿನಿತ್ಯ ಈ ಕಾರಣದಿಂದ ಮನೆ ಕೆಲಸದಾಕೆಯ ಪಾದವನ್ನು ಸ್ಪರ್ಶಿಸುತ್ತಾರೆ ಅಂತೆ ನಟಿ ರಶ್ಮಿಕಾ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

PRAMOD SAWANTH

ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.